Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ

    18 May 2025

    ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!

    15 May 2025

    ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

    15 May 2025
    Facebook WhatsApp Telegram
    Trending
    • ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ
    • ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!
    • ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
    • ಕೋಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು..!
    • ಕಾರ್ಕಳ : ಶಸ್ತ್ರ ಚಿಕಿತ್ಸೆ ವೇಳೆ ಮಹಿಳೆ ಮೃತ್ಯು : ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ…!!
    • ಮೇ 16 ರಂದು ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಗೆ
    • ಕಡಲು ಕೊರೆತ ಕಾಮಗಾರಿ:ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಸೂಚನೆ
    • ಎಳನೀರು-ದಿಡುಪೆ ರಸ್ತೆಯ ಅಭಿವೃದ್ಧಿಗೆ ಉಸ್ತುವಾರಿ ಸಚಿವರಿಂದ ಮುಖ್ಯಮಂತ್ರಿಗಳಿಗೆ ಮನವಿ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Monday, May 19
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಸುರತ್ಕಲ್: ಸಿಲಿಂಡರ್ ಸ್ಫೋಟ – ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯರು ಸಾವು.!!

    ಸುರತ್ಕಲ್: ಸಿಲಿಂಡರ್ ಸ್ಫೋಟ – ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯರು ಸಾವು.!!

    Tulunada SuryaBy Tulunada Surya28 December 2024 ಇತರೆ No Comments1 Min Read
    Share
    Facebook WhatsApp
    Share on:

    ಸುರತ್ಕಲ್ : ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡು ಗಾಯಗೊಂಡಿದ್ದ ಮಹಿಳೆಯರು ಸಾವನ್ನಪ್ಪಿದ ಘಟನೆ ಸುರತ್ಕಲ್‌ನ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ನಡೆದಿದೆ.

    ಡಿ. 18ರಂದು ಮಧ್ಯಾಹ್ನ ಅಡುಗೆ ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡು ಗಾಯಗೊಂಡಿದ್ದ ಪುಷ್ಪಾ ಶೆಟ್ಟಿ(72) ಹಾಗೂ ವಸಂತಿ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಡಿ.26ಗುರುವಾರ ಮೃತಪಟ್ಟಿದ್ದಾರೆ.
    ಸುರತ್ಕಲ್‌ನ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿರುವ ಮನೆಯಲ್ಲಿ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುಷ್ಪಾ ಹಾಗೂ ಮನೆ ಯಜಮಾನ ವಾಮನ ಅವರ ಪತ್ನಿ ವಸಂತಿ ಅವರಿಗೆ ಕಳೆದ 9 ದಿನಗಳಿಂದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಗಂಭೀರ ಗಾಯಗೊಂಡಿದ್ದ ಮಹಿಳೆಯರು ಮೃತಪಟ್ಟಿದ್ದಾರೆ
    .

    ವಸಂತಿ ಅವರು ಗ್ಯಾಸ್ ಸೋರಿಕೆಯಾಗಿರುವುದನ್ನು ಗಮನಿಸದೆ ಮಧ್ಯಾಹ್ನ ಅಡುಗೆ ಕೋಣೆಗೆ ಹೋಗಿ ಸ್ಟವ್‌ಗೆ ಬೆಂಕಿ ಹಚ್ಚಿದ್ದರಿಂದ ದೊಡ್ಡ ಮಟ್ಟದ ಸ್ಫೋಟವಾಗಿ ಬೆಂಕಿ ಏಕಾಏಕಿ ವ್ಯಾಪಿಸಿಕೊಂಡಿತ್ತು. ವಸಂತಿ ಅವರು ಸಹಾಯಕ್ಕಾಗಿ ಕೂಗಿದಾಗ ಅವರನ್ನು ರಕ್ಷಿಸಲು ಹೋದ ಪುಷ್ಪಾ ಅವರಿಗೂ ಬೆಂಕಿ ಹೊತ್ತಿಕೊಂಡು ತೀವ್ರ ತರಹದ ಸುಟ್ಟ ಗಾಯಗಳಾಗಿತ್ತು. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ.

    Share on:
    Gas cylinder blast Surthkal Thadambail Tulunada surya

    Keep Reading

    ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ

    ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!

    ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.