Tuesday, September 17, 2024
spot_img
More

    Latest Posts

    ಬೆಳ್ತಂಗಡಿ: ಅಂಗಡಿಗೆ ನುಗ್ಗಿ ನಗ, ನಗದು ಕಳವು

    ಬೆಳ್ತಂಗಡಿ ಪೋಲಿಸ್ ಠಾಣೆಯ ಕಾಂಪೌಂಡ್ ಗೋಡೆಗೆ ತಾಗಿರುವ ಏಂಜಲ್ ಸ್ಟೋರ್ ಮತ್ತು ಗಿರಣಿ ಅಂಗಡಿಗೆ ಶನಿವಾರ ರಾತ್ರಿ ಕಳ್ಳರು ನುಗ್ಗಿದ್ದು , ಹಿಂಬದಿಯ ಕಿಟಕಿ ಮುರಿದು , ಕಬ್ಬಿಣದ ರಾಡ್ ಎಬ್ಬಿಸಿ ಒಳನುಗ್ಗಿ , ಡ್ರವರ್ ನಲ್ಲಿದ್ದ ಸುಮಾರು 25,000/- ರೂಪಾಯಿಗಳನ್ನು ಎಗರಿಸಿದ್ದಾರೆ.

    ಆದಿತ್ಯವಾರ ಬೆಳ್ತಂಗಡಿ ಅಂಗಡಿ ಬಾಗಿಲು ತೆರೆದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ ಎಂದು ಬೆಳ್ತಂಗಡಿ ಪೋಲಿಸರಿಗೆ ಅಂಗಡಿ ಮಾಲೀಕರಾದ ಆದರ್ಶ ಎ‌.ಜೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.ಸ್ಥಳಕ್ಕೆ ಬೆಳ್ತಂಗಡಿ ಪೋಲಿಸರು ಭೇಟಿ ನೀಡಿ , ಸ್ಥಳೀಯ ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸಿ , ತನಿಖೆ ಕೈಗೊಂಡಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss