Sunday, July 3, 2022

ಮಂಗಳೂರು : ಭಾರೀ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳು ಸಂಪೂರ್ಣ ಜಲವೃತ

ಮಂಗಳೂರು : ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲೇ ನೀರು ನಿಂತಿದ್ದು,...
More

  Latest Posts

  ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು

  ಸುಳ್ಯ: ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಮಗು ಮೃತಪಟ್ಟಿರುವ ಘಟನೆ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡಿನ ಆದಂ ಎಂಬವರ ಪುತ್ರಿ ಅಪ್ಸರವರ ಮಗ ಹೈದರ್ ಅಲಿ(4) ವಿದ್ಯುತ್...

  ವಿಟ್ಲ: ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ, ಮೂವರು ಅರೆಸ್ಟ್

  ವಿಟ್ಲ:ಅಕ್ರಮ ಮಾದಕವಸ್ತುಗಳ ಸಾಗಾಟದ ವೇಳೆ ಕಾರ್ಯಾಚರಣೆ ನಡೆಸಿ ವಿಟ್ಲ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನಿವಾಸಿ ಡ್ರಗ್ ಪೆಡ್ಲರ್ ರಹಿಮಾನ್, ಜಲಲೂದ್ಧಿನ್, ಪೈಝಲ್ ಎಂದು ಗುರುತಿಸಲಾಗಿದೆ

  Breaking News ನೂಪೂರ್ ಶರ್ಮಾ ಹೇಳಿಕೆ ಬೆಂಬಲಿಸಿದ್ದ ಮೆಡಿಕಲ್ ಶಾಪ್ ಮಾಲೀಕನ ಕೊಲೆ

  ಅಮರಾವತಿ : ದೇಶದಲ್ಲಿ ಸಂಚಲನ ಸೃಷ್ಟಿಸಿದ ನೂಪುರ್ ಶರ್ಮಾ ಹೇಳಿಕೆ ಬೆನ್ನಲ್ಲೇ ಮೊನ್ನೆಯಷ್ಟೆ ಉದಯಪುರದಲ್ಲಿ ಟೈಲರ್ ಓರ್ವನ ಶಿರಚ್ಚೇಧನವಾಗಿದೆ. ಸದ್ಯ ನೂಪುರ್ ಶರ್ಮಾ ಬೆಂಬಲಿಸಿದಕ್ಕೆ ಮಹಾರಾಷ್ಟ್ರದ ಅಮರಾವತಿಯಲ್ಲಿ ಮತ್ತೊಂದು ಹತ್ಯೆಯಾಗಿದೆ...

  ಚಿತ್ರದುರ್ಗದಲ್ಲಿ ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಮೊದಲ ಪ್ರದರ್ಶನ

  ಚಿತ್ರದುರ್ಗ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅತ್ಯಾಧುನಿಕ ಮಾನವ ರಹಿತ ವೈಮಾನಿಕ ವಾಹನಗಳ ಅಭಿವೃದ್ಧಿಲಿ ಪ್ರಮುಖ ದಾಪುಗಾಲಿಟ್ಟಿದೆ. ಡಿಆರ್‌ಡಿಒ ಚಿತ್ರದುರ್ಗದಲ್ಲಿ ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಮೊದಲ...

  BIGG NEWS: ನಾಳೆ ಮಧ್ಯಾಹ್ನ 12.30ಕ್ಕೆ ‘SSLC ಪರೀಕ್ಷೆ’ ಫಲಿತಾಂಶ ಪ್ರಕಟ: ಈ ವಿಧಾನ ಅನುಸರಿಸಿ, ಫಲಿತಾಂಶ ವೀಕ್ಷಿಸಿ

  ಮಡಿಕೇರಿ: ಮೇ 19ರ ನಾಳೆ ಮಧ್ಯಾಹ್ನ 12.30ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ( SSLC Exam Results ) ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ‌ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ( Minister BC Nagesh ) ಘೋಷಿಸಿದ್ದಾರೆ.

  ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ (Karnataka Secondary Education Examination Board -KSEEB) ಮಾಹಿತಿ ಬಿಡುಗಡೆ ಮಾಡಿದ್ದು, ಮೇ.19ರಂದು ಮಧ್ಯಾಹ್ನ 12.30ಕ್ಕೆ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ( SSLC Results ) ಮಲ್ಲೇಶ್ವರಂನಲ್ಲಿರುವಂತ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದೆ.

  ಕರ್ನಾಟಕ ಎಸ್‌ಎಸ್‌ಎಲ್ಸಿ ಫಲಿತಾಂಶ 2022 ( Karnataka SSLC Result 2022 ) ಮೇ.19ರ ಮಧ್ಯಾಹ್ನ 1 ಗಂಟೆಯ ನಂತ್ರ, ಫಲಿತಾಂಶವನ್ನು ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ karresults.nic.in ಮತ್ತು sslc.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ.

  ಫಲಿತಾಂಶ ವೀಕ್ಷಿಸಲು ಈ ಕ್ರಮ ಅನುಸರಿಸಿ

  • ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಫಲಿತಾಂಶ ಘೋಷಣೆಯಾದ ನಂತ್ರ, karresults.nic.in ಮತ್ತು sslc.karnataka.gov.in ಜಾಲತಾಣಕ್ಕೆ ಭೇಟಿ ನೀಡಬೇಕು.
  • ಈ ಪುಟದಲ್ಲಿ ತೋರಿಸುವಂತ ಎಸ್ ಎಸ್ ಎಲ್ ಸಿ ಫಲಿತಾಂಶ ವೀಕ್ಷಣೆಯ ಲಿಂಕ್ ಕ್ಲಿಕ್ ಮಾಡಬೇಕು.
  • ಆಗ ತೆರೆದುಕೊಳ್ಳುವಂತ ಮತ್ತೊಂದು ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆ ನಮೂದಿಸಿದಬೇಕು.
  • ಈ ಬಳಿಕ, ಫಲಿತಾಂಶ ವೀಕ್ಷಣೆಯ ಬಳಿಯಲ್ಲಿ ದ್ರೇ.. ನಿಮ್ಮ ಎಸ್ ಎಸ್ ಎಲ್ ಸಿ ಫಲಿತಾಂಶ ಸಿಗಲಿದೆ

  ಅಂದಹಾಗೇ, ಕರ್ನಾಟಕ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ 8.76 ಲಕ್ಷ ವಿದ್ಯಾರ್ಥಿಗಳ ನೋಂದಣಿಯಾಗಿದೆ. ಮಾರ್ಚ್ 28, 2022 ರಿಂದ ಏಪ್ರಿಲ್ 11, 2022 ರವರೆಗೆ ರಾಜ್ಯದ 3,440 ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಗಿತ್ತು.

  Latest Posts

  ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು

  ಸುಳ್ಯ: ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಮಗು ಮೃತಪಟ್ಟಿರುವ ಘಟನೆ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡಿನ ಆದಂ ಎಂಬವರ ಪುತ್ರಿ ಅಪ್ಸರವರ ಮಗ ಹೈದರ್ ಅಲಿ(4) ವಿದ್ಯುತ್...

  ವಿಟ್ಲ: ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ, ಮೂವರು ಅರೆಸ್ಟ್

  ವಿಟ್ಲ:ಅಕ್ರಮ ಮಾದಕವಸ್ತುಗಳ ಸಾಗಾಟದ ವೇಳೆ ಕಾರ್ಯಾಚರಣೆ ನಡೆಸಿ ವಿಟ್ಲ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನಿವಾಸಿ ಡ್ರಗ್ ಪೆಡ್ಲರ್ ರಹಿಮಾನ್, ಜಲಲೂದ್ಧಿನ್, ಪೈಝಲ್ ಎಂದು ಗುರುತಿಸಲಾಗಿದೆ

  Breaking News ನೂಪೂರ್ ಶರ್ಮಾ ಹೇಳಿಕೆ ಬೆಂಬಲಿಸಿದ್ದ ಮೆಡಿಕಲ್ ಶಾಪ್ ಮಾಲೀಕನ ಕೊಲೆ

  ಅಮರಾವತಿ : ದೇಶದಲ್ಲಿ ಸಂಚಲನ ಸೃಷ್ಟಿಸಿದ ನೂಪುರ್ ಶರ್ಮಾ ಹೇಳಿಕೆ ಬೆನ್ನಲ್ಲೇ ಮೊನ್ನೆಯಷ್ಟೆ ಉದಯಪುರದಲ್ಲಿ ಟೈಲರ್ ಓರ್ವನ ಶಿರಚ್ಚೇಧನವಾಗಿದೆ. ಸದ್ಯ ನೂಪುರ್ ಶರ್ಮಾ ಬೆಂಬಲಿಸಿದಕ್ಕೆ ಮಹಾರಾಷ್ಟ್ರದ ಅಮರಾವತಿಯಲ್ಲಿ ಮತ್ತೊಂದು ಹತ್ಯೆಯಾಗಿದೆ...

  ಚಿತ್ರದುರ್ಗದಲ್ಲಿ ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಮೊದಲ ಪ್ರದರ್ಶನ

  ಚಿತ್ರದುರ್ಗ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅತ್ಯಾಧುನಿಕ ಮಾನವ ರಹಿತ ವೈಮಾನಿಕ ವಾಹನಗಳ ಅಭಿವೃದ್ಧಿಲಿ ಪ್ರಮುಖ ದಾಪುಗಾಲಿಟ್ಟಿದೆ. ಡಿಆರ್‌ಡಿಒ ಚಿತ್ರದುರ್ಗದಲ್ಲಿ ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಮೊದಲ...

  Don't Miss

  KSRTCಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ :ಬಸ್ ಪಾಸ್ ಅವಧಿ ವಿಸ್ತರಣೆ

  ಬೆಂಗಳೂರು: 2021-22ನೇ ಸಾಲಿನ ಪದವಿ, ವೃತ್ತಿಪರ ಕೋರ್ಸ್, ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಈಗಾಗಲೇ ವಿತರಿಸಿರುವಂತ ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿಯ ನಂತ್ರವೂ, ಪರೀಕ್ಷೆ ನಿಗದಿ ಪಡಿಸಲಾಗಿದೆ. ಈ...

  ಮಂಗಳೂರು: ಪಂಪ್‌ವೆಲ್‌ನಲ್ಲಿ ಕುಡಿಯುವ ನೀರಿನ ಪೈಪ್‌ ಒಡೆದು ರಸ್ತೆ ಸಂಚಾರಕ್ಕೆ ಅಡಚಣೆ

  ಮಂಗಳೂರು: 5 ದಶಕಕ್ಕೂ ಹಳೆಯದಾದ ನೀರಿನ ಪೈಪ್‌ ಭೂಮಿಯ ಆಳದಲ್ಲಿ ಒಡೆದು ಹೋಗಿ ರಸ್ತೆ ಕುಸಿದ ಘಟನೆ ನಗರದ ಕಂಕನಾಡಿಯ ಪಂಪ್‌ವೆಲ್‌ ಜಂಕ್ಷನ್‌ ಬಳಿ ಮಧ್ಯಾಹ್ನ ವೇಳೆ ನಡೆದಿದೆ.

  ಒಲಂಪಿಕ್ ಹಾಗೂ ವಿಶ್ವಕಪ್ ಪದಕ ವಿಜೇತ ಹಾಕಿ ಆಟಗಾರ ವರಿಂದರ್ ಸಿಂಗ್ ನಿಧನ

  ನವದೆಹಲಿ: ಒಲಂಪಿಕ್ ಹಾಗೂ ವಿಶ್ವಕಪ್ ಪದಕ ವಿಜೇತ ಹಾಕಿ ಆಟಗಾರ ವರಿಂದರ್ ಸಿಂಗ್ (75) ಇಂದು ಬೆಳಿಗ್ಗೆ ಜಲಂಧರ್ ನಲ್ಲಿ ನಿಧನರಾದರು. 70 ರ ದಶಕಗಳಲ್ಲಿ ವರಿಂದರ್...

  ಉತ್ತಮ ಆರೋಗ್ಯಕ್ಕಾಗಿ ಬ್ರೌನ್‌ ರೈಸ್‌ ಸೇವಿಸಿ, ಅನೇಕ ಕಾಯಿಲೆಗಳನ್ನೂ ದೂರವಿಡಬಲ್ಲ ಆಹಾರವಿದು

  ಅನ್ನ ಆರೋಗ್ಯಕ್ಕೆ ಒಳ್ಳೆಯದಲ್ಲ, ಅಕ್ಕಿಯನ್ನು ಜಾಸ್ತಿ ಬಳಸಬಾರದು ಅನ್ನೋ ಚರ್ಚೆಗಳನ್ನು ಸಾಕಷ್ಟು ಕೇಳಿದ್ದೇವೆ. ಇವೆಲ್ಲದಕ್ಕಿಂತ ಮುಖ್ಯವಾಗಿ ಬ್ರೌನ್ ರೈಸ್ ನಲ್ಲಿರುವ ಆರೋಗ್ಯಕಾರಿ ಅಂಶಗಳ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು. ಬ್ರೌನ್‌ ರೈಸ್‌...

  ಮಂಗಳೂರು: ಸಿಎನ್‍ಜಿ ಬೆಲೆ ಇಳಿಕೆಗೆ ಕೋರಿ ಮನವಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

  ಮಂಗಳೂರು:ಪರಿಸರ ಸ್ನೇಹಿ ಇಂಧನ ಸಿಎನ್‍ಜಿಯ ಬೆಲೆಯನ್ನು ಆದಷ್ಟು ಇಳಿಕೆ ಮಾಡುವಂತೆ ಕೋರಿ ದಕ್ಷಿಣ ಕನ್ನಡದ ಲೋಕಸಭಾ ಸದಸ್ಯರು ಹಾಗೂ ಜಿಲ್ಲಾಧಿಕಾರಿಯವರ ಕಚೇರಿಯಿಂದ ಪತ್ರ ಮುಖೇನ ಸಂಬಂಧಿಸಿದ ಕಾರ್ಪೋರೇಟ್ ಕಚೇರಿಗೆ ಮನವಿ...