Monday, May 23, 2022

ಮಂಗಳೂರು:ಕಬಡ್ಡಿಯಲ್ಲಿ ಏಕಲವ್ಯ ಪ್ರಶಸ್ತಿ ಪಡೆದ ಉದಯ ಚೌಟ ಇನ್ನಿಲ್ಲ

ಬಂಟ್ವಾಳ: ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ, ಬ್ಯಾಂಕ್ ಉದ್ಯೋಗಿ ಮಾಣಿ ಬದಿಗುಡ್ಡೆ ನಿವಾಸಿ ಉದಯ ಚೌಟ ಅವರು ಮೇ 21ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ...
More

    Latest Posts

    ಭಾರಿ ವೈರಲ್‌ ಆಗುತ್ತಿದೆ ಈ ಬಾಳೆಹಣ್ಣಿನ ಮೇಲಿರುವ ಬರಹ ; ಏನೆಂದು ಬರೆಯಲಾಗಿದೆ ಗೊತ್ತಾ?

    ತುಮಕೂರು: ಈ ಹಿಂದೆ ಹಲವು ಬಾರಿ ರಥೋತ್ಸವದ ಸಂದರ್ಭದಲ್ಲಿ, ಕೊರೋನಾ ರೋಗ ಓಡಿಸಪ್ಪ.. ಪೊಲೀಸರಿಗೆ ಔರಾದ್ಕಾರ್ ವರದಿ ಜಾರಿಗೊಳಿಸಿ, ಸಂಬಳ ಜಾಸ್ತಿ ಮಾಡಪ್ಪ ಸೇರಿದಂತೆ ವಿವಿಧ ಬಾಳೆಹಣ್ಣಿನ ಹರಕೆಯ ಪೋಟೋಗಳು...

    ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

    ಉಡುಪಿ : ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ...

    ಭಾರತೀಯ ಆಶಾ ಕಾರ್ಯಕರ್ತೆಯರಿಗೆ ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿ

    ವಿಶ್ವಸಂಸ್ಥೆ- ಮಹಾಮಾರಿ ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಅವಿರತ ಶ್ರಮಿಸಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ತಲುಪುವಂತೆ ಮಾಡಿದ ಭಾರತದ ಒಂದು ಮಿಲಿಯನ್ (10 ಲಕ್ಷ) ಆಶಾ ಕಾರ್ಯಕರ್ತೆಯರನ್ನು ವಿಶ್ವ...

    ಉಡುಪಿ: ಆಸ್ತಿಗಾಗಿ ಗಂಡನ ಕೊಲೆಗೆ ಯತ್ನಿಸಿದ ಹೆಂಡತಿ : ಕುಕೃತ್ಯಕ್ಕೆ ಮಗ, ಗೆಳೆಯನ ಸಾಥ್!

    ಉಡುಪಿ: ಆಸ್ತಿಗಾಗಿ ಮಹಿಳೆಯೊಬ್ಬಳು ಮಗ ಹಾಗೂ ಗೆಳೆಯನೊಂದಿಗೆ ಸೇರಿಕೊಂಡು ಪತಿಯ ಹತ್ಯೆ ನಡೆಸಲು ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ಮುದ್ರಾಡಿ ಗ್ರಾಮದ ಸುಬ್ಬಣ್ಣ ಕಟ್ಟೆ ಎಂಬಲ್ಲಿ ನಡೆದಿದೆ. ಜಯಾನಂದ...

    ಪಾಕ್ ಯುವತಿ ವರಿಸಿದ್ದ ಕೇರಳದ ಉಗ್ರ- ಮದುವೆಯ ಮರು ಕ್ಷಣವೇ ಆತ್ಮಾಹುತಿ ದಾಳಿ

    ಅಘ್ಫಾನಿಸ್ತಾನ : ಮದುವೆ ಆದ ಮರು ಕ್ಷಣದಲ್ಲೇ ಅಫ್ಘಾನಿಸ್ತಾನದಲ್ಲಿಆತ್ಮಾಹುತಿ ದಾಳಿ ನಡೆಸಿದ ಕೇರಳ ಮೂಲದ ಉಗ್ರ ಸಾವನ್ನಪ್ಪಿದ್ದಾನೆ.

    ಮೃತ ಉಗ್ರನನ್ನು ಕೇರಳ ಮೂಲದ 23 ವರ್ಷದ ನಜೀಬ್ ಅಲ್ ಹಿಂದ್ ಎಂದು ಗುರುತಿಸಲಾಗಿದೆ. ಈತ ಇಂಜಿನಿಯರಿಂಗ್ ಪದವೀಧರನಾಗಿದ್ದು, ಪದವಿ ಮುಗಿಸಿದ ಬಳಿಕ ಉದ್ಯೋಗದ ಹಾದಿ ಹಿಡಿಯುವ ಬದಲು ಅಪ್ಘಾನ್ ಗೆ ತೆರಳಿ ಉಗ್ರರೊಂದಿಗೆ ಸೇರಿಕೊಂಡಿದ್ದ. ಜಾಗತಿಕ ಭಯೋತ್ಪಾದಕ ಸಂಘಟನೆ ಐಎಸ್‌ಐಎಸ್‌ನ ಅಫ್ಘಾನ್‌ ಶಾಖೆಯಾದ ಇಸ್ಲಾಮಿಕ್ ಸ್ಟೇಟ್-ಖೊರಾಸನ್ ಪ್ರಾವಿನೆನ್ಸ್ (ಐಎಸ್‌ಕೆಪಿ) ಸಂಘಟನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.ಇದೀಗ ಅಪ್ಘಾನ್ ನಲ್ಲಿ ದಾಳಿ ನಡೆಸಿ ತನ್ನನ್ನು ತಾನೇ ಸ್ಪೋಟಿಸಿಕೊಂಡು ಸಾವನ್ನಪ್ಪಿದ್ದಾನೆ. ಸಾಯುವುದಕ್ಕೆ ಕೆಲವೇ ಗಂಟೆಗಳ ಹಿಂದೆಯಷ್ಟೇ ಆತ ಪಾಕಿಸ್ತಾನ ಮೂಲದ ಯುವತಿಯನ್ನು ಮದುವೆಯಾಗಿದ್ದ. ಯುವತಿಯ ಕುಟುಂಬಸ್ಥರು ಐಎಸ್‌ಕೆಪಿ ಉಗ್ರ ಸಂಘಟನೆಯೊಂದಿಗೆ ಸಂಬಂಧ ಇರಿಸಿಕೊಂಡಿದ್ದರು ಎಂಬುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.ಯುವತಿಯ ತಂದೆಯ ಒತ್ತಾಯದ ಮೇರೆಗೆ ಆತ ವಿವಾಹವಾಗಿದ್ದು, ಹುತಾತ್ಮನಾಗುವುದರ ಬಗ್ಗೆಯೇ ಯೋಚಿಸುತ್ತಿದ್ದ. ಸ್ವಯಂ ಪ್ರೇರಣೆಯಿಂದಲೇ ಉಗ್ರ ಸಂಘಟನೆ ಸೇರಿದ್ದ ಎಂದು ಇತ್ತೀಚೆಗೆ ಬಿಡುಗಡೆಯಾದ ಉಗ್ರಗಾಮಿ ಸಂಘಟನೆಯ ನಿಯತಕಾಲಿಕೆ ವಾಯ್ಸ್ ಆಫ್ ಖೊರಾಸನ್ನಲ್ಲಿ ಮಾಹಿತಿ ಇತ್ತಂತೆ.ಅಘ್ಘಾನಿಸ್ತಾನದಲ್ಲಿ ಬಾಂಬ್‌ ದಾಳಿ ನಡೆದಿರುವುದಕ್ಕೆ ಕಾರಣ, ಸಮಯ ಮುಂತಾದ ವಿಚಾರಗಳು ತಿಳಿದು ಬಂದಿಲ್ಲ. ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ಬಳಿಕ ಅದರೊಂದಿಗೆ ಇಸ್ಲಾಮಿಕ್ ಸ್ಟೇಟ್ ಸಂಘಟನೆಯು ಹಲವು ಬಾರಿ ಹೋರಾಡಿದೆ. ಅನೇಕ ಆತ್ಮಹತ್ಯಾ ದಾಳಿಗಳನ್ನೂ ನಡೆಸಿದ್ದು, ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಿಸಿಕೊಂಡಿದೆ.

    Latest Posts

    ಭಾರಿ ವೈರಲ್‌ ಆಗುತ್ತಿದೆ ಈ ಬಾಳೆಹಣ್ಣಿನ ಮೇಲಿರುವ ಬರಹ ; ಏನೆಂದು ಬರೆಯಲಾಗಿದೆ ಗೊತ್ತಾ?

    ತುಮಕೂರು: ಈ ಹಿಂದೆ ಹಲವು ಬಾರಿ ರಥೋತ್ಸವದ ಸಂದರ್ಭದಲ್ಲಿ, ಕೊರೋನಾ ರೋಗ ಓಡಿಸಪ್ಪ.. ಪೊಲೀಸರಿಗೆ ಔರಾದ್ಕಾರ್ ವರದಿ ಜಾರಿಗೊಳಿಸಿ, ಸಂಬಳ ಜಾಸ್ತಿ ಮಾಡಪ್ಪ ಸೇರಿದಂತೆ ವಿವಿಧ ಬಾಳೆಹಣ್ಣಿನ ಹರಕೆಯ ಪೋಟೋಗಳು...

    ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

    ಉಡುಪಿ : ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ...

    ಭಾರತೀಯ ಆಶಾ ಕಾರ್ಯಕರ್ತೆಯರಿಗೆ ಜಾಗತಿಕ ಆರೋಗ್ಯ ನಾಯಕರ ಪ್ರಶಸ್ತಿ

    ವಿಶ್ವಸಂಸ್ಥೆ- ಮಹಾಮಾರಿ ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಅವಿರತ ಶ್ರಮಿಸಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ತಲುಪುವಂತೆ ಮಾಡಿದ ಭಾರತದ ಒಂದು ಮಿಲಿಯನ್ (10 ಲಕ್ಷ) ಆಶಾ ಕಾರ್ಯಕರ್ತೆಯರನ್ನು ವಿಶ್ವ...

    ಉಡುಪಿ: ಆಸ್ತಿಗಾಗಿ ಗಂಡನ ಕೊಲೆಗೆ ಯತ್ನಿಸಿದ ಹೆಂಡತಿ : ಕುಕೃತ್ಯಕ್ಕೆ ಮಗ, ಗೆಳೆಯನ ಸಾಥ್!

    ಉಡುಪಿ: ಆಸ್ತಿಗಾಗಿ ಮಹಿಳೆಯೊಬ್ಬಳು ಮಗ ಹಾಗೂ ಗೆಳೆಯನೊಂದಿಗೆ ಸೇರಿಕೊಂಡು ಪತಿಯ ಹತ್ಯೆ ನಡೆಸಲು ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ಮುದ್ರಾಡಿ ಗ್ರಾಮದ ಸುಬ್ಬಣ್ಣ ಕಟ್ಟೆ ಎಂಬಲ್ಲಿ ನಡೆದಿದೆ. ಜಯಾನಂದ...

    Don't Miss

    ಮಂಗಳೂರು: ಬಿ. ಕೆ. ಹರಿಪ್ರಸಾದ್ ಮತ್ತು ಯು. ಟಿ. ಖಾದರ್‌ರಿಗೆ ಅಭಿನಂದನಾ ಸಮಾರಂಭ

    ಮಂಗಳೂರು: ಮಂಗಳೂರಿನ ಪುರಭವನದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬಿ. ಕೆ. ಹರಿಪ್ರಸಾದ್ ಮತ್ತು ಕರ್ನಾಟಕ ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕರಾಗಿ ಆಯ್ಕೆಯಾಗಿರುವ ಮಾಜೀ ಮಂತ್ರಿ...

    ಮಲ್ಪೆ: ಚಲಿಸುತ್ತಿದ್ದ ಸ್ಕೂಟರ್ ನಲ್ಲೇ ಹೃದಯಾಘಾತ – ಸಾವು

    ಮಲ್ಪೆ: ಮೀನುಗಾರಿಕೆ ಮುಗಿಸಿಕೊಂಡು ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ತೆರಳುತ್ತಿದ್ದ ಸಂದರ್ಭ ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಮೇ.18ರಂದು ನಡೆದಿದೆ.

    ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ ಹೆಚ್ಚಳ – ಜಡ್ಕಲ್, ಮುದೂರಲ್ಲಿ ಶಾಲೆಗೆ 10 ದಿನ ರಜೆ

    ಉಡುಪಿ: 136 ಡೆಂಗ್ಯೂ ಪ್ರಕರಣ ಜಿಲ್ಲೆಯಲ್ಲಿ ದಾಖಲಾಗಿದ್ದು, ಬೈಂದೂರು ತಾಲೂಕು ವ್ಯಾಪ್ತಿಯ ಜಡ್ಕಲ್ ಮುದೂರು ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗೆ 10 ದಿನ ರಜೆ ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ. ಜಡ್ಕಲ್...

    ಪೋಷಕರಿಂದ ಪ್ರತ್ಯೇಕವಾಗಿ ವಾಸಿಸಲು ಪತಿಗೆ ಒತ್ತಾಯಿಸುವುದು ಕ್ರೌರ್ಯ: ಛತ್ತೀಸ್‌ಗಢ ಹೈಕೋರ್ಟ್

    ಪೋಷಕರಿಂದ ಪ್ರತ್ಯೇಕವಾಗಿ ವಾಸಿಸಲು ಪತಿಗೆ ಒತ್ತಾಯಿಸಿದರೆ ಸುಳ್ಳು ವರದಕ್ಷಿಣೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದರೆ ಅದು ಮಾನಸಿಕ ಕ್ರೌರ್ಯಕ್ಕೆ ಸಮ ಎಂದು ಮಹತ್ವದ ತೀರ್ಪೊಂದರಲ್ಲಿ ಛತ್ತೀಸ್‌ಗಢ ಹೈಕೋರ್ಟ್ ತಿಳಿಸಿದೆ 

    11 ಕೋಟಿ ರೂ. ಸಂಪತ್ತು ದಾನ: 11 ವರ್ಷದ ಪುತ್ರ, ಪತ್ನಿ ಜೊತೆ ಸನ್ಯಾಸತ್ವ ಸ್ವೀಕರಿಸಿದ ‘ಕುಬೇರ’!

    ಜೈಪುರ: ಬಾಲಾಘಾಟ್‌ನ ಬುಲಿಯನ್ ವ್ಯಾಪಾರಿ ರಾಕೇಶ್ ಸುರಾನಾ, ಸುಮಾರು 11 ಕೋಟಿ ಮೌಲ್ಯದ ಆಸ್ತಿಯನ್ನು ಬಿಟ್ಟು, ಅವರ ಪತ್ನಿ ಮತ್ತು ಮಗನೊಂದಿಗೆ ಮೇ 22 ರಂದು ಜೈಪುರದಲ್ಲಿ ವಿಧಿವತ್ತಾಗಿ ದೀಕ್ಷೆ ಪಡೆಯಲಿದ್ದಾರೆ....