Thursday, August 11, 2022

ಮಂಗಳೂರು:ರಾಷ್ಟ್ರಧ್ವಜಕ್ಕೆ ಅಗೌರವ ತೋರಿಸಿದಲ್ಲಿ ಜೈಲು ಶಿಕ್ಷೆ ಶತಸಿದ್ಧ

ಮಂಗಳೂರು: ರಾಷ್ಟ್ರಧ್ವಜವನ್ನು ಮನೆಗಳು, ಕಟ್ಟಡಗಳ ಮೇಲ್ಗಡೆ ಹಾರಾಟ ಮಾಡಲು ಯಾವುದೇ ತೊಂದರೆಯಿಲ್ಲ. ಆದರೆ ಧ್ವಜಸಂಹಿತೆಯನ್ನು ಪಾಲಿಸದಿದ್ದಲ್ಲಿ ಮಾತ್ರ ಪ್ರಕರಣ ದಾಖಲಿಸಲಾಗುತ್ತದೆ. ಅಲ್ಲದೆ ಜೈಲು ಶಿಕ್ಷೆ ಶತಸಿದ್ಧ ಎಂದು ದ.ಕ.ಜಿ.ಪಂ ಮುಖ್ಯ...
More

    Latest Posts

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ‘ಆಟಿಡೊಂಜಿ ದಿನ’

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆಗಸ್ಟ್-14 ರಂದು ಉಡುಪಿ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ಪ್ರತೀಕ್ಷಾ ರಿಧಮಿಕ್ ವಾಯ್ಸ್ ಆಫ್...

    ಕಾರ್ಕಳ: ಮಹಿಳೆಗೆ ಸಂಬಂಧಿಕರಿಂದ ಕೊಲೆ ಬೆದರಿಕೆ: ದೂರು ದಾಖಲು

    ಕಾರ್ಕಳ: ಕಾರ್ಕಳ ಗಾಂಧಿಮೈದಾನದ ಬಳಿಯ ನಿವಾಸಿ ನಜೀಮಾ ಅವರಿಗೆ ಎರಡು ತಿಂಗಳ ಹಿಂದೆ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಒಡ್ಡಿದ ಕುರಿತು ಮೂರು ಮಂದಿಯ ಮೇಲೆ ಕಾರ್ಕಳ ನಗರ...

    ಕೇರಳದ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ತೇರ್ಗಡೆಯಾದ ತಾಯಿ-ಮಗ!

    ಕೇರಳ: ಕೇರಳದ ಮಲಪ್ಪುರಂನ ಮಹಿಳೆಯೊಬ್ಬರು ತನ್ನ ಮಗ 10 ನೇ ತರಗತಿಯಲ್ಲಿದ್ದಾಗ ಓದಲು ಪ್ರಾರಂಭಿಸಿದ್ದರು. ಆದರೆ, ಇದು ಕೇರಳ PSC ಪರೀಕ್ಷೆಗಳಿಗೆ ತಯಾರಾಗಲು ಅವರನ್ನು ಪ್ರೇರೇಪಿಸಿತು. ಇವರ ಕಲಿಕೆಯು ಇದೀಗ...

    ಮಂಗಳೂರು: ವಿವಿ ಕಾಲೇಜಿನಲ್ಲಿ ‘ಭಾರತ ಮಾತಾ ಪೂಜಾ ದಿನ’ಕ್ಕೆ CFI ವಿರೋಧ: ಜಿಲ್ಲಾಧಿಕಾರಿಗೆ ಮನವಿ

    ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಆ.11 ರಂದು ಆಯೋಜಿಸಿರುವ ‘ಭಾರತ ಮಾತಾ ಪೂಜಾ ದಿನ’ ಕಾರ್ಯಕ್ರಮವನ್ನು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ವಿರೋಧಿಸಿದೆ. ಈ...

    ಸಕ್ಕರೆ ಕಾಯಿಲೆಗೆ ಪರಿಣಾಮಕಾರಿ ಮನೆಮದ್ದು ಈ ದಾಸವಾಳ ಹೂವಿನ ಚಹಾ

    ಕ್ಕರೆ ಕಾಯಿಲೆ ಭಾರತದಲ್ಲಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಬದಲಾಗ್ತಿರೋ ಜೀವನ ಶೈಲಿ ಹಾಗೂ ನಮ್ಮ ಆಹಾರ ಪದ್ಧತಿಯೇ ಈ ಕಾಯಿಲೆಗೆ ಮೂಲ. ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ದಾಸವಾಳದ ಚಹಾ ಸೇವನೆ ಮಾಡುವುದು ಸೂಕ್ತ. ದಾಸವಾಳದ ಟೀ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.

    ದಾಸವಾಳದ ಹೂವುಗಳು ಮತ್ತು ಎಲೆಗಳಲ್ಲಿ ಬೀಟಾ-ಕ್ಯಾರೋಟಿನ್, ವಿಟಮಿನ್-ಸಿ ನಂತಹ ಉತ್ಕರ್ಷಣ ನಿರೋಧಕಗಳು ಕಂಡುಬರುತ್ತವೆ. ಇದು ನಿಮ್ಮ ದೇಹವನ್ನು ಸದೃಢವಾಗಿರಿಸುತ್ತದೆ. ಈ ಉತ್ಕರ್ಷಣ ನಿರೋಧಕಗಳು ನಿಮ್ಮ ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ರಕ್ಷಿಸುತ್ತವೆ. ನೀವು ಮಧುಮೇಹ, ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದರೆ ದಾಸವಾಳ ಹೂವಿನ ಚಹಾ ಸೇವನೆ ಮಾಡಿ.

    ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಮಾತ್ರವಲ್ಲ ಕೊಲೆಸ್ಟ್ರಾಲ್‌ ಅನ್ನು ಕೂಡ ಕಂಟ್ರೋಲ್‌ ಮಾಡಲು ದಾಸವಾಳದ ಚಹಾ ಸಹಾಯ ಮಾಡುತ್ತದೆ. ನಿಮ್ಮ ದೇಹದಲ್ಲಿನ ಕೆಟ್ಟ ಮತ್ತು ಒಳ್ಳೆಯ ಕೊಲೆಸ್ಟ್ರಾಲ್ ಮಟ್ಟವು ನಿಯಂತ್ರಣದಲ್ಲಿರುತ್ತದೆ. ಇದರಿಂದ ಹೃದಯಾಘಾತದ ಸಾಧ್ಯತೆ ಕಡಿಮೆಯಾಗುತ್ತದೆ. ಇನ್ನು ತೂಕ ಇಳಿಸಲು ಕೂಡ ದಾಸವಾಳ ಪ್ರಯೋಜನಕಾರಿ.

    ದಾಸವಾಳ ಹೂವಿನ ಚಹಾ ಸೇವಿಸಿದ್ರೆ ನಿಮ್ಮ ಚಯಾಪಚಯ ಕ್ರಿಯೆ ಸುಲಭವಾಗುತ್ತದೆ. ಪರಿಣಾಮ ದೇಹದ ತೂಕ ಕೂಡ ಕಡಿಮೆಯಾಗುತ್ತದೆ. ದಾಸವಾಳ ಹೂವಿನ ಚಹಾ ಕುಡಿಯುವುದರಿಂದ ದೇಹದಲ್ಲಿನ ಉರಿಯೂತದ ಸಮಸ್ಯೆಯನ್ನು ಕಡಿಮೆ ಮಾಡಬಹುದು. ಯಾಕೆಂದರೆ ಇದರಲ್ಲಿ ಎಂಟಿಇನ್‌ಫ್ಲಮೇಟರಿ ಗುಣಗಳಿವೆ. ದಾಸವಾಳದ ಚಹಾ ಇನ್ನೂ ಹಲವು ರೋಗಗಳಿಗೆ ಮನೆಮದ್ದಾಗಿದೆ.

    Latest Posts

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ‘ಆಟಿಡೊಂಜಿ ದಿನ’

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆಗಸ್ಟ್-14 ರಂದು ಉಡುಪಿ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ಪ್ರತೀಕ್ಷಾ ರಿಧಮಿಕ್ ವಾಯ್ಸ್ ಆಫ್...

    ಕಾರ್ಕಳ: ಮಹಿಳೆಗೆ ಸಂಬಂಧಿಕರಿಂದ ಕೊಲೆ ಬೆದರಿಕೆ: ದೂರು ದಾಖಲು

    ಕಾರ್ಕಳ: ಕಾರ್ಕಳ ಗಾಂಧಿಮೈದಾನದ ಬಳಿಯ ನಿವಾಸಿ ನಜೀಮಾ ಅವರಿಗೆ ಎರಡು ತಿಂಗಳ ಹಿಂದೆ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಒಡ್ಡಿದ ಕುರಿತು ಮೂರು ಮಂದಿಯ ಮೇಲೆ ಕಾರ್ಕಳ ನಗರ...

    ಕೇರಳದ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ತೇರ್ಗಡೆಯಾದ ತಾಯಿ-ಮಗ!

    ಕೇರಳ: ಕೇರಳದ ಮಲಪ್ಪುರಂನ ಮಹಿಳೆಯೊಬ್ಬರು ತನ್ನ ಮಗ 10 ನೇ ತರಗತಿಯಲ್ಲಿದ್ದಾಗ ಓದಲು ಪ್ರಾರಂಭಿಸಿದ್ದರು. ಆದರೆ, ಇದು ಕೇರಳ PSC ಪರೀಕ್ಷೆಗಳಿಗೆ ತಯಾರಾಗಲು ಅವರನ್ನು ಪ್ರೇರೇಪಿಸಿತು. ಇವರ ಕಲಿಕೆಯು ಇದೀಗ...

    ಮಂಗಳೂರು: ವಿವಿ ಕಾಲೇಜಿನಲ್ಲಿ ‘ಭಾರತ ಮಾತಾ ಪೂಜಾ ದಿನ’ಕ್ಕೆ CFI ವಿರೋಧ: ಜಿಲ್ಲಾಧಿಕಾರಿಗೆ ಮನವಿ

    ಮಂಗಳೂರು: ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಆ.11 ರಂದು ಆಯೋಜಿಸಿರುವ ‘ಭಾರತ ಮಾತಾ ಪೂಜಾ ದಿನ’ ಕಾರ್ಯಕ್ರಮವನ್ನು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ವಿರೋಧಿಸಿದೆ. ಈ...

    Don't Miss

    ಇಸ್ರೋ ಐತಿಹಾಸಿಕ ಸಾಧನೆ: ವಿದ್ಯಾರ್ಥಿಗಳೇ ತಯಾರಿಸಿದ ‘ಆಜಾದಿ ಸ್ಯಾಟ್’ ಉಪಗ್ರಹ ಇಸ್ರೋದಿಂದ ಉಡಾವಣೆ

    ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಮೊದಲ ಸಣ್ಣ ಉಪಗ್ರಹ ಉಡಾವಣಾ ವಾಹಕ ಮಿಷನ್ (ಎಸ್‌ಎಸ್‌ಎಲ್‌ವಿ) ಅನ್ನು ಪ್ರಾರಂಭಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್...

    ಮಂಗಳೂರು: ಸಮುದ್ರ ಪ್ರಕ್ಷುಬ್ಧ-ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಆಗಸ್ಟ್ 8ರವರೆಗೆ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ. ಆದ್ದರಿಂದ ಮೀನುಗಾರಿಕೆ...

    ಕುಂದಾಪುರ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯ ನಗ-ನಗದು ಕಳವು

    ಕುಂದಾಪುರ: ಮನೆಮಂದಿ ಕುಟುಂಬ ಸಮೇತ ತೀರ್ಥಯಾತ್ರೆಗೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು ಲಕ್ಷಾಂತರ ರೂ. ನಗ ಮತ್ತು ನಗದು ಕಳವುಗೈದ ಘಟನೆ ಕುಂಭಾಶಿ ಗ್ರಾಮದ ವಿನಾಯಕ ನಗರದಲ್ಲಿ...

    ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ : ವಿದೇಶದ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ನೇಮಕಾತಿಗೆ ಇಂದು ಸಂದರ್ಶನ

    ಧಾರವಾಡ : ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಉದಯೋನ್ಮುಖ ಯೋಜನೆಯಾದ ಅಂತರರಾಷ್ಟ್ರೀಯ ವಲಸೆ ಕೇಂದ್ರದ ಮುಖಾಂತರ ದುಬೈನಲ್ಲಿರುವ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯೊಂದಲ್ಲಿ ಉದ್ಯೋಗ ಅವಕಾಶಗಳನ್ನು ಕಲ್ಪಿಸಲು ಕರ್ನಾಟಕ ಕೌಶಲ್ಯಾಭಿವೂದ್ಧಿ ನಿಗಮವು...

    ಉಡುಪಿ: ಚಾಕಲೇಟ್ ನುಂಗಿ ಬಾಲಕಿ ಸಾವನ್ನಪ್ಪಿದ ಪ್ರಕರಣ; ಬಾಲಕಿ ಸಾವಿಗೆ ವೈದ್ಯಕೀಯ ವರದಿಯಿಂದ ಸ್ಪಷ್ಟನೆ

    ಉಡುಪಿ: ಬೈಂದೂರಿನಲ್ಲಿ ಚಾಕಲೇಟ್ ನುಂಗಿ ಬಾಲಕಿ ಸಾವನ್ನಪ್ಪಿದ್ದಾಳೆನ್ನಲಾದ ಪ್ರಕರಣದ ವೈದ್ಯಕೀಯ ವರದಿ ಇದೀಗ ಬಂದಿದ್ದು, ಇದರಲ್ಲಿ ಆಕೆಯ ಸಾವಿಗೆ ಚಾಕಲೇಟ್‌ ನುಂಗಿರುವುದು ಕಾರಣವಲ್ಲ, ಬದಲಾಗಿ ಆಕೆ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು...