Thursday, March 28, 2024
spot_img
More

    Latest Posts

    ವಿಟ್ಲ: ನಿರ್ಜನ ಪ್ರದೇಶದಲ್ಲಿ ತಲೆ ಬುರುಡೆ, ಎಲುಬು ಪತ್ತೆ

    ವಿಟ್ಲ: ವಿಟ್ಲದ ನೆಕ್ಕರೆ ಕಾಡಿನ ಸಮೀಪದ ಗುಡ್ಡದಲ್ಲಿ ತಲೆಬುರುಡೆ ಮತ್ತು ಎಲುಬು ಹಾಗೂ ಬಟ್ಟೆ ಪತ್ತೆಯಾಗಿದ್ದು, ಈ ಘಟನೆ ಸಾರ್ವಜನಿಕ ವಲಯದಲ್ಲಿ ಕುತೂಹಲ ಮೂಡಿಸಿದೆ.

    ಸಂಜೆ ವೇಳೆ ಕಟ್ಟಿಗೆ ತರಲು ಗುಡ್ಡಕ್ಕೆ ಹೋದವರಿಗೆ ಈ ತಲೆ ಬುರುಡೆ, ಎಲುಬು ಬಟ್ಟೆಗಳು ಕಾಣ ಸಿಕ್ಕಿದ್ದು, ಅವರು ಮನೆಗೆ ಬಂದು ತಿಳಿಸಿದ್ದು, ಬಳಿಕ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಈ ಹಿಂದೆ ಕಾಣೆಯಾದವರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.ಸ್ಥಳದಲ್ಲಿ ವ್ಯಕ್ತಿಯ ಪಂಚೆ, ಶರ್ಟ್ ಪತ್ತೆಯಾಗಿದ್ದು, ತಲೆ ಬುರುಡೆ ಎಲುಬು ಯಾವ ವ್ಯಕ್ತಿಯದ್ದು ಎಂಬುದು ತನಿಖೆಯ ನಂತರವಷ್ಟೇ ತಿಳಿಯಬೇಕಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss