Friday, March 29, 2024
spot_img
More

    Latest Posts

    ಮಂಗಳೂರು: ಖ್ಯಾತ ಸ್ವಾಮೀಜಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆ, ಹುಟ್ಟುಹಾಕಿದ ಅನುಮಾನ

    ಮಂಗಳೂರು: ಸ್ವಾಮೀಜಿ ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಬಜಪೆಯ ತಲಕಲ ಸ್ವಾಮಿ ಆತ್ಮಹತ್ಯೆ ಮಾಡಿಕೊಂಡವರು. ಇವರು ಜೀವನದಲ್ಲಿ ಜಿಗುಪ್ಸೆ ಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.‌ಇನ್ನೊಂದು ಕಡೆ ಅವರ ಸಾವಿನ ಬಗ್ಗೆ ಅನುಮಾನ‌ ಕೂಡ ವ್ಯಕ್ತವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss