Thursday, September 21, 2023

ಪ್ರವಾಸಿಗರಿಗೆ ಮಲ್ಪೆ ಬೀಚ್‌ ಗೆ ಪ್ರವೇಶ ನಿರ್ಬಂಧ..!

ಉಡುಪಿ: ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನಲೆಯಲ್ಲಿ ಮಲ್ಪೆ ಬೀಚ್‌ ನಲ್ಲಿ ಪ್ರವಾಸಿಗರು, ಸಾರ್ವಜನಿಕರಿಗೆ ಸೆ. 25 ರವರೆಗೆ ಪ್ರವೇಶ ನಿಷೇಧಿಸಲಾಗಿದೆ. ಮೆ. 16ರಿಂದ ಸೆ.15ರವರೆಗೆ ಈ...
More

    Latest Posts

    ಉದ್ಯೋಗ ಮಾಹಿತಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು...

    ಕೆನಡಾ ನಂಟು ಹೊಂದಿರುವ 43 ಕುಖ್ಯಾತ ಭಯೋತ್ಪಾದಕರ ಪಟ್ಟಿ ಬಿಡುಗಡೆ ಮಾಡಿದ NIA

    ನವದೆಹಲಿ:ಭಯೋತ್ಪಾದನಾ ವಿರೋಧಿ ತನಿಖಾ ಸಂಸ್ಥೆಯು(NIA) 43 ಕುಖ್ಯಾತ ಶಂಕಿತ ಭಯೋತ್ಪಾದಕರ ಚಿತ್ರಗಳನ್ನು ಸಾರ್ವಜನಿಕಗೊಳಿಸಿದೆ, ಅವರಲ್ಲಿ ಕೆಲವರು ಕೆನಡಾದಲ್ಲಿ ನೆಲೆಸಿದ್ದಾರೆ. ವಿವಿಧ ಕ್ರಿಮಿನಲ್ ಅಪರಾಧಗಳಲ್ಲಿ ತೊಡಗಿರುವ ಆರೋಪ...

    ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ ಹೃದಯಾಘಾತದಿಂದ ನಿಧನ

    ಸಿದ್ದಾಪುರ: ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ (57) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಯಕ್ಷಗಾನ ಭಾಗವರಲ್ಲದೆ ಕೃತಿ ರಚನಾಕಾರರೂ ಆಗಿದ್ದ ಅವರು...

    ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ನಿಗೆ ವಂಚನೆ ಪ್ರಕರಣ- ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

    ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆಯಲ್ಲಿ ಒಟ್ಟು 88...

    ಮಂಗಳೂರು: ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

    ಮಂಗಳೂರು: ನಗರದ ಖಾಸಗಿ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಲಾಡ್ಜ್‌ನಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.ಕಾಸರಗೋಡು ಮೂಲದ ಅಮೃತಾ (27) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

    ಎಂಎಸ್‌ಡಬ್ಲ್ಯು ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿರುವ ಈಕೆಗೆ ಮದುವೆಯಾಗಿದೆ.ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದುಬಂದಿದೆ.ಕೆಲವು ಸಮಯದಿಂದ ಖಿನ್ನತೆಗೊಳಗಾಗಿರುವ ಈಕೆ ಜೀವನದಲ್ಲಿ ಜಿಗುಪ್ಸೆಗೊಂಡು ನಗರದ ಲಾಡ್ಜ್‌ನಲ್ಲಿ ರೂಮ್ ಮಾಡಿಕೊಂಡಿದ್ದು, ತನ್ನ ಗೆಳತಿಗೆ ಸಂದೇಶ ಕಳುಹಿಸಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಕರಣ ದಾಖಲಿಸಿರುವ ಬಂದರು ಪೊಲೀಸರು ಮಾಹಿತಿ ನೀಡಿದ್ದಾರೆ.

    Latest Posts

    ಉದ್ಯೋಗ ಮಾಹಿತಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು...

    ಕೆನಡಾ ನಂಟು ಹೊಂದಿರುವ 43 ಕುಖ್ಯಾತ ಭಯೋತ್ಪಾದಕರ ಪಟ್ಟಿ ಬಿಡುಗಡೆ ಮಾಡಿದ NIA

    ನವದೆಹಲಿ:ಭಯೋತ್ಪಾದನಾ ವಿರೋಧಿ ತನಿಖಾ ಸಂಸ್ಥೆಯು(NIA) 43 ಕುಖ್ಯಾತ ಶಂಕಿತ ಭಯೋತ್ಪಾದಕರ ಚಿತ್ರಗಳನ್ನು ಸಾರ್ವಜನಿಕಗೊಳಿಸಿದೆ, ಅವರಲ್ಲಿ ಕೆಲವರು ಕೆನಡಾದಲ್ಲಿ ನೆಲೆಸಿದ್ದಾರೆ. ವಿವಿಧ ಕ್ರಿಮಿನಲ್ ಅಪರಾಧಗಳಲ್ಲಿ ತೊಡಗಿರುವ ಆರೋಪ...

    ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ ಹೃದಯಾಘಾತದಿಂದ ನಿಧನ

    ಸಿದ್ದಾಪುರ: ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ (57) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಯಕ್ಷಗಾನ ಭಾಗವರಲ್ಲದೆ ಕೃತಿ ರಚನಾಕಾರರೂ ಆಗಿದ್ದ ಅವರು...

    ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ನಿಗೆ ವಂಚನೆ ಪ್ರಕರಣ- ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

    ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್‌ ಆದ ಹಿನ್ನೆಲೆಯಲ್ಲಿ ಒಟ್ಟು 88...

    Don't Miss

    ಬಂಟ್ವಾಳ: ಬಸ್ ಗಾಗಿ ಕಾಯುತ್ತಿದ್ದ ಶಿಕ್ಷಕಿ ಹಾಗೂ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ

    ಬಂಟ್ವಾಳ: ನಿಲ್ಲಿಸಿದ್ದ ಲಾರಿಯೊಂದು ಮುಂದೆ ಹೋಗಿ ಕಾರಿಗೆ ಡಿಕ್ಕಿಯಾಗಿದ್ದಲ್ಲದೆ ಬಸ್ ಕಾಯುತ್ತಿದ್ದ ವಿದ್ಯಾರ್ಥಿನಿ ಮತ್ತು ಶಿಕ್ಷಕಿಯೋರ್ವರಿಗೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೆಲ್ಕಾರ್ ಎಂಬಲ್ಲಿ ನಡೆದಿದೆ.

    ಕಾರು-ಬೈಕ್‌ ಭೀಕರ ಅಪಘಾತ: ಯುವತಿ ಮೃತ್ಯು

    ಮುಲ್ಕಿ: ಬೈಕ್‌ಗೆ ಕಾರು ಢಿಕ್ಕಿಯಾಗಿ ಸಹ ಸವಾರೆ ಮೃತಪಟ್ಟು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ  ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಶುಕ್ರವಾರ...

    ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ – ಇಬ್ಬರ ಬಂಧನ

    ಬೆಂಗಳೂರು : ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದವರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ನಯನಾ ಹಾಗೂ ಕಿರಣ್ ಎಂದು ಗುರುತಿಸಲಾಗಿದೆ.

    ಕಾರ್ಕಳ: ಸ್ಕೂಟಿಗೆ ಬೈಕ್‌ ಡಿಕ್ಕಿ – ಭೀಕರ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆ

    ಕಾರ್ಕಳ : ಕಾರ್ಕಳ ನಗರದ ಸರ್ವಜ್ಞ ವೃತ್ತ ಬಳಿ, ಹೊಟೇಲ್‌ ಜೈನ್‌ ಮುಂಭಾಗ ಸ್ಕೂಟಿಗೆ ಬೈಕ್‌ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಮಂಗಳೂರು: ಪರಿಸರ ಸ್ನೇಹಿ ಚೌತಿ ಹಬ್ಬ ಆಚರಿಸಿ- ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

    ಮಂಗಳೂರು : ದ.ಕ. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಗಣೇಶೋತ್ಸವ ಶಾಂತಿಯುತ ವಾಗಿ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಸಕಲ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಂಬಂಧಪಟ್ಟ ಅಧಿಕಾರಿಗಳು...