Monday, January 17, 2022

ಗಂಡನ ಡಾಬಾಗೆ ಬೆಂಕಿ ಹಚ್ಚಲು ರೌಡಿಗೆ ಸುಪಾರಿ ನೀಡಿದ್ದ ಪತ್ನಿ ಅರೆಸ್ಟ್

ಬೆಂಗಳೂರು : ಪಾಲುದಾರಿಕೆಯಲ್ಲಿ ಪತಿ ನಡೆಸುತ್ತಿದ್ದ ಡಾಬಾಗೆ ಬೆಂಕಿ ಹಚ್ಚಲು ರೌಡಿಗೆ ಸುಪಾರಿ ನೀಡಿದ್ದ ಪತ್ನಿಯನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಯೂ ಟರ್ನ್ ಡಾಬಾ ಮಾಲೀಕ ಅರ್ಪಿತ್ ಪತ್ನಿ ಶೀತಲ್...
More

  Latest Posts

  ಉಡುಪಿ : ಕೋವಿಡ್ ಹಿನ್ನೆಲೆ:ಮೆರವಣಿಗೆಯ ಎಲ್ಲ ಟ್ಯಾಬ್ಲೋಗಳು ರದ್ದು: ಜಿಲ್ಲಾಧಿಕಾರಿ

  ಉಡುಪಿ: ಉಡುಪಿ ಪರ್ಯಾಯೋತ್ಸವವನ್ನು ಸರಳವಾಗಿ ನಡೆಸುವ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ನೇತೃತ್ವದ ಪರ್ಯಾಯೋತ್ಸವ ಸಮಿತಿ ಸಭೆ ನಡೆಯಿತು.ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದರಿಂದ ಪರ್ಯಾಯೋತ್ಸವವನ್ನು ಸರಳವಾಗಿ ನಡೆಸುವ ಬಗ್ಗೆ ಸಭೆಯಲ್ಲಿ...

  ಪುತ್ತೂರು: ದರೋಡೆಕೋರರ ಬೈಕ್ ಅಪಘಾತ – ಒಬ್ಬ ಗಂಭೀರ, ಇಬ್ಬರು ಪರಾರಿ

  ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಬಳಿ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ ಘಟನೆ ನಡೆದಿದೆ. ಇದೇ ಬೆನ್ನೆಲ್ಲೇ ನೆಲ್ಯಾಡಿ ಸಮೀಪದ ಅರಳ ಎಂಬಲ್ಲಿ ವಾಸವಾಗಿರುವ ಆಂಧ್ರಪ್ರದೇಶ ಮೂಲದ...

  ಉಡುಪಿ: ಶ್ರೀಕೃಷ್ಣನ ಪರಮಪಾವನ ಕ್ಷೇತ್ರದಲ್ಲಿ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ

  ಪಡವಿಗೊಡೆಯ ಉಡುಪಿ ಶ್ರೀಕೃಷ್ಣನ ಪರಮಪಾವನ ಕ್ಷೇತ್ರದಲ್ಲಿ ಸತ್ಸಂಪ್ರದಾಯದಂತೆ, ಎರಡು ವರ್ಷಗಳ ಪರ್ಯಂತ ಜರುಗಲಿರುವ ದ್ವೈವಾರ್ಷಿಕ ಪರ್ಯಾಯ ಮಹೋತ್ಸವಕ್ಕೆ ಕೃಷ್ಣಾಪುರ ಮಠ ಸಜ್ಜಾಗಿದ್ದು, ಭಕ್ತಿ ಭಾವಗಳ ಸಂಗಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದು...

  BREAKING: ಮೂವರು ಮಕ್ಕಳ ನಿಗೂಢ ಸಾವು ಪ್ರಕರಣ; ಸೆಪ್ಟಿಕ್ ಶಾರ್ಟ್ ಸಿಂಡ್ರೋಮ್ ಕಾರಣ ಶಂಕೆ; ಇಬ್ಬರು ಅಧಿಕಾರಿಗಳು ಸಸ್ಪೆಂಡ್

  ಬೆಂಗಳೂರು: ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ಗೆ ದಾಖಲಾಗಿದ್ದ ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಚುಚ್ಚುಮದ್ದಿನ ಅಡ್ಡ ಪರಿಣಾಮ ಕಾರಣ ಎಂಬುದು ಬಹುತೇಕ ಖಚಿತವಾಗಿದೆ. ಇದೀಗ ಈ ಬಗ್ಗೆ ಆರೋಗ್ಯ ಸಚಿವ ಡಾ....

  ಮಂಗಳೂರು: ವೈದ್ಯನೊಬ್ಬನ ರಾಸಲೀಲೆ ಪ್ರಕರಣ- ವೈದ್ಯಕೀಯ ಅಧೀಕ್ಷಕರ ಸ್ಪಷ್ಟನೆ

  ಮಂಗಳೂರು: ಮಂಗಳೂರು ನಗರದಲ್ಲಿ ವೈದ್ಯನೊಬ್ಬನ ರಾಸಲೀಲೆ ಇಂದು ಬಯಲಾಗಿದೆ. ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೆನ್‌ಲಾಕ್‌ ಆಸ್ಪತ್ರೆ ಅಧೀಕ್ಷಕರು ಸ್ಪಷ್ಟೀಕರಣ ನೀಡಿದ್ದಾರೆ.

  ಇಂದು ಟಿವಿ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ರತ್ನಾಕರ್, ಜಿಲ್ಲಾ ಕಾರ್ಯಕ್ರಮಾಧಿಕಾರಿ ಇವರ ಕುರಿತು ವರದಿಗಳು ಪ್ರಚಾರವಾಗುತ್ತಿದೆ. ಸದ್ರಿ ಅಧಿಕಾರಿ ಹಾಗೂ ಮಹಿಳಾ ಸಿಬ್ಬಂದಿಗಳು, ವೆನ್‌ಲಾಕ್ ಆಸ್ಪತ್ರೆಯ ಸಿಬ್ಬಂದಿಗಳೆಂದು ವರದಿಯಾಗುತ್ತಿದೆ. ಸದ್ರಿ ಅಧಿಕಾರಿಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಅಡಿಯಲ್ಲಿ ಕಾರ್ಯನಿರ್ವಹಿಸುವ ಓರ್ವ ಜಿಲ್ಲಾ ಕಾರ್ಯಕ್ರಮಾಧಿಕಾರಿಯಾಗಿದ್ದು, ಹಾಗೂ ವರದಿಯಲ್ಲಿ ಹೇಳುತ್ತಿರುವ ಮಹಿಳಾ ಸಿಬ್ಬಂದಿಗಳು ಸದ್ರಿ ಸಿಬ್ಬಂದಿಗಳಾಗಿರುತ್ತಾರೆ. ಅಧಿಕಾರಿಯ ಕಛೇರಿಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ
  ಸದ್ರಿ ಅಧಿಕಾರಿ ಮತ್ತು ಸಿಬ್ಬಂದಿಗಳು ವೆನ್‌ಲಾಕ್‌ ಜಿಲ್ಲಾ ಆಸ್ಪತ್ರೆಯ ಅಧಿಕಾರಿ ಸಿಬ್ಬಂದಿಗಳಲ್ಲ.

  ಸದ್ರಿ ಅಧಿಕಾರಿ ಹಾಗೂ ಮಹಿಳಾ ಸಿಬ್ಬಂದಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಅಧೀನದ ಸಿಬ್ಬಂದಿಗಳಾಗಿದ್ದು, ದೃಶ್ಯ ಮಾಧ್ಯಮಗಳಲ್ಲಿ ವನ್‌ಲಾಕ್ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ಮಹಿಳಾ ಸಿಬ್ಬಂದಿಗಳೆಂದು ತಪ್ಪು ಮಾಹಿತಿ ಪ್ರಚಾರವಾಗುತ್ತಿದ್ದು, ವರದಿಯನ್ನು ಸರಿಪಡಿಸುವಂತೆ ಮಾಧ್ಯಮಗಳಿಗೆ ಸೂಚಿಸುವಂತೆ ಕೋರಲಾಗಿದೆ. ಅಲ್ಲದೆ ಈ ಬಗ್ಗೆ ಸೃಷ್ಟಿಕರಣವನ್ನು ಕೂಡ ಮಾಧ್ಯಮಗಳು ನೀಡುವಂತೆ ಕೋರಲಾಗಿದೆ ಎಂದು ವೆನ್‌ಲಾಕ್‌ ಆಸ್ಪತ್ರೆ ಅಧೀಕ್ಷಕರು ಸ್ಷಷ್ಟೀಕರಣ ನೀಡಿದ್ದಾರೆ.

  Latest Posts

  ಉಡುಪಿ : ಕೋವಿಡ್ ಹಿನ್ನೆಲೆ:ಮೆರವಣಿಗೆಯ ಎಲ್ಲ ಟ್ಯಾಬ್ಲೋಗಳು ರದ್ದು: ಜಿಲ್ಲಾಧಿಕಾರಿ

  ಉಡುಪಿ: ಉಡುಪಿ ಪರ್ಯಾಯೋತ್ಸವವನ್ನು ಸರಳವಾಗಿ ನಡೆಸುವ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ನೇತೃತ್ವದ ಪರ್ಯಾಯೋತ್ಸವ ಸಮಿತಿ ಸಭೆ ನಡೆಯಿತು.ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದರಿಂದ ಪರ್ಯಾಯೋತ್ಸವವನ್ನು ಸರಳವಾಗಿ ನಡೆಸುವ ಬಗ್ಗೆ ಸಭೆಯಲ್ಲಿ...

  ಪುತ್ತೂರು: ದರೋಡೆಕೋರರ ಬೈಕ್ ಅಪಘಾತ – ಒಬ್ಬ ಗಂಭೀರ, ಇಬ್ಬರು ಪರಾರಿ

  ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಬಳಿ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ ಘಟನೆ ನಡೆದಿದೆ. ಇದೇ ಬೆನ್ನೆಲ್ಲೇ ನೆಲ್ಯಾಡಿ ಸಮೀಪದ ಅರಳ ಎಂಬಲ್ಲಿ ವಾಸವಾಗಿರುವ ಆಂಧ್ರಪ್ರದೇಶ ಮೂಲದ...

  ಉಡುಪಿ: ಶ್ರೀಕೃಷ್ಣನ ಪರಮಪಾವನ ಕ್ಷೇತ್ರದಲ್ಲಿ ಪರ್ಯಾಯ ಮಹೋತ್ಸವಕ್ಕೆ ಕ್ಷಣಗಣನೆ

  ಪಡವಿಗೊಡೆಯ ಉಡುಪಿ ಶ್ರೀಕೃಷ್ಣನ ಪರಮಪಾವನ ಕ್ಷೇತ್ರದಲ್ಲಿ ಸತ್ಸಂಪ್ರದಾಯದಂತೆ, ಎರಡು ವರ್ಷಗಳ ಪರ್ಯಂತ ಜರುಗಲಿರುವ ದ್ವೈವಾರ್ಷಿಕ ಪರ್ಯಾಯ ಮಹೋತ್ಸವಕ್ಕೆ ಕೃಷ್ಣಾಪುರ ಮಠ ಸಜ್ಜಾಗಿದ್ದು, ಭಕ್ತಿ ಭಾವಗಳ ಸಂಗಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದು...

  BREAKING: ಮೂವರು ಮಕ್ಕಳ ನಿಗೂಢ ಸಾವು ಪ್ರಕರಣ; ಸೆಪ್ಟಿಕ್ ಶಾರ್ಟ್ ಸಿಂಡ್ರೋಮ್ ಕಾರಣ ಶಂಕೆ; ಇಬ್ಬರು ಅಧಿಕಾರಿಗಳು ಸಸ್ಪೆಂಡ್

  ಬೆಂಗಳೂರು: ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ಗೆ ದಾಖಲಾಗಿದ್ದ ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಚುಚ್ಚುಮದ್ದಿನ ಅಡ್ಡ ಪರಿಣಾಮ ಕಾರಣ ಎಂಬುದು ಬಹುತೇಕ ಖಚಿತವಾಗಿದೆ. ಇದೀಗ ಈ ಬಗ್ಗೆ ಆರೋಗ್ಯ ಸಚಿವ ಡಾ....

  Don't Miss

  ಲೋನ್ ಆ್ಯಪ್ ಇನ್‌ಸ್ಟಾಲ್ ಮಾಡಿ ಸಮಸ್ಯೆಗೆ ಸಿಲುಕದಿರಿ: ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

  ಮಂಗಳೂರು: ಸಾರ್ವಜನಿಕರು ಮೊಬೈಲ್ ಮೂಲಕ ಬಳಸುವ ಲೋನ್ ಆ್ಯಪ್ ಗಳನ್ನು ಬಳಸಬಾರದು. ಈ ಬಗ್ಗೆ ಎಚ್ಚರ ವಹಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮನವಿ ಮಾಡಿದ್ದಾರೆ.

  ಭೀಕರ ಅಪಘಾತ; ನಮ್ಮಮ್ಮ ಸೂಪರ್ ಸ್ಟಾರ್ ಸ್ಪರ್ಧಿಯಾಗಿದ್ದ ಸಮನ್ವಿ ಸಾವು!

  ಬೆಂಗಳೂರು: ಟಿಪ್ಪರ್ ಲಾರಿ – ದ್ವಿಚಕ್ರ ವಾಹನ ಅಪಘಾತವಾಗಿ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವಾಜರಹಳ್ಳಿ ಬಳಿ ನಡೆದಿದೆ. ಸಮನ್ವಿ(6)...

  ‘ಗುವಾಹಟಿ-ಬಿಕಾನೇರ್ ಎಕ್ಸ್ ಪ್ರೆಸ್’ ರೈಲು ಹಳಿ ತಪ್ಪಿ ಭೀಕರ ದುರಂತ

  ಪಶ್ಚಿಮ ಬಂಗಾಳ: ಇಂದು ಸಂಜೆ ಗುವಾಹಟಿ-ಬಿಕಾನೇರ್ ಎಕ್ಸ್ ಪ್ರೆಸ್ ಪಶ್ಚಿಮ ಬಂಗಾಳದ ಡೊಮೊಹಾನಿ ಬಳಿ ಹಳಿ ತಪ್ಪಿದೆ. ಕನಿಷ್ಠ ನಾಲ್ಕು ಬೋಗಿಗಳಿಗೆ ಹಾನಿಯಾಗಿದ್ದು, ಅದರಲ್ಲಿದ್ದಂತ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.

  ಮಂಗಳೂರು:ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳಿಗೆ RTPCR ನೆಗೆಟಿವ್‌ ವರದಿ ಹಾಗೂ 7 ದಿನಗಳ ಐಸೋಲೇಶನ್‌ ಕಡ್ಡಾಯ

  ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಂಕು ತಡೆಗೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

  ಬೆಳ್ತಂಗಡಿ: ಜಾಗ ವಿವಾದ; ಎಲ್ ಐಸಿ ಪ್ರತಿನಿಧಿಯ ಕೊಲೆ

  ಬೆಳ್ತಂಗಡಿ: ಕೃಷಿಕನನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೇಲ್ಯಡ್ಕದ ದೇವಸ್ಯ ಎಂಬಲ್ಲಿ ನಡೆದಿದೆ. ಕೃಷಿಕ ಮತ್ತು ಎಲ್...