Monday, November 29, 2021

ಮಂಗಳೂರು: ನಾಗಬನ ಧ್ವಂಸ ಪ್ರಕರಣ; 8 ಆರೋಪಿಗಳ ಬಂಧನ

ಮಂಗಳೂರು: ನಗರದ ಕೂಳೂರು ಹಾಗೂ ಕೋಡಿಕಲ್ ನಲ್ಲಿ ನಾಗಬನಕ್ಕೆ ನುಗ್ಗಿ ನಾಗದೇವರ ಬಿಂಬದ ಕಲ್ಲಿಗೆ ಹಾನಿ ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ‌. ಸಫ್ವಾನ್, ಪ್ರವೀಣ್...
More

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    ಹೈದರಾಬಾದ್: ವಿವಾಹವಾಗಲು ನಿರಾಕರಿಸಿದ್ದಕ್ಕೆ ಪ್ರೇಯಸಿಗೆ ಚಾಕುವಿನಿಂದ 18 ಬಾರಿ ಇರಿದ ಪ್ರಿಯಕರ!

    ಹೈದರಾಬಾದ್: ನನ್ನನ್ನು ಪ್ರೀತಿಸಿ ಬೇರೆ ಯುವಕನೊಂದಿಗೆ ಸಪ್ತಪದಿ ತುಳಿಯಲು ಇಚ್ಛಿಸಿದ್ದ ಯುವತಿಗೆ ಪ್ರೀತಿಯಲ್ಲಿ ಮೋಸದ ಹೋದ ಪ್ರೇಮಿಯೊಬ್ಬ ಆಕೆಗೆ 18 ಬಾರಿ ಚಾಕುವಿನಿಂದ ಚುಚ್ಚಿ ಕೊಲೆಗೆ ಯತ್ನಿಸಿರುವ ಘಟನೆ ಇಲ್ಲಿನ ಎಲ್​ಬಿ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ವಿಕಾರಾಬಾದ್ ಜಿಲ್ಲೆಯ ದೌಲ್ತಾಬಾದ್ ತಾಲೂಕಿನ ಗ್ರಾಮವೊಂದರ ನಿವಾಸಿ 20 ವರ್ಷದ ಯುವತಿ ಮತ್ತು ತಿಮ್ಮರೆಡ್ಡಿಪಲ್ಲಿ ಗ್ರಾಮದಲ್ಲಿ ವಾಸಿಸುವ ಬಸವರಾಜ್ (23) ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿ ವಿಷಯ ಪೋಷಕರಿಗೆ ತಿಳಿದಿದ್ದು, ಇವರ ಮದುವೆಗೆ ನಿರಾಕರಿಸಿದ್ದರು. ಇನ್ನು ಯುವತಿಯ ಪೋಷಕರು ಬೇರೊಬ್ಬ ಯುವಕನೊಂದಿಗೆ ತಮ್ಮ ಮಗಳ ಮದುವೆ ನಿಶ್ಚಯಿಸಿದ್ದರು. ಅದರಂತೆ ಅವರಿಬ್ಬರಿಗೂ ನಿಶ್ಚಿತಾರ್ಥವೂ ನಡೆದಿತ್ತು. ಬೇರೊಬ್ಬ ಯವಕನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ನಂತರ ಯುವತಿಯನ್ನು ಎಲ್​ಬಿ ನಗರ ಪೊಲೀಸ್​ ಠಾಣಾ ವ್ಯಾಪ್ತಿಯ ಹಸ್ತಿನಾಪುರಂನಲ್ಲಿರುವ ಆಕೆಯ ಚಿಕ್ಕಪ್ಪನ ಮನೆಯಲ್ಲಿ ಇರಿಸಲಾಗಿತ್ತು.

    ಈ ವಿಚಾರ ಬಸವರಾಜ್‌ಗೆ ತಿಳಿದಿದೆ. ಬುಧವಾರ ಯುವತಿ ಇದ್ದ ಸ್ಥಳಕ್ಕೆ ಬಸವರಾಜ್ ತೆರಳಿದ್ದಾನೆ. ಮನೆಯಲ್ಲಿ ಯುವತಿ ಒಂಟಿಯಾಗಿರುವುದನ್ನು ಗಮನಿಸಿದ ಬಸವರಾಜ್​ ಕೊನೆಯ ಬಾರಿ ಭೇಟಿಯಾಗೋಣಾ ಬಾ ಎಂದು ಆಕೆಯ ಮೊಬೈಲ್​ಗೆ ಸಂದೇಶ ಕಳುಹಿಸಿದ್ದಾನೆ. ಅದರಂತೆ ಯುವತಿ ಬಸವರಾಜ್​ ಭೇಟಿಯಾಗಲು ಬಂದಿದ್ದಾಳೆ.

    ಯುವತಿ ಮನೆಯಿಂದ ಹೊರಗೆ ಬಂದ ನಂತರ ತನ್ನನ್ನು ಮದುವೆಯಾಗುವಂತೆ ಬಸವರಾಜ್ ಮನವಿ ಮಾಡಿಕೊಂಡಿದ್ದಾನೆ. ಆದರೆ, ಯುವತಿ ಬಸವರಾಜ್​ನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಬಸವರಾಜ್​ ಆಕೆಗೆ 18 ಬಾರಿ ಚಾಕುವಿನಿಂದ ತಿವಿದು ಹಲ್ಲೆ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಯುವತಿ ಮೇಲೆ ದಾಳಿ ನಡೆಯುತ್ತಿರುವುದನ್ನು ನೋಡಿದ ನೆರೆಹೊರೆಯವರು ಆಕೆಯ ಸಹಾಯಕ್ಕೆ ದೌಡಾಯಿಸಿದ್ದಾರೆ. ರಕ್ತಸಿಕ್ತವಾಗಿದ್ದ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ನೀಡಿದ ವೈದ್ಯರು ಆಕೆಯ ಸ್ಥಿತಿ ಗಂಭೀರವಾಗಿದೆ ಮತ್ತು 48 ಗಂಟೆಗಳಲ್ಲಿ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    ಈ ಘಟನೆ ಕುರಿತು ಎಲ್​ಬಿ ನಗರ ಪೊಲೀಸ್​ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ಆರೋಪಿ ಬಸವರಾಜ್​ನನ್ನು ಪೊಲೀಸರು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    Don't Miss

    ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

    ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ...

    ಪಾಣೆಮಂಗಳೂರು ನೇತ್ರಾವತಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ!

    ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಮೃತಪಟ್ಟ ವ್ಯಕ್ತಿ....

    ಕಾಪು: ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು

    ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನ.26ರ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (48)...

    ಮಂಗಳೂರು: ದೋಣಿಯಿಂದ ಬಿದ್ದು ಮೀನುಗಾರ ಸಾವು

    ಮಂಗಳೂರು: ಇಲ್ಲಿನ ಹಳೆ ಬಂದರು ದಕ್ಕೆಯಿಂದ ಮೀನುಗಾರಿಕೆಗೆಂದು ಬೋಟ್‌ನಲ್ಲಿ ಹೊರಟಿದ್ದ ಮೀನುಗಾರರ ಪೈಕಿ ಮನೋಜ್ ಎಂಬವರು ಸಮುದ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಇವರ ವಿಳಾಸ ಹಾಗೂ ಇತರೆ ವಿವರಗಳು ಲಭ್ಯವಾಗಿಲ್ಲ....

    ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿ ನಾಪತ್ತೆ- ದೂರು ದಾಖಲು !

    ಬೆಳ್ತಂಗಡಿ: ಕಸಬಾ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿದ್ದ ವಿದ್ಯಾರ್ಥಿ ನಿಯೋರ್ವರು ನ.24 ರಂದು ನಾಪತ್ತೆಯಾಗಿದ್ದಾರೆ. ಬೆಳ್ತಂಗಡಿಯ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ...