Thursday, February 2, 2023

ಯುವತಿಯ ದ್ವಿಚಕ್ರ ವಾಹನ ಕಿತ್ತುಕೊಂಡು ಪರಾರಿಯಾದ ಫೇಸ್ಬುಕ್ ಗೆಳೆಯ; ಪ್ರಕರಣ ದಾಖಲು

ಮೈಸೂರು : ಫೇಸ್ ಬುಕ್ ನಲ್ಲಿ ಪರಿಚಯವಿಲ್ಲದ ವ್ಯಕ್ತಿಯ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಮೈಸೂರಿನ ಯುವತಿಯೊಬ್ಬರು ತಮ್ಮ ಸ್ಕೂಟರ್ ಕಳೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಫೇಸ್ ಬುಕ್ ನಲ್ಲಿ ಪರಿಚಯವಾದ ಯುವಕ...
More

    Latest Posts

    ರಂಗ ಕಲಾವಿದ ಅರವಿಂದ್ ಬೋಳಾರ್ ಗೆ ಅಪಘಾತ – ಆಸ್ಪತ್ರೆಗೆ ದಾಖಲು

    ಮಂಗಳೂರು: ಖ್ಯಾತ ರಂಗಕಲಾವಿದ ತುಳುನಾಡ ಮಾಣಿಕ್ಯ ಎಂದೇ ಖ್ಯಾತರಾಗಿರುವ ಅರವಿಂದ್ ಬೋಳಾರ್ ಅವರಿಗೆ ಪಂಪ್ ವೆಲ್ ಬಳಿ ಅಪಘಾತವಾಗಿದೆ. ಪಂಪ್ ವೆಲ್ ಬಳಿ ಅತೀ ವೇಗವಾಗಿ...

    ಲಯನ್ಸ್ ಕ್ಲಬ್ ಮಂಗಳಾದೇವಿ ವತಿಯಿಂದ ಶಾಲಾ ಮಕ್ಕಳೊಂದಿಗೆ ಗಣರಾಜ್ಯೋತ್ಸವ ಸಂಭ್ರಮ

    ಮಂಗಳೂರು: 74 ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ನಗರದ ನೋಬಲ್ ಸ್ಕೂಲ್ ಕುಂಜತ್ ಬೈಲ್ ನಲ್ಲಿ ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ಅಧ್ಯಕ್ಷರಾದ ಲಯನ್ ಅನಿಲ್ ದಾಸ್ ರಾಷ್ಟ್ರ ಧ್ವಜಾರೋಹಣ ಗೈದು...

    ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವ

    ಮಂಗಳೂರು: ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವದ ಅಂಗವಾಗಿ ದ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಕರ್ನಾಟಕ ಮತ್ತು...

    74ನೇ ಗಣರಾಜ್ಯೋತ್ಸವದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ ಧ್ವಜಾರೋಹಣ

    ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ 74 ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕೋಟೆಕಾರು ಪಟ್ಟಣ ಪಂಚಾಯತ್‌ನ ಕೌನ್ಸಿಲರ್‌ ರಾಘವ ಗಟ್ಟಿಯವರು ಧ್ವಜಾರೋಹಣಗೈದರು.ಬಳಿಕ ಇಲ್ಲಿನ ಮೂಲಭೂತ ಸೌಕರ್ಯಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

    BIG BREAKING NEWS ;ಕರ್ನಾಟಕ SSLC ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

    ಬೆಂಗಳೂರು: ಈಗಾಗಲೇ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು.

    ಈ ಪ್ರಕಟಿತ ಪಟ್ಟಿಗೆ ಬಂದಂತ ಆಕ್ಷೇಪಗಳ ನಂತ್ರ ಈಗ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.

    ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯಪರೀಕ್ಷೆಯನ್ನು ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಸಲು ತೀರ್ಮಾನಿಸಲಾಗಿದೆ. ಅದರಂತೆ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಅಂತರ್ಜಾಲ ತಾಣ www.sslc.karnataka.gov.in ನಲ್ಲಿ ಪ್ರಕಟಿಸಲಾಗಿದೆ ಎಂದಿದ್ದಾರೆ.

    ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ವಿಷಯವಾರು ಅಂತಿಮ ವೇಳಾಪಟ್ಟಿ

    • ದಿನಾಂಕ 31-03-2023, ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗು ಸಂಸ್ಕೃತ
    • ದಿನಾಂಕ 04-04-2023, ಮಂಗಳವಾರ – ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ
    • ದಿನಾಂಕ 06-04-2023, ಗುರುವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
    • ದಿನಾಂಕ 08-04-2023, ಶನಿವಾರ – ಕೋರ್ ಸಬ್ಜೆಕ್ಟ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಆನ್ಸಿ ಸಿ, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
    • ದಿನಾಂಕ 10-04-2023, ಸೋಮವಾರ – ಕೋರ್ ಸಂಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
    • ದಿನಾಂಕ 12-04-2023, ಬುಧವಾರ – ತೃತೀಯ ಭಾಷೆ – ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್ ಎಸ್ ಕ್ಯೂ ಎಫ್ ಪರೀಕ್ಷೆ ವಿಷಯಗಳು – ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
    • ದಿನಾಂಕ 15-04-2023, ಶನಿವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ.

    Latest Posts

    ರಂಗ ಕಲಾವಿದ ಅರವಿಂದ್ ಬೋಳಾರ್ ಗೆ ಅಪಘಾತ – ಆಸ್ಪತ್ರೆಗೆ ದಾಖಲು

    ಮಂಗಳೂರು: ಖ್ಯಾತ ರಂಗಕಲಾವಿದ ತುಳುನಾಡ ಮಾಣಿಕ್ಯ ಎಂದೇ ಖ್ಯಾತರಾಗಿರುವ ಅರವಿಂದ್ ಬೋಳಾರ್ ಅವರಿಗೆ ಪಂಪ್ ವೆಲ್ ಬಳಿ ಅಪಘಾತವಾಗಿದೆ. ಪಂಪ್ ವೆಲ್ ಬಳಿ ಅತೀ ವೇಗವಾಗಿ...

    ಲಯನ್ಸ್ ಕ್ಲಬ್ ಮಂಗಳಾದೇವಿ ವತಿಯಿಂದ ಶಾಲಾ ಮಕ್ಕಳೊಂದಿಗೆ ಗಣರಾಜ್ಯೋತ್ಸವ ಸಂಭ್ರಮ

    ಮಂಗಳೂರು: 74 ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ನಗರದ ನೋಬಲ್ ಸ್ಕೂಲ್ ಕುಂಜತ್ ಬೈಲ್ ನಲ್ಲಿ ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ಅಧ್ಯಕ್ಷರಾದ ಲಯನ್ ಅನಿಲ್ ದಾಸ್ ರಾಷ್ಟ್ರ ಧ್ವಜಾರೋಹಣ ಗೈದು...

    ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವ

    ಮಂಗಳೂರು: ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವದ ಅಂಗವಾಗಿ ದ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಕರ್ನಾಟಕ ಮತ್ತು...

    74ನೇ ಗಣರಾಜ್ಯೋತ್ಸವದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ ಧ್ವಜಾರೋಹಣ

    ಕೋಟೆಕಾರು ಪಟ್ಟಣ ಪಂಚಾಯತ್‌ ಕಟ್ಟಡದಲ್ಲಿ 74 ಗಣರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಕೋಟೆಕಾರು ಪಟ್ಟಣ ಪಂಚಾಯತ್‌ನ ಕೌನ್ಸಿಲರ್‌ ರಾಘವ ಗಟ್ಟಿಯವರು ಧ್ವಜಾರೋಹಣಗೈದರು.ಬಳಿಕ ಇಲ್ಲಿನ ಮೂಲಭೂತ ಸೌಕರ್ಯಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

    Don't Miss

    ಪೊಲೀಸರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು; 80 ಲಕ್ಷ ರೂ. ದರೋಡೆ

    ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು, ಕಾರಿನಲ್ಲಿ ತೆರಳುತ್ತಿದ್ದವರಿಂದ 80 ಲಕ್ಷ ರೂ. ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೇವಲ 15 ನಿಮಿಷದಲ್ಲಿ 80 ಲಕ್ಷ ರೂ. ಹಣವನ್ನು...

    ಕೋಟ : ಪಡುಕರೆ ನಿವಾಸಿ ಕತಾರ್ ನಲ್ಲಿ ಕುಸಿದು ಬಿದ್ದು ಸಾವು

    ಕೋಟ: ಕತಾರ್‌ನಲ್ಲಿ ಕೆಲಸ ಮಾಡುತ್ತಿದ್ದ ಕೋಟ ಸಮೀಪ ಕೋಟ ತಟ್ಟು ಪಡುಕರೆ ನಿವಾಸಿ ಮುಹಮ್ಮದ್‌ (45) ಕತಾರ್‌ನಲ್ಲಿ ಗುರುವಾರ ಬೆಳಗ್ಗೆ ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದಾರೆ. ಮೃತರು ತಾಯಿ,...

    ಸಂಕ್ರಾಂತಿ ಬಳಿಕ ಕೇಂದ್ರ ಸಂಪುಟ ವಿಸ್ತರಣೆ?

    ಹೊಸದಿಲ್ಲಿ : ಕೇಂದ್ರ ಸಚಿವ ಸಂಪುಟದಲ್ಲಿ ಬದಲಾವಣೆ ತರಲು ಪ್ರಧಾನಿ ನರೇಂದ್ರ ಮೋದಿಯವರು ಚಿಂತನೆ ನಡೆಸುತ್ತಿದ್ದು, ಜ.14ರ ಬಳಿಕ ಬದಲಾವಣೆ ಸಾಧ್ಯತೆ ಇದೆ. ಬಿಜೆಪಿ ಸಂಘಟನೆಯನ್ನು ಬಲಪಡಿಸುವುದು...

    BIGG NEWS : ‘ರಿಷಭ್ ಪಂತ್’ಗೆ ಗಂಭೀರ ಗಾಯ ; ‘ಉತ್ತಮ ಆರೋಗ್ಯ & ಯೋಗಕ್ಷೇಮ’ಕ್ಕಾಗಿ ಪ್ರಧಾನಿ ಮೋದಿ ಪ್ರಾರ್ಥನೆ

    ನವದೆಹಲಿ: ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಶುಕ್ರವಾರ ಬೆಳಿಗ್ಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಹಿಂತಿರುಗುವಾಗ ಅಪಘಾತಕ್ಕೀಡಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. 'ಖ್ಯಾತ ಕ್ರಿಕೆಟಿಗ ರಿಷಭ್ ಪಂತ್...

    ಡಿ.31 ರಿಂದ ಜ.1 ರವರೆಗೆ ಒಳಗುಡ್ಡೆ ಕಾಂಬೋಡಿಗುತ್ತು ಶ್ರೀ ಉಗ್ಗೆದಲ್ತಾಯ ದೈವಸ್ಥಾನದ ಪುನರ್ ಪ್ರತಿಷ್ಠೆ, ದೊಂದಿ ನೇಮೋತ್ಸವ

    ಬಂಟ್ವಾಳ: ಬಂಟ್ವಾಳ ತಾಲೂಕಿನ ಕೂರಿಯಾಳ ಗ್ರಾಮದ ಒಳಗುಡ್ಡೆ ಕಾಂಬೋಡಿಗುತ್ತು ಶ್ರೀ ಉಗ್ಗೆದಲ್ತಾಯ ದೈವಸ್ಥಾನದ ಪುನರ್ ಪ್ರತಿಷ್ಠೆ, ಕಲಶಾಭಿಷೇಕ ಹಾಗೂ ಪ್ರತಿಷ್ಠಾ ದೊಂದಿ ನೇಮೋತ್ಸವ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ...