Monday, November 28, 2022

ಸಮಾಜದ ಎಲ್ಲಾ ವರ್ಗದ ಜನರಿಗೆ ನೆರವು : ಐಕಳ ಹರೀಶ್ ಶೆಟ್ಟಿ

ಮಂಗಳೂರು: ಬಂಟ ಸಮಾಜದ ಸಂಘಟನೆಯ ಮೂಲಕ ಇತರ ಸಮಾಜದ ವರ್ಗಕ್ಕೂ ಮುಕ್ತ ನೆರವು ನೀಡುವ ಮೂಲಕ ಸಮಾಜದಲ್ಲಿ ಮೇಲ್ಪಂಕ್ತಿಗೆ ಕಾರಣವಾಗಿರುವ ಒಕ್ಕೂಟಕ್ಕೆ ಸಮಾಜ ಬಾಂಧವರಿಂದ ನೀಡುತ್ತಿರುವ ಸ್ಪಂದನೆಯೇ ಮೂಲ ಕಾರಣವಾಗಿದೆ....
More

    Latest Posts

    ಮಂಗಳೂರು: ಪತ್ನಿಯ ಕೊಲೆಗೈದ ಪತಿಯ ಬಂಧನ

    ಬಜ್ಪೆ: ಮಹಿಳೆಯೋರ್ವರನ್ನು ದೊಣ್ಣೆಯಿಂದ ಹೊಡೆದು ಕೊಲೆ‌ಮಾಡಿದ ಘಟನೆ ಬಜ್ಪೆ ಪೋಲಿಸ್‌ ಠಾಣಾ ವ್ಯಾಪ್ತಿಯ ತೆಂಕಯೆಕ್ಕಾರು ದುರ್ಗಾನಗರ ಬಳಿ‌ ನಡೆದಿದೆ. ಸರಿತಾ(35)ಕೊಲೆಯಾದ ಮಹಿಳೆ.ಕುಡುಕನಾಗಿದ್ದ ಪತಿ ದುರ್ಗೇಶ್ ಸರಿತಾಗೆ...

    ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣ: ಕರಾವಳಿ ಜನರು ಸದಾ ಜಾಗೃತರಾಗಿರಬೇಕು – ಪೇಜಾವರ ಶ್ರೀ

    ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕರಾವಳಿ ಭಾಗದಲ್ಲಿ ಉಗ್ರ ಕೃತ್ಯಗಳು ಕುಕ್ಕರ್ ಬಾಂಬ್ ಸ್ಫೋಟದ ವೇಳೆ...

    ಉಪ್ಪಿನಂಗಡಿ: ಮಗಳನ್ನು ಮದುವೆ ಮಾಡಿ ಕೊಡಲು ನಿರಾಕರಿಸಿದ ಕಾರಣಕ್ಕೆ ತಂಡದಿಂದ ಹಲ್ಲೆ

    ಉಪ್ಪಿನಂಗಡಿ: ಮಗಳನ್ನು ತನಗೆ ಮದುವೆ ಮಾಡಿ ಕೊಡಲು ನಿರಾಕರಿಸಿದ ಎಂಬ ಕಾರಣಕ್ಕೆ ಆ ವ್ಯಕ್ತಿಯ ಮನೆಗೆ ಯುವಕನೋರ್ವ ತಂಡ ಕಟ್ಟಿಕೊಂಡು ನುಗ್ಗಿ ಮಾರಕಾಯುಧಗಳಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಆರೋಪದಲ್ಲಿ ನಾಲ್ವರನ್ನು...

    ಕುಕ್ಕೆ ಸುಬ್ರಹ್ಮಣ್ಯದಲ್ಲಿ 2 ವರ್ಷಗಳ ಬಳಿಕ ನಡೆದ ಎಡೆಮಡೆಸ್ನಾನ ಸೇವೆ

    ಇತಿಹಾಸ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಆಚರಣೆ ನಡೆಯುತ್ತಿದ್ದು ಇದರ ಅಂಗವಾಗಿ ನಡೆಯುವ ಎಡೆಮಡೆಸ್ನಾನ ಬರೋಬ್ಬರಿ ಎರಡು ವರ್ಷಗಳ ಬಳಿಕ ಇಂದು ನಡೆದಿದೆ.

    ಬೆಂಗಳೂರು: ಪ್ರಧಾನಿ ಮೋದಿಯಿಂದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣ

    ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದು,ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದೀಗ ಪ್ರಧಾನಿ ಮೋದಿ ಕೆಂಪೇಗೌಡ ವಿಮಾನ ನಿಲ್ದಾಣದ ಬಳಿಯಲ್ಲಿನ ವಿಶ್ವದ ಅತಿ ಎತ್ತರದವಾದ 108 ಅಡಿ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ.

    ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ಯನ್ನು ಒಟ್ಟು 84 ಕೋಟಿ ವೆಚ್ಚದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ನಿರ್ಮಾಣ ಮಾಡಿದೆ. ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣ ಮಾಡಲಾಗಿದ್ದು, , ಈ ಪ್ರತಿಮೆಯಲ್ಲಿ ಬಳಸಲಾಗಿರುವ ಅತ್ಯುತ್ತಮ ಗುಣಮಟ್ಟದ ಕಂಚು (85% ತಾಮ್ರ, 5% ಜಿಂಕ್, 5% ಸತು ಹಾಗೂ 5% ಟಿನ್) ಹಾಗೂ ಉಕ್ಕನ್ನು ಭಾರತದಿಂದಲೇ ಪಡೆಯಲಾಗಿರುವುದು ವಿಶೇಷ. ಈ ಗುಣಮಟ್ಟದ ಲೋಹ ಬಳಸಿ ಕೆಂಪೇಗೌಡರ ಮುಖದಲ್ಲಿ ನೈಜತೆಯನ್ನು ತರಲು ಪ್ರಯತ್ನಿಸಲಾಗಿದೆ.

    ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಲ್ಲಿ ಕೆಂಪೇಗೌಡ ಕಂಚಿನ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಈ ಪ್ರತಿಮೆಯು ಉದ್ಘಾಟನೆಗೂ ಮುನ್ನವೇ ಹೊಸ ದಾಖಲೆಯನ್ನು ಬರೆದಿದೆ. ಅದೇ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಸೇರ್ಪಡೆಗೊಂಡಿದೆ.

    ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ಯು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ.108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ ಎಂದು ಸಿಎಂ ಬೊಮ್ಮಾಯಿ ಇತ್ತೀಚೆಗೆ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದರು.

    Latest Posts

    ಮಂಗಳೂರು: ಪತ್ನಿಯ ಕೊಲೆಗೈದ ಪತಿಯ ಬಂಧನ

    ಬಜ್ಪೆ: ಮಹಿಳೆಯೋರ್ವರನ್ನು ದೊಣ್ಣೆಯಿಂದ ಹೊಡೆದು ಕೊಲೆ‌ಮಾಡಿದ ಘಟನೆ ಬಜ್ಪೆ ಪೋಲಿಸ್‌ ಠಾಣಾ ವ್ಯಾಪ್ತಿಯ ತೆಂಕಯೆಕ್ಕಾರು ದುರ್ಗಾನಗರ ಬಳಿ‌ ನಡೆದಿದೆ. ಸರಿತಾ(35)ಕೊಲೆಯಾದ ಮಹಿಳೆ.ಕುಡುಕನಾಗಿದ್ದ ಪತಿ ದುರ್ಗೇಶ್ ಸರಿತಾಗೆ...

    ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣ: ಕರಾವಳಿ ಜನರು ಸದಾ ಜಾಗೃತರಾಗಿರಬೇಕು – ಪೇಜಾವರ ಶ್ರೀ

    ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕರಾವಳಿ ಭಾಗದಲ್ಲಿ ಉಗ್ರ ಕೃತ್ಯಗಳು ಕುಕ್ಕರ್ ಬಾಂಬ್ ಸ್ಫೋಟದ ವೇಳೆ...

    ಉಪ್ಪಿನಂಗಡಿ: ಮಗಳನ್ನು ಮದುವೆ ಮಾಡಿ ಕೊಡಲು ನಿರಾಕರಿಸಿದ ಕಾರಣಕ್ಕೆ ತಂಡದಿಂದ ಹಲ್ಲೆ

    ಉಪ್ಪಿನಂಗಡಿ: ಮಗಳನ್ನು ತನಗೆ ಮದುವೆ ಮಾಡಿ ಕೊಡಲು ನಿರಾಕರಿಸಿದ ಎಂಬ ಕಾರಣಕ್ಕೆ ಆ ವ್ಯಕ್ತಿಯ ಮನೆಗೆ ಯುವಕನೋರ್ವ ತಂಡ ಕಟ್ಟಿಕೊಂಡು ನುಗ್ಗಿ ಮಾರಕಾಯುಧಗಳಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಆರೋಪದಲ್ಲಿ ನಾಲ್ವರನ್ನು...

    ಕುಕ್ಕೆ ಸುಬ್ರಹ್ಮಣ್ಯದಲ್ಲಿ 2 ವರ್ಷಗಳ ಬಳಿಕ ನಡೆದ ಎಡೆಮಡೆಸ್ನಾನ ಸೇವೆ

    ಇತಿಹಾಸ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಆಚರಣೆ ನಡೆಯುತ್ತಿದ್ದು ಇದರ ಅಂಗವಾಗಿ ನಡೆಯುವ ಎಡೆಮಡೆಸ್ನಾನ ಬರೋಬ್ಬರಿ ಎರಡು ವರ್ಷಗಳ ಬಳಿಕ ಇಂದು ನಡೆದಿದೆ.

    Don't Miss

    ಚಾರ್ಮಾಡಿ : ಆಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿ

    ಚಿಕ್ಕಮಗಳೂರು: ಅಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಚಾರ್ಮಾಡಿ...

    ಡಿ.2 ರಂದು ತುಳುವಿನಲ್ಲಿ ಕಾಂತಾರ ಬಿಡುಗಡೆ

    ಬೆಂಗಳೂರು: ಕೊನೆಗೂ ತುಳು ಭಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಡಿಸೆಂಬರ್ 2 ರಂದು ತುಳು ಬಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಯಾಗಲಿದೆ. ಕಾಂತಾರ ಇದೀಗ ಬಿಡುಗಡೆಯಾದ...

    ಮದುವೆಗೆ ಒಪ್ಪದ ಮಗಳನ್ನೇ ಕತ್ತು ಸೀಳಿ ಕೊಂದ ತಾಯಿ!

    ಕುಟುಂಬದವರು ನೋಡಿದ ಹುಡುಗನನ್ನು ಮದುವೆ ಆಗಲು ಒಪ್ಪಲಿಲ್ಲ ಅಂತ 20 ವರ್ಷದ ಮಗಳನ್ನೇ ತಾಯಿ ಕತ್ತು ಸೀಳಿ ಕೊಲೆ ಮಾಡಿದ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

    ಉಡುಪಿ: ರೋಸ್ ಸಮಾರಂಭದಲ್ಲಿ ಯುವತಿ ಕುಸಿದು ಬಿದ್ದು ಸಾವು

    ಉಡುಪಿ: ಕ್ರಿಶ್ಚಿಯನ್ನರ ಮನೆಯಲ್ಲಿ ನಡೆಯುವ ರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿಯೊಬ್ವರು ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಮೃತ ಯುವತಿಯನ್ನು ಹಾವಂಜೆ...

    ರಿಯಲ್​ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    ಬೆಂಗಳೂರು: ಸ್ಯಾಂಡಲ್​ವುಡ್​ ನಟ ರಿಯಲ್ ಸ್ಟಾರ್​ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ನೆಲಮಂಗಲದಲ್ಲಿರುವ ಹರ್ಷ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಇಂದು ಏಕಾಏಕಿ ಮೂಗು ಬ್ಲಾಕ್​ ಆಗಿ, ಉಸಿರಾಟಕ್ಕೆ ತೊಂದರೆಯಾಗಿತ್ತು. ಹೀಗಾಗಿ ಆಸ್ಪತ್ರೆಗೆ...