Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!

    15 May 2025

    ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

    15 May 2025

    ಕೋಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು..!

    15 May 2025
    Facebook WhatsApp Telegram
    Trending
    • ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!
    • ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
    • ಕೋಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು..!
    • ಕಾರ್ಕಳ : ಶಸ್ತ್ರ ಚಿಕಿತ್ಸೆ ವೇಳೆ ಮಹಿಳೆ ಮೃತ್ಯು : ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ…!!
    • ಮೇ 16 ರಂದು ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಗೆ
    • ಕಡಲು ಕೊರೆತ ಕಾಮಗಾರಿ:ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಸೂಚನೆ
    • ಎಳನೀರು-ದಿಡುಪೆ ರಸ್ತೆಯ ಅಭಿವೃದ್ಧಿಗೆ ಉಸ್ತುವಾರಿ ಸಚಿವರಿಂದ ಮುಖ್ಯಮಂತ್ರಿಗಳಿಗೆ ಮನವಿ
    • ಡಾ.ಸದಾಶಿವ ಶೆಟ್ಟಿಯವರಿಂದ ಯಕ್ಷಧ್ರುವ ಪಟ್ಲ ಟ್ರಸ್ಟ್ ಗೆ ಮೂರು ಕೋಟಿ ರೂಪಾಯಿಗಳ ದೊಡ್ಡ ದೇಣಿಗೆ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Friday, May 16
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಈ ಸಮಸ್ಯೆಗಳಿಗೆ ರಾಮಬಾಣ ಸಣ್ಣ ಕಾಳು ಮೆಣಸು

    ಈ ಸಮಸ್ಯೆಗಳಿಗೆ ರಾಮಬಾಣ ಸಣ್ಣ ಕಾಳು ಮೆಣಸು

    Tulunada SuryaBy Tulunada Surya1 January 2024Updated:11 November 2024 ಇತರೆ No Comments1 Min Read
    Share
    Facebook WhatsApp
    Share on:

    ಕಾಳು ಮೆಣಸನ್ನು ಸಾಮಾನ್ಯವಾಗಿ ಮಸಾಲೆಯಾಗಿ ಬಳಸ್ತಾರೆ. ಆಹಾರದ ರುಚಿ ಹೆಚ್ಚಿಸುವ ಜೊತೆಗೆ ಈ ಕಾಳು ಮೆಣಸು ಆರೋಗ್ಯವರ್ಧಕವೂ ಹೌದು. ಪ್ರತಿದಿನ ಈ ಕಾಳು ಮೆಣಸನ್ನು ಸೂಕ್ತ ಪ್ರಮಾಣದಲ್ಲಿ ಸೇವನೆ ಮಾಡುವುದ್ರಿಂದ ಅನೇಕ ರೋಗಗಳು ಕಡಿಮೆಯಾಗುತ್ತವೆ.

    ಶೀತ-ನೆಗಡಿ : 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ.

    ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು, ತಲೆನೋವು ನಿಯಂತ್ರಣಕ್ಕೆ ಬರುತ್ತದೆ.

    ಕಣ್ಣಿನ ಸಮಸ್ಯೆ : ಕಣ್ಣಿನ ದೋಷವಿರುವವರು ಪ್ರತಿದಿನ ಬೆಳಿಗ್ಗೆ ಕಾಳು ಮೆಣಸಿನ ಪುಡಿ ಜೊತೆ ಸಕ್ಕರೆ ಹಾಗೂ ತುಪ್ಪ ಬೆರೆಸಿ ತಿನ್ನುವುದು ಒಳ್ಳೆಯದು. ಇದು ದೃಷ್ಟಿಯನ್ನು ಚುರುಕುಗೊಳಿಸುತ್ತದೆ.

    ರಕ್ತಸ್ರಾವ : ಮೂಗಿನಲ್ಲಿ ರಕ್ತ ಸೋರುತ್ತಿದ್ದರೆ ಕಾಳು ಮೆಣಸಿನ ಪುಡಿಯನ್ನು ಮೊಸರು ಹಾಗೂ ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ರಕ್ತ ಸೋರುವುದು ಕಡಿಮೆಯಾಗುತ್ತದೆ.

    ಹೊಟ್ಟೆ ಸಮಸ್ಯೆ : ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿರುವವರು ಒಂದು ಗ್ರಾಂ ಕಾಳು ಮೆಣಸಿನ ಪುಡಿಗೆ ನಿಂಬೆ ರಸ ಹಾಗೂ ಶುಂಠಿ ರಸ ಬೆರೆಸಿ ಕುಡಿದ್ರೆ ಒಳ್ಳೆಯದು.

    ಎಸಿಡಿಟಿ : ಹೊಟ್ಟೆ ಉಬ್ಬರ, ಹುಳಿ ತೇಗು, ಗಂಟಲು ಸೋಂಕಿದ್ದಲ್ಲಿ ಕಾಳು ಮೆಣಸಿನ ಪುಡಿಗೆ ನಿಂಬೆ ರಸ, 1/2 ಚಮಚ ಉಪ್ಪನ್ನು ನೀರಿಗೆ ಸೇರಿಸಿ ಕುಡಿಯುವುದ್ರಿಂದ ಎಸಿಡಿಟಿ ಕಡಿಮೆಯಾಗುತ್ತದೆ.

    Share on:

    Keep Reading

    ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!

    ಕೋಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು..!

    ಕಾರ್ಕಳ : ಶಸ್ತ್ರ ಚಿಕಿತ್ಸೆ ವೇಳೆ ಮಹಿಳೆ ಮೃತ್ಯು : ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ…!!

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.