Friday, March 29, 2024
spot_img
More

    Latest Posts

    ಬೆಳ್ತಂಗಡಿಯಲ್ಲಿ ಅಚ್ಚರಿ.. ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿದೆ ಕೋಳಿ- ಆಕಾರ ನೋಡಿ ಆಶ್ಚರ್ಯ

    ಬೆಳ್ತಂಗಡಿ : ಪ್ರಕೃತಿಯಲ್ಲಿ ವಿವಿಧ ರೀತಿಯ ವಿಸ್ಮಯಗಳು ನಡೆಯುತ್ತಿರುತ್ತವೆ. ಇದಕ್ಕೆ ಪೂರಕವಾಗಿ ಮನೆಯಲ್ಲಿ ಸಾಕುವ ಕೋಳಿಯೊಂದು ಗೋಡಂಬಿಯಾಕಾರದ ರೀತಿಯಲ್ಲಿ ಮೊಟ್ಟೆಗಳನ್ನು ಇಡುತ್ತಿರುವುದು ಕುತೂಹಲ ಮೂಡಿಸುತ್ತಿದೆ.

    ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಬೇಲಾಜೆ ಎಂಬಲ್ಲಿಯ ಪ್ರಶಾಂತ್ ಎಂಬವರ ಮನೆಯಲ್ಲಿ ಸಾಕಿದ್ದ ಕೋಳಿಯೊಂದು ಕಳೆದ ಕೆಲವು ದಿನಗಳಿಂದ ಈ ರೀತಿಯ ಮೊಟ್ಟೆ ಇಡುತ್ತಿದೆ. ಈ ಮೊಟ್ಟೆಗಳನ್ನು ಗಮನಿಸಿದಾಗ ಗೋಡಂಬಿ ರೀತಿಯಲ್ಲಿ ಕಂಡು ಬರುತ್ತಿವೆ. ಮೊಟ್ಟೆಯ ಆಕಾರ ನೋಡಿ ಎಲ್ಲರೂ ಆಶ್ಚರ್ಯ ಪಡುವಂತಾಗಿದೆ.

    This image has an empty alt attribute; its file name is prashanth-1.jpg
    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss