Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ

    18 May 2025

    ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!

    15 May 2025

    ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

    15 May 2025
    Facebook WhatsApp Telegram
    Trending
    • ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ
    • ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!
    • ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
    • ಕೋಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು..!
    • ಕಾರ್ಕಳ : ಶಸ್ತ್ರ ಚಿಕಿತ್ಸೆ ವೇಳೆ ಮಹಿಳೆ ಮೃತ್ಯು : ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ…!!
    • ಮೇ 16 ರಂದು ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಗೆ
    • ಕಡಲು ಕೊರೆತ ಕಾಮಗಾರಿ:ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಸೂಚನೆ
    • ಎಳನೀರು-ದಿಡುಪೆ ರಸ್ತೆಯ ಅಭಿವೃದ್ಧಿಗೆ ಉಸ್ತುವಾರಿ ಸಚಿವರಿಂದ ಮುಖ್ಯಮಂತ್ರಿಗಳಿಗೆ ಮನವಿ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Monday, May 19
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಹಿರಿಯಡ್ಕದ ಸೌಮ್ಯ ಕ್ಲಿನಿಕ್ ಡಾ. ಶೋಭಿತಾರವರಿಗೆ ‘ಕರ್ನಾಟಕ ಮಹಿಳಾ ರತ್ನ’ ಪ್ರಶಸ್ತಿ

    ಹಿರಿಯಡ್ಕದ ಸೌಮ್ಯ ಕ್ಲಿನಿಕ್ ಡಾ. ಶೋಭಿತಾರವರಿಗೆ ‘ಕರ್ನಾಟಕ ಮಹಿಳಾ ರತ್ನ’ ಪ್ರಶಸ್ತಿ

    Tulunada SuryaBy Tulunada Surya23 April 2025Updated:23 April 2025 ರಾಜ್ಯ No Comments1 Min Read
    Share
    Facebook WhatsApp
    Share on:

    ಕಾರ್ಕಳ: ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ವದ ಸೇವೆಗಾಗಿ ಹಿರಿಯಡ್ಕದ ಸೌಮ್ಯ ಕ್ಲಿನಿಕ್ ನ ಡಾ. ಶೋಭಿತಾ ಅವರು ಈ ವರ್ಷ ‘ಕರ್ನಾಟಕ ಮಹಿಳಾ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯನ್ನು ಕರ್ನಾಟಕ ಪ್ರೆಸ್ ಕ್ಲಬ್ ನೀಡಲಿದ್ದು, ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಗೌರವಿಸುವ ಉದ್ದೇಶದಿಂದ ಈ ಮಾನ್ಯತೆ ನೀಡಲಾಗುತ್ತಿದೆ.

    ಏಪ್ರಿಲ್ 24ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಖ್ಯಾತ ಚಲನಚಿತ್ರ ನಟಿ ಶೃತಿ ಭಾಗವಹಿಸಲಿದ್ದಾರೆ. ಪ್ರಶಸ್ತಿಗೆ ಆಯ್ಕೆ ಯಾದ ಶೋಭಿತ ರವರಿಗೆ ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ರವೀಂದ್ರ ಮತ್ತು ಜಿಲ್ಲಾ ಘಟಕ ಅಧ್ಯಕ್ಷ ಡಾ ಸಂದೀಪ್ ಸನಿಲ್ ಶುಭ ಹಾರೈಸಿದ್ದಾರೆ.

    Share on:

    Keep Reading

    ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ

    ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!

    ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.