ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ’ ಎಂದು ಮುಲ್ಕಿ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ.
ಕನ್ನಡದಲ್ಲಿ ಭಾಷಣ ಪ್ರಾರಂಭಿಸುವ ಮೋದಿ ಅವರು ಇಂದು ತುಳು ಭಾಷೆಯಲ್ಲಿ ಮಾತು ಪ್ರಾರಂಭಿಸಿ ಗಮನಸೆಳೆದಿದ್ದಾರೆ.”ಪರಶುರಾಮ ಕ್ಷೇತ್ರದ ಎನ್ನ ಮೋಕೆದ ತುಳು ಅಪ್ಪೆ ಜೋಕುಲೆಗ್ ಸೊಲ್ಮೆಲು” ಭಾಷಣ ಆರಂಭಿಸಿದ ಪ್ರಧಾನಿ ಮೋದಿಯವರು ತುಳುನಾಡಿನ ಜನತೆಯ ಮನ ಗೆದ್ದರು.
