Monday, November 29, 2021

ಮಂಗಳೂರು: ನಾಗಬನ ಧ್ವಂಸ ಪ್ರಕರಣ; 8 ಆರೋಪಿಗಳ ಬಂಧನ

ಮಂಗಳೂರು: ನಗರದ ಕೂಳೂರು ಹಾಗೂ ಕೋಡಿಕಲ್ ನಲ್ಲಿ ನಾಗಬನಕ್ಕೆ ನುಗ್ಗಿ ನಾಗದೇವರ ಬಿಂಬದ ಕಲ್ಲಿಗೆ ಹಾನಿ ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ‌. ಸಫ್ವಾನ್, ಪ್ರವೀಣ್...
More

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    ಚೆನ್ನೈ: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ – ಶಿಕ್ಷಕ ಅರೆಸ್ಟ್

    ಚೆನ್ನೈ: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ 31 ವರ್ಷದ ಭೌತಶಾಸ್ತ್ರ ಶಿಕ್ಷಕನನ್ನು ಕೊಯಮತ್ತೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

    ಕೊಯಮತ್ತೂರಿನ ಶಾಲೆಯಲ್ಲಿ ಭೌತಶಾಸ್ತ್ರದ ಶಿಕ್ಷಕರೊಬ್ಬರು 12ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಹಿನ್ನೆಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಅದು ಅಲ್ಲದೇ ಬಾಲಕಿಯ ದೂರಿನ ಮೇರೆಗೆ ಕ್ರಮಕೈಗೊಳ್ಳದ ಖಾಸಗಿ ಶಾಲೆಯ ಮುಖ್ಯೋಪಾಧ್ಯಾಯಿನಿಯನ್ನೂ ಪೊಲೀಸರು ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಗಟ್ಟುವ ಕಾನೂನಿನಡಿಯಲ್ಲಿ ಬಂಧಿಸಿದ್ದಾರೆ.

    ಈ ಕೃತ್ಯದಲ್ಲಿ ಇನ್ನಿಬ್ಬರು ಭಾಗಿಯಾಗಿರುವ ಬಗ್ಗೆ ಕೈಬರಹದ ಟಿಪ್ಪಣಿಯನ್ನು ಪರಿಶೀಲಿಸಿದಾಗ ಪೊಲೀಸರಿಗೆ ತಿಳಿದಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಅಧಿಕಾರಿಯೊಬ್ಬರು, ಈ ವರ್ಷದ ಮೊದಲಾರ್ಧದಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವಂತೆ ತೋರುತ್ತಿದೆ. ಶಿಕ್ಷಕರ ವಾಟ್ಸಾಪ್ ಚಾಟ್‍ನ ಆಡಿಯೊ ಸಂಭಾಷಣೆ ವೈರಲ್ ಆದ ಬಳಿಕ ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.

    ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಈ ಕುರಿತು ಹೇಳಿಕೆ ನೀಡಿದ್ದು, ಕೆಲವರ ವಿಕೃತಿಯು ವಿದ್ಯಾರ್ಥಿಯ ಜೀವನವನ್ನು ಕಸಿದುಕೊಂಡಿದೆ. ಶಾಲೆಗಳಲ್ಲಿ ಲೈಂಗಿಕ ಕಿರುಕುಳವಾಗದಂತೆ ನೋಡಿಕೊಳ್ಳಬೇಕು. ನಾವು ಅಪರಾಧಿಗಳನ್ನು ಕಾನೂನಿನ ಮುಂದೆ ಹಾಜರುಪಡಿಸುತ್ತೇವೆ ಮತ್ತು ಮಹಿಳೆಯರ ಸುರಕ್ಷತೆಯನ್ನು ನೋಡಿಕೊಳ್ಳುತ್ತೇವೆ ಎಂದು ತಿಳಿಸಿದರು.

    ಇತ್ತೀಚೆಗಷ್ಟೇ, ಚೆನ್ನೈನ ಕೆಲವು ಶಾಲೆಗಳ ಶಿಕ್ಷಕರನ್ನು ವಿದ್ಯಾರ್ಥಿಗಳ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿತ್ತು. ಕೆಲವು ಪ್ರಕರಣಗಳಲ್ಲಿ ಆಡಳಿತ ಮಂಡಳಿಯ ಹಿರಿಯ ಸದಸ್ಯರಿಗೆ ಲೈಂಗಿಕ ಕಿರುಕುಳದ ಬಗ್ಗೆ ಮಾಹಿತಿ ಇದ್ದರೂ ಮುಚ್ಚಿಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದೆ.

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    Don't Miss

    ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

    ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ...

    ಪಾಣೆಮಂಗಳೂರು ನೇತ್ರಾವತಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ!

    ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಮೃತಪಟ್ಟ ವ್ಯಕ್ತಿ....

    ಕಾಪು: ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು

    ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನ.26ರ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (48)...

    ಮಂಗಳೂರು: ದೋಣಿಯಿಂದ ಬಿದ್ದು ಮೀನುಗಾರ ಸಾವು

    ಮಂಗಳೂರು: ಇಲ್ಲಿನ ಹಳೆ ಬಂದರು ದಕ್ಕೆಯಿಂದ ಮೀನುಗಾರಿಕೆಗೆಂದು ಬೋಟ್‌ನಲ್ಲಿ ಹೊರಟಿದ್ದ ಮೀನುಗಾರರ ಪೈಕಿ ಮನೋಜ್ ಎಂಬವರು ಸಮುದ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಇವರ ವಿಳಾಸ ಹಾಗೂ ಇತರೆ ವಿವರಗಳು ಲಭ್ಯವಾಗಿಲ್ಲ....

    ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿ ನಾಪತ್ತೆ- ದೂರು ದಾಖಲು !

    ಬೆಳ್ತಂಗಡಿ: ಕಸಬಾ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿದ್ದ ವಿದ್ಯಾರ್ಥಿ ನಿಯೋರ್ವರು ನ.24 ರಂದು ನಾಪತ್ತೆಯಾಗಿದ್ದಾರೆ. ಬೆಳ್ತಂಗಡಿಯ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ...