ಮಂಗಳೂರು: ಧ್ವನಿ ಬೆಳಕು ಮಾಲಕರ ಸಂಘ, ಮಂಗಳೂರು ತಾಲೂಕು, ಕಾವೂರ್ ವಲಯದ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೇ ನಡೆದ ವಾರ್ಷಿಕ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಸಂಘದ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಲು ನೂತನ ತಂಡ ತಾವು ಸಜ್ಜು ಎಂಬುದಾಗಿ ತಿಳಿಸಿದ್ದಾರೆ.
ನೂತನ ಪದಾಧಿಕಾರಿಗಳ ವಿವರ ಹೀಗಿದೆ:
• ಗೌರವ ಅಧ್ಯಕ್ಷರು: ದಾಮೋದರ್ ಭಾಗವತ್
• ಅಧ್ಯಕ್ಷರು: ಒಸ್ವಾಲ್ಡ್ ಪಿಂಟೋ ಬೊಂದೆಲ್
• ಉಪಾಧ್ಯಕ್ಷರು: ಶೇಖರ್ ಸಪಲಿಗ ಬಜ್ಪೆ
• ಕಾರ್ಯದರ್ಶಿ: ಪ್ರಶಾಂತ್ ಮುಲ್ಲಕಾಡ್
• ಸಹ ಕಾರ್ಯದರ್ಶಿ: ಕೀರ್ತನ್ ಕೊಂಚಾಡಿ
• ಕೋಶಾಧಿಕಾರಿ: ಪ್ರಸಾದ್ ರೈ ಕಾವೂರ್
ಸಂಘಟನ ಕಾರ್ಯದರ್ಶಿಗಳಾಗಿ ಈ ಮಂದಿ ಆಯ್ಕೆಯಾಗಿದ್ದಾರೆ:
• ರಮೇಶ್ ಶೆಟ್ಟಿ ಎಕ್ಕಾರ್
• ರಂಜಿತ್ ದಾಸ್ ಬಜ್ಪೆ
• ತೇಜಸ್ ಬಜ್ಪೆ
• ಗುರುನಂದನ್ ಕೋಡಿಕಲ್
• ಸರ್ವೋತ್ತಮ ಶೆಣೈ
ಗೌರವ ಸಲಹೆಗಾರರು:
• ಅನಿಲ್ ಮಿಸ್ಕಿತ್
• ಲೋಕನಾಥ್
• ಮಾದವ ಪರಿಮಳ ಪ್ರಸಾದ್
ಸಂಘದ ಪದಾಧಿಕಾರಿಗಳಿಗೆ ಹಾರೈಕೆಗಳನ್ನು ತಿಳಿಸಿ, ಸಮುದಾಯದ ಉತ್ತಮ ಸೇವೆಗೆ ಮುಂದಾಗುವಂತೆ ಸ್ಥಳೀಯರು ಆಶಿಸಿದ್ದಾರೆ.



