Friday, April 26, 2024
spot_img
More

    Latest Posts

    ಮೇ.19ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

    ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಮೇ 19ರಂದು ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

    ಶುಕ್ರವಾರ ಮಡಿಕೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಮೇ 19ರಂದು ಫಲಿತಾಂಶ ಪ್ರಕಟವಾಗುತ್ತೆ ಎಂದರು.

    ಟ್ವೀಟ್​ ಮೂಲಕವೂ ದಿನಾಂಕ ಘೋಷಿಸಿದ್ದಾರೆ

    ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ 3,444 ಕೇಂದ್ರಗಳಲ್ಲಿ ಮಾ.28ರಿಂದ ಏ.11ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿತ್ತು. 34 ಶೈಕ್ಷಣಿಕ ಜಿಲ್ಲೆಗಳಲ್ಲಿ 234 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆದಿದ್ದು, ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಮತ್ತು ಪಾಲಕರು ಎದುರು ನೋಡುತ್ತಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss