Saturday, June 25, 2022

SSLC ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೇವೆ ಕಲ್ಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಸಿಟಿ) ತಿಳಿಸಿದೆ. SSLC ಪೂರಕ...
More

    Latest Posts

    ಕುಂದಾಪುರ: ಪುರಾತನ ಕಾಲದ ಆನೆ ನೀರು ಕುಡಿಯುವ ಕೊಪ್ಪರಿಗೆ ಪತ್ತೆ

    ಕುಂದಾಪುರ: ಪುರಾತನ ಕಾಲದಲ್ಲಿ ಬಳಕೆಯಲ್ಲಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ, ಆನೆ ಕಟ್ಟುವ ಕಲ್ಲಿನ ಕಂಬವೊಂದು ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ನಿನ್ನೆ ಪತ್ತೆಯಾಗಿದೆ. ಶತವಸಂತಗಳಿಗೂ ಹಿಂದಿನ ಕಾಲದ ರಾಜರ, ಆನೆ...

    BIG NEWS: ಹಳ್ಳದಲ್ಲಿ ತೇಲಿ ಬಂದ 7 ನವಜಾತ ಶಿಶುಗಳ ಶವ; ಕಂಗಾಲಾದ ಗ್ರಾಮಸ್ಥರು

    ಬೆಳಗಾವಿ: ಹಳ್ಳದಲ್ಲಿ ತೇಲಿ ಬಂದ ಬೃಹತ್ ಡಬ್ಬಿಯಲ್ಲಿ 7 ನವಜಾತ ಶಿಶುಗಳ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂ ಕಿನಲ್ಲಿ ಬೆಳಕಿಗೆ ಬಂದಿದೆ. ಆಗತಾನೇ...

    ರಕ್ತ ಪರೀಕ್ಷೆಯ ಮೂಲಕ ʻಸ್ತನ ಕ್ಯಾನ್ಸರ್‌ʼ ಪತ್ತೆ: ಭಾರತದಲ್ಲೂ ಈ ತಂತ್ರಜ್ಞಾನ ಲಭ್ಯ

    ದೆಹಲಿ: ರಕ್ತ ಪರೀಕ್ಷೆ ಮೂಲಕ ಸ್ತನ ಕ್ಯಾನ್ಸರ್ ಅನ್ನು ಅದರ ಆರಂಭಿಕ ಹಂತದಲ್ಲೇ ಪತ್ತೆ ಮಾಡಬಹುದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ತಂತ್ರಜ್ಞಾನ ಈಗ ಭಾರತದಲ್ಲೂ ಲಭ್ಯವಿದೆ.

    ಮಂಗಳೂರು: ಜುಲೈ 3ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    ಮಂಗಳೂರು: ಬಿಲ್ಲವ ಸಂಘ (ರಿ.) ಉರ್ವ -ಅಶೋಕನಗರ ವತಿಯಿಂದ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ,ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜುಲೈ-3 ಆದಿತ್ಯವಾರದಂದು ಉರ್ವ ಬಿಲ್ಲವ ಸಂಘದ ನಾರಾಯಣ...

    BIG BREAKING NEWS: ಬೆಂಗಳೂರಿನಲ್ಲಿ ಭೀಕರ ಘಟನೆ: ಸೆಂಟ್ ಮಾರ್ಥಸ್ ಆಸ್ಪತ್ರೆ ಮೇಲ್ಛಾವಣಿ ಕುಸಿದು, ನಾಲ್ವರು ಕಾರ್ಮಿಕರಿಗೆ ಗಾಯ

    ಬೆಂಗಳೂರು: ನಗರದಲ್ಲಿ ದಿನಕ್ಕೊಂದು ಅವಘಡ ಮುಂದುವರೆದಿವೆ. ಇಂದು ನಗರದಲ್ಲಿನ ಆಸ್ಪತ್ರೆಯೊಂದರ ಕಟ್ಟಡವೊಂದು ಅತಿಯಾದ ಭಾರದಿಂದಾಗಿ ಕುಸಿತಗೊಂಡು ಅವಘಡ ಉಂಟಾಗಿರೋದಾಗಿ ತಿಳಿದು ಬಂದಿದೆ. ಮೇಲ್ಛಾವಣಿ ಕುಸಿತದಿಂದ ನಾಲ್ವರು ಕಾರ್ಮಿಕರಿಗೆ ಗಾಯವಾಗಿರೋದಾಗಿ ತಿಳಿದು ಬಂದಿದೆ.

    ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿನ ಕಟ್ಟಡದಲ್ಲಿ ಮೇಲ್ಛಾವಣಿ ಕುಸಿತಗೊಂಡಿದೆ. ಮೇಲ್ಚಾವಣಿ ಕುಸಿತದಿಂದಾಗಿ ಅದರ ಅಡಿ ನಾಲ್ವರು ಕಾರ್ಮಿಕರು ಸಿಲುಕಿದ್ದರು. ಅವರನ್ನು ರಕ್ಷಣಾ ಸಿಬ್ಬಂದಿಗಳು ರಕ್ಷಿಸಿದ್ದಾರೆ.

    ಮೋಹಿಯುದ್ದೀನ್, ಚಾಂದ್ ಪಾಷಾ, ರಫೀ ಸಾಬ್ ಹಾಗೂ ಬಸವರಾಜ್ ಎಂಬ ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗಿದೆ. ಮೇಲ್ಛಾವಣಿ ಕುಸಿತಕ್ಕೆ ಸಣ್ಣದೊಂದು ಪಿಲರ್ ಮೇಲೆ ಗ್ರಿಲ್ ಮಾಡಿ, ಅದರ ಮೇಲೆ ಛಾವಣಿ ನಿರ್ಮಾಣ ಮಾಡಿದ್ದೇ ಕಾರಣ ಎನ್ನಲಾಗಿದೆ.

    ಕಳಪೆ ಕಾಮಗಾರಿಯ ಕಾರಣದಿಂದಾಗಿ ಅತಿಯಾದ ಭಾರದ ಕಾರಣ, ಮೇಲ್ಛಾವಣಿ ಕುಸಿತಗೊಂಡಿದೆ ಎನ್ನಲಾಗಿದೆ. ಈ ಸಂಬಂಧ ಮತ್ತಷ್ಟು ಮಾಹಿತಿ  ಬರಬೇಕಿದೆ.

    Latest Posts

    ಕುಂದಾಪುರ: ಪುರಾತನ ಕಾಲದ ಆನೆ ನೀರು ಕುಡಿಯುವ ಕೊಪ್ಪರಿಗೆ ಪತ್ತೆ

    ಕುಂದಾಪುರ: ಪುರಾತನ ಕಾಲದಲ್ಲಿ ಬಳಕೆಯಲ್ಲಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ, ಆನೆ ಕಟ್ಟುವ ಕಲ್ಲಿನ ಕಂಬವೊಂದು ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ನಿನ್ನೆ ಪತ್ತೆಯಾಗಿದೆ. ಶತವಸಂತಗಳಿಗೂ ಹಿಂದಿನ ಕಾಲದ ರಾಜರ, ಆನೆ...

    BIG NEWS: ಹಳ್ಳದಲ್ಲಿ ತೇಲಿ ಬಂದ 7 ನವಜಾತ ಶಿಶುಗಳ ಶವ; ಕಂಗಾಲಾದ ಗ್ರಾಮಸ್ಥರು

    ಬೆಳಗಾವಿ: ಹಳ್ಳದಲ್ಲಿ ತೇಲಿ ಬಂದ ಬೃಹತ್ ಡಬ್ಬಿಯಲ್ಲಿ 7 ನವಜಾತ ಶಿಶುಗಳ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂ ಕಿನಲ್ಲಿ ಬೆಳಕಿಗೆ ಬಂದಿದೆ. ಆಗತಾನೇ...

    ರಕ್ತ ಪರೀಕ್ಷೆಯ ಮೂಲಕ ʻಸ್ತನ ಕ್ಯಾನ್ಸರ್‌ʼ ಪತ್ತೆ: ಭಾರತದಲ್ಲೂ ಈ ತಂತ್ರಜ್ಞಾನ ಲಭ್ಯ

    ದೆಹಲಿ: ರಕ್ತ ಪರೀಕ್ಷೆ ಮೂಲಕ ಸ್ತನ ಕ್ಯಾನ್ಸರ್ ಅನ್ನು ಅದರ ಆರಂಭಿಕ ಹಂತದಲ್ಲೇ ಪತ್ತೆ ಮಾಡಬಹುದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ತಂತ್ರಜ್ಞಾನ ಈಗ ಭಾರತದಲ್ಲೂ ಲಭ್ಯವಿದೆ.

    ಮಂಗಳೂರು: ಜುಲೈ 3ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    ಮಂಗಳೂರು: ಬಿಲ್ಲವ ಸಂಘ (ರಿ.) ಉರ್ವ -ಅಶೋಕನಗರ ವತಿಯಿಂದ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ,ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜುಲೈ-3 ಆದಿತ್ಯವಾರದಂದು ಉರ್ವ ಬಿಲ್ಲವ ಸಂಘದ ನಾರಾಯಣ...

    Don't Miss

    `ಹಿಜಾಬ್’ ವಿವಾದ : ಕಾಲೇಜಿನಿಂದ ವರ್ಗಾವಣೆ ಪ್ರಮಾಣಪತ್ರ ಕೋರಿದ ಐವರು ವಿದ್ಯಾರ್ಥಿನಿಯರು!

    ಮಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಶುರುವಾಗಿದ್ದು, ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಮತ್ತೆ ಐವರು ವಿದ್ಯಾರ್ಥಿನಿಯರು ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಹಂಪನಕಟ್ಟೆ...

    ಕಾರ್ಕಳ: ಜೀಪ್ ಪಲ್ಟಿ- ಯುವತಿ ಮೃತ್ಯು, ಮೂವರಿಗೆ ಗಂಭೀರ ಗಾಯ

    ಕಾರ್ಕಳ : ಬೆಳ್ಮಣ್‌ನ ಮುಂಡ್ಕೂರು ಸಮೀಪದ ಸಂಕಲಕರಿಯ ಎಂಬಲ್ಲಿ ಜೀಪು ಪಲ್ಟಿಯಾದ ಪರಿಣಾಮ ಯುವತಿಯೊಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತರನ್ನು...

    ಕರ್ನಾಟಕಕ್ಕೆ ಹೋಗುತ್ತಿದ್ದೇನೆ; ಕನ್ನಡದಲ್ಲಿಯೇ ಟ್ವೀಟ್ ಮಾಡಿ ತಿಳಿಸಿದ ಪ್ರಧಾನಿ ಮೋದಿ

    ನವದೆಹಲಿ: ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿ, ಕಾರ್ಯಕ್ರಮಗಳ ವಿವರವನ್ನು ತಿಳಿಸಿದ್ದಾರೆ. ಮೊದಲು ಬೆಂಗಳೂರಿನ ಮಿದುಳು...

    ಮಂಗಳೂರು – ಮುಂಬಯಿ: ಇಂಡಿಗೋ ವಿಮಾನಯಾನ ಆರಂಭ

    ಮಂಗಳೂರು: ಮಂಗಳೂರು – ಮುಂಬಯಿ ನಡುವೆ ಇಂಡಿಗೋ ವಿಮಾನದ ದೈನಂದಿನ ಸಂಚಾರ ರವಿವಾರ ಆರಂಭಗೊಂಡಿದೆ. ಇಂಡಿಗೋದ ಏರ್‌ಬಸ್‌ ಎ320 ವಿಮಾನ ಪ್ರತಿದಿನ ಬೆಳಗ್ಗೆ 8.50ಕ್ಕೆ ಮುಂಬಯಿಯಿಂದ ಹೊರಟು...

    ಉಡುಪಿ: ಕಡಿಯಾಳಿ ದೇವಸ್ಥಾನದ ತಿರುಗುವ ಮುಚ್ಚಿಗೆಗೆ ಅಮಿತಾಬ್ ಬಚ್ಚನ್ ಮೆಚ್ಚುಗೆ

    ಉಡುಪಿ: ಕಡಿಯಾಳಿ ದೇವಸ್ಥಾನದ ತಿರುಗುವ ಮುಚ್ಚಿಗೆಗೆ ಅಮಿತಾಬ್ ಬಚ್ಚನ್ ಮೆಚ್ಚುಗೆಉಡುಪಿ: ದೇಶಾದ್ಯಂತ ಮೆಚ್ಚುಗೆ ಗಳಿಸಿದ ಕಡಿಯಾಳಿ ದೇವಳದ ತಿರುಗುವ ಮುಚ್ಚಿಗೆ ಮತ್ತು ತಾಯಿ ಮಹಿಷಮರ್ದಿನಿಯ ಚಿತ್ರವನ್ನು ಬಿಗ್ ಬಿ ಖ್ಯಾತಿಯ...