Friday, March 29, 2024
spot_img
More

    Latest Posts

    ಮಂಗಳೂರು: ಸರಕಾರಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ-ಆರೋಪಿ ಬಂಧನ

    ಮಂಗಳೂರು: ಸರಕಾರಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ವಾಜಿದ್ ಎ. ಜಮಖಾನಿ ಬಂಧಿತ ಆರೋಪಿ.ಯುವತಿ ಸುಳ್ಯದಿಂದ ಮಂಗಳೂರಿಗೆ ಸರಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸೀಟಿನ ಪಕ್ಕದಲ್ಲಿ ಕುಳಿತ ವಾಜಿದ್ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ ಮಾನಹಾನಿ ಮಾಡಿ ಕಿರುಕುಳ ನೀಡಿದ್ದಾನೆ ಎಂದು ಕಂಕನಾಡಿ ನಗರ ಠಾಣೆಯಲ್ಲಿ ಯುವತಿ ಪ್ರಕರಣ ದಾಖಲಿಸಿದ್ದಳು. ಯುವತಿಯ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss