Friday, December 9, 2022

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಕುರಿತಂತೆ ಹೈಕೋರ್ಟ್ ಮಹತ್ವದ ಆದೇಶ

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಕುರಿತಂತೆ ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಶಬರಿಮಲೆಯಲ್ಲಿ ಹೆಲಿಕಾಪ್ಟರ್ ಸೇವೆ ಅಥವಾ ವಿಐಪಿ ದರ್ಶನಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಲಾಗಿದ್ದು, ಎರಡು ರೀತಿಯ...
More

    Latest Posts

    BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ‘ನಂದಿನಿ ತುಪ್ಪ, ಸಿಹಿ ತಿನಿಸು’ಗಳ ದರ ಹೆಚ್ಚಳ

    ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದರಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವೆಯೂ ಕೆ ಎಂ ಎಫ್ ನಿಂದ ನಂದಿನಿ ಹಾಲಿನ ದರಗಳನ್ನು ಹೆಚ್ಚಳ ಮಾಡಲಾಗಿತ್ತು....

    ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ.!

    ನವದೆಹಲಿ: ನಾಳೆ ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ‌. ಏಷ್ಯನ್ ಗೇಮ್ಸ್...

    ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ..!

    ಉಡುಪಿ: ಹವಾಮಾನ ಬದಲಾವಣೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಕಾಣಿಸಿಕೊಳ್ಳುತ್ತಿದೆ. ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು...

    ಈ ಫೋಟೋದಲ್ಲಿ ಕಾಣುವ ಬಾಲಕ ಕಾಣೆಯಾಗಿದ್ದಾನೆ

    ಫೋಟೋದಲ್ಲಿ ಕಾಣುವ ಬಾಲಕ ಬೆಂಗಳೂರು ಮೂಲದ ಬಾಲಕನಾಗಿದ್ದು ಸ್ವಲ್ಪ ಸಮಯದ ಹಿಂದೆ ಕಾಣೆಯಾಗಿದ್ದಾನೆ. ಈ ಬಗ್ಗೆ ಬೆಂಗಳೂರು ಅಶೋಕನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ...

    ಕೆದ್ದಳಿಕೆ ಸ.ಹಿ.ಪ್ರಾ.ಶಾಲೆ :ರಜತ ಮಹೋತ್ಸವ

    ಬಂಟ್ವಾಳ:ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ  ಪ್ರತೀ ಗ್ರಾಮ ಪಂಚಾಯತ್‌ಗೆ ಒಂದು ಮಾದರಿ ಶಾಲೆಯನ್ನು ನಿರ್ಮಿಸುವ ಯೋಜನೆಯನ್ನು ಸರಕಾರ ಕೈಗೊಳ್ಳುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಕೊರತೆ ಸಮಸ್ಯೆ ಪರಿಹಾರವಾಗಲಿದೆ  ಎಂದು ವಿಧಾನ ಪರಿಷತ್ ಸದಸ್ಯರ ಪ್ರತಾಪ ಸಿಂಹ ನಾಯಕ್ ಅವರು ಹೇಳಿದರು.
    ಅವರು ರವಿವಾರ ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಕೆದ್ದಳಿಕೆ ಸ.ಹ.ಪ್ರಾ.ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
    ಮಕ್ಕಳ ಬದುಕಿಗೆ ಬೆಳಕನ್ನು ನೀಡುವುದು ಪ್ರಾಥಮಿಕ ಶಿಕ್ಷಣ. ಮಾತೃಭಾಷೆಯಲ್ಲಿ ಶಿಕ್ಷಣ ದೊರೆತಾಗ ಉತ್ತಮ ಜ್ಞಾನ ಲಭಿಸುವುದು. ನಮ್ಮ ಭಾಷೆಯ ಬಗ್ಗೆ , ನಮ್ಮತನದ ಬಗ್ಗೆ   ಕೀಳರಿಮೆ ಸಲ್ಲದು ಎಂದ ಅವರು ನಮ್ಮ ಮಾತೃಭಾಷೆ ತುಳು, ಕನ್ನಡವನ್ನು ಮರೆಯಬಾರದು ಎಂದರು.  
    ಗ್ರಾ.ಪಂ.ಅಧ್ಯಕ್ಷೆ ಜಯಲಕ್ಷ್ಮಿ ದೇವಾಡಿಗ ಅವರು ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.ಮಾಜಿ ಸದಸ್ಯರಾದ ಬಿ.ಪದ್ಮಶೇಖರ ಜೈನ್, ಎಂ.ತುಂಗಪ್ಪ ಬಂಗೇರ, ಜ್ಯೋತಿಷ ವಿದ್ವಾನ್ ವೆಂಕಟ್ರಮಣ ಮುಚ್ಚಿನ್ನಾಯ, ಪಿಲಾತಬೆಟ್ಟು ವ್ಯ.ಸೇ.ಸ.ಸಂಘದ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣ ಉಡುಪ, ಮೀನುಗಾರಿಕಾ ಇಲಾಖೆ ನಿವೃತ್ತ ಉಪನಿರ್ದೇಶಕ ಪಾರ್ಶ್ವನಾಥ ಪಡಂತ್ರ್ಯಬೆಟ್ಟು, ನಿವೃತ್ತ ಶಿಕ್ಷಕ ಕೃಷ್ಣಪ್ಪ ಬಂಗೇರ, ನಿವೃತ್ತ ತಹಶೀಲ್ದಾರ ಲೋಕೇಶ್ ಕೆ.,ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ,  ಬಂಟ್ವಾಳ ಕ್ಷೇತ್ರ ಸಂಪನ್ಮೂಲಾಧಿಕಾರಿ ರಾಘವೇಂದ್ರ ಬಲ್ಲಾಳ್, ಮಣಿಪಾಲ ಭಾರತೀಯ  ವಿಕಾಸ ಟ್ರಸ್ಟ್ ವ್ಯವಸ್ಥಾಪಕ ಜೀವನ್ ಕೊಲ್ಯ, ಉದ್ಯಮಿ ಹೇಮಂತ ಕುಮಾರ್ ಮೂರ್ಜೆ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ರಚನ್ ಕುಮಾರ್,ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರ ವೈದ್ಯಾಧಿಕಾರಿ ಡಾ.ರಿತೇಶ್ ಶೆಟ್ಟಿ, ಗ್ರಾ.ಪಂ.ಸದಸ್ಯರಾದ ರೇವತಿ, ವೀಣಾ, ಗುತ್ತಿಗೆದಾರ ಮೋಹನ ಶೆಟ್ಟಿ ನರ್ವಲ್ದಡ್ಡ, ಬ್ರಹ್ಮ ಕುಮಾರಿಯರ ಈಶ್ವರೀಯ ವಿಶ್ವವಿದ್ಯಾಲಯದ ಭಗಿನಿ ಸರೋಜಿನಿ, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಶೆಟ್ಟಿ ಕೆದ್ದಳಿಕೆ, ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ, ರಜತ ಮಹೋತ್ಸವ ಸಮಿತಿ ಸದಸ್ಯರು, ಮತ್ತಿತರರು  ಉಪಸ್ಥಿತರಿದ್ದರು.
    ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದ್ದ  ಉಮಾ ಡಿ.ಗೌಡ ಮತ್ತು ಗೌರವ ಶಿಕ್ಷಕಿಯರನ್ನು ಸಮ್ಮಾನಿಸಲಾಯಿತು.
    ಮುಖ್ಯ ಶಿಕ್ಷಕ ಕುಮಾರ್ ಸಿ.ಸ್ವಾಗತಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಶೆಟ್ಟಿ ಕಾವಳಕಟ್ಟೆ ಪ್ರಸ್ತಾವಿಸಿದರು. ಶಿಕ್ಷಕ ಚಂದಪ್ಪ ಪೂಜಾರಿ ವಂದಿಸಿದರು. ಶಿಕ್ಷಕ ಉದಯ ಕುಮಾರ್ ಶೆಟ್ಟಿ ಮೇಲ್ಮನೆ ಕಾರ್ಯಕ್ರಮ ನಿರೂಪಿಸಿದರು.

    Latest Posts

    BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ‘ನಂದಿನಿ ತುಪ್ಪ, ಸಿಹಿ ತಿನಿಸು’ಗಳ ದರ ಹೆಚ್ಚಳ

    ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದರಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವೆಯೂ ಕೆ ಎಂ ಎಫ್ ನಿಂದ ನಂದಿನಿ ಹಾಲಿನ ದರಗಳನ್ನು ಹೆಚ್ಚಳ ಮಾಡಲಾಗಿತ್ತು....

    ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ.!

    ನವದೆಹಲಿ: ನಾಳೆ ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ‌. ಏಷ್ಯನ್ ಗೇಮ್ಸ್...

    ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ..!

    ಉಡುಪಿ: ಹವಾಮಾನ ಬದಲಾವಣೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಕಾಣಿಸಿಕೊಳ್ಳುತ್ತಿದೆ. ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು...

    ಈ ಫೋಟೋದಲ್ಲಿ ಕಾಣುವ ಬಾಲಕ ಕಾಣೆಯಾಗಿದ್ದಾನೆ

    ಫೋಟೋದಲ್ಲಿ ಕಾಣುವ ಬಾಲಕ ಬೆಂಗಳೂರು ಮೂಲದ ಬಾಲಕನಾಗಿದ್ದು ಸ್ವಲ್ಪ ಸಮಯದ ಹಿಂದೆ ಕಾಣೆಯಾಗಿದ್ದಾನೆ. ಈ ಬಗ್ಗೆ ಬೆಂಗಳೂರು ಅಶೋಕನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ...

    Don't Miss

    ದುಬೈಯಲ್ಲಿ ಕಲಿಯಲೆಂದು ತೆರಳಿದ್ದ ಕಾಪು ಮೂಲದ ವಿದ್ಯಾರ್ಥಿ ನಿಧನ

    ಉಡುಪಿ: ಪದವಿ ಶಿಕ್ಷಣ ಕಲಿಯಲೆಂದು ದುಬೈಗೆ ತೆರಳಿದ್ದ ಮೂಲತಃ ಕಾಪು ತಾಲೂಕಿನ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಸೋಮವಾರ ನಿಧನರಾದರು. ಕಾಪು ಕೊಪ್ಪಲಂಗಡಿ ನಿವಾಸಿ ಅಬ್ದುಸ್ಸಲಾಂ ಸೂರಿಂಜೆ ಎಂಬವರ ಮಗ ...

    ಬಂಟ್ವಾಳ: ಯುವ ವಕೀಲರ ಮೇಲೆ ಪೊಲೀಸರ ದೌರ್ಜನ್ಯ-ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

    ಬಂಟ್ವಾಳ: ನ್ಯಾಯವಾದಿ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಲೀಗಲ್ ಫೋರಂ ಹಾಗೂ...

    ಚಾರ್ಮಾಡಿ ಘಾಟ್: ಟ್ರ್ಯಾಕ್ಟರ್ ಪಲ್ಟಿ ಓರ್ವ ಸಾವು..!

    ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮತ್ತೋರ್ವ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ...

    ಹಳೆ ವಿದ್ಯಾರ್ಥಿ ಸಂಘ ( ರಿ.) ಕೊಳಂಬೆ ಇವರ ವತಿಯಿಂದ ಅಯೋಜಿಸಿದ್ದ ʼಹಳ್ಳಿ ಕ್ರೀಡೋತ್ಸವʼ ಹಾಗೂ ʼವಾರ್ಷಿಕೋತ್ಸವʼದ ಸಮಾರೋಪ ಸಮಾರಂಭ

    ಮಂಗಳೂರು: ಹಳೆ ವಿದ್ಯಾರ್ಥಿ ಸಂಘ ( ರಿ.) ಕೊಳಂಬೆ ಇವರ ವತಿಯಿಂದ ಅಯೋಜಿಸಿದ್ದ ʼಹಳ್ಳಿ ಕ್ರೀಡೋತ್ಸವʼ ಹಾಗೂ ʼವಾರ್ಷಿಕೋತ್ಸವʼದ ಸಮಾರೋಪ ಸಮಾರಂಭ (ಡಿ.3)ಆದಿತ್ಯವಾರ ದಂದು ನಡೆಯಿತು.

    ಹೆಬ್ರಿ: ಆಟವಾಡುತ್ತಿದ್ದ 4ವರ್ಷದ ಬಾಲಕ ಸೆಗಣಿ ಗುಂಡಿಗೆ ಬಿದ್ದು ಸಾವು

    ಹೆಬ್ರಿ: ತೋಟದಲ್ಲಿ ಆಟವಾಡುತ್ತಿದ್ದ 4ರ ಹರೆಯದ ಪುಟ್ಟ ಬಾಲಕ ಸೆಗಣಿ ಗುಂಡಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿಯ ಬಚ್ಚಪ್ಪು ಎಂಬಲ್ಲಿ ನಡೆದಿದೆ.