Wednesday, December 7, 2022

ಭೂಮಿ ಮೇಲೆ ಕತ್ತಲು ಅವರಿಸುತ್ತೆ, ಅನ್ಯಗ್ರಹ ಜೀವಿ ದಾಳಿ, ಲ್ಯಾಬ್’ನಲ್ಲಿ ಮಕ್ಕಳು ಜನಿಸ್ತಾರೆ ; 2023ರ ಕುರಿತು ‘ವಾಂಗಾ ಬಾಬಾ’ ಸ್ಪೋಟಕ ಭವಿಷ್ಯ

ಮಹಿಳಾ ನಾಸ್ಟ್ರಾಡಾಮಸ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಬಲ್ಗೇರಿಯಾದ ಪ್ರವಾದಿ ಬಾಬಾ ವೆಂಗಾ ಅವರ ಭವಿಷ್ಯವಾಣಿಗಳು ಜನರನ್ನ ಭಯಭೀತರನ್ನಾಗಿಸಿವೆ. 2023ರಲ್ಲಿ ಬಾಬಾ ವೆಂಗಾ ಅವರ ಭವಿಷ್ಯವಾಣಿಗಳು ಭೂಮಿಯ ಮೇಲೆ ಅನ್ಯಗ್ರಹದ ದಾಳಿಗಳು,...
More

    Latest Posts

    ಮಂಗಳೂರು: ಕಟೀಲು ಮೇಳದ ಚೌಕಿ ಸಹಾಯಕ ಹೃದಯಾಘಾತದಿಂದ ನಿಧನ

    ಮಂಗಳೂರು: ಕಟೀಲು ಮೇಳದ ಚೌಕಿ ಸಹಾಯಕನೋರ್ವ ಯಕ್ಷಗಾನ ನಡೆಯುತ್ತಿದ್ದ ಸ್ಥಳವಾದ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ. ಕಟೀಲು ಮೇಳದ ಐದನೇ ಮೇಳದ ಚೌಕಿ...

    ಮಂಗಳೂರು: ಕುಡುಕನ ಕೈಗೆ ಸಿಕ್ತು 10ಲಕ್ಷದ ಬಂಡಲ್;‌ ಮುಂದೇನಾಯ್ತು ನೋಡಿ…

    ಮಂಗಳೂರು: ಕುಡುಕನೋರ್ವನಿಗೆ ಅದೃಷ್ಟವೆಂಬಂತೆ ರಸ್ತೆ ಬದಿಯಲ್ಲಿ ಹತ್ತು ಲಕ್ಷ ರೂಪಾಯಿ ಸಿಕ್ಕಿದ್ದು ಆದರೆ ಈತನ ತಲೆಗೇರಿದ ಅಮಲಿನ ಪರಿಣಾಮ ಅಷ್ಟೂ ದುಡ್ಡು ಅರ್ಧ ಗಂಟೆಯಲ್ಲಿ ಪೊಲೀಸರ ಪಾಲಾದ ಘಟನೆ ಪಂಪ್ವೆಲ್ ನಲ್ಲಿ ನಡೆದಿದೆ.

    BREAKING NEWS : ಬೆಳಗಾವಿಯಲ್ಲಿ ಮಹಾರಾಷ್ಟ್ರದ 5 ಲಾರಿಗಳ ಮೇಲೆ ಕಲ್ಲುತೂರಾಟ : ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ

    ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ಮಹಾರಾಷ್ಟ್ರ ಸಚಿವರು ಕ್ಯಾತೆ ತೆಗೆದಿದ್ದು, ಇಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಹಾರಾಷ್ಟ್ರ ನೊಂದಣಿಯ 5 ಲಾರಿಗಳ...

    ಡಿ.9ರಿಂದ ಮಂಗಳೂರು-ಮುಂಬೈ ಮಧ್ಯೆ ವಿಶೇಷ ರೈಲು ಸಂಚಾರ ವ್ಯವಸ್ಥೆ

    ಮಂಗಳೂರು: ಮುಂಬಯಿ- ಮಂಗಳೂರು ಮಧ್ಯೆ ಸಂಚರಿಸುವ ಪ್ರಯಾಣಿಕರ ಒತ್ತಡವನ್ನು ಗಮನಿಸಿ ಕೊಂಕಣ ರೈಲು ಮಾರ್ಗದಲ್ಲಿ ಮಂಗಳೂರು ಜಂಕ್ಷನ್‌ ಮತ್ತು ಮುಂಬಯಿಯ ಲೋಕಮಾನ್ಯ ತಿಲಕ್‌ ನಿಲ್ದಾಣದ ಮಧ್ಯೆ ವಿಶೇಷ ಸಾಪ್ತಾಹಿಕ ರೈಲು...

    ಪಾದಗಳಲ್ಲಿ ಊತ ಕಾಣಿಸಿಕೊಂಡ್ರೆ ಈ ಮನೆಮದ್ದು ಉಪಯೋಗಿಸಿ

    ಪಾದಗಳಲ್ಲಿ ಊತ ಬರುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು. ಆದರೆ ಪಾದಗಳು ಊದಿಕೊಂಡಾಗ ರೋಗಿಯು ಬಹಳಷ್ಟು ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ದೈನಂದಿನ ಜೀವನದ ಸಾಮಾನ್ಯ ಚಟುವಟಿಕೆಗಳನ್ನು ಮಾಡಲು ಕಷ್ಟವಾಗುತ್ತದೆ.

    ಊತದಿಂದಾಗಿ ಪಾದಗಳಲ್ಲಿ ಸಾಕಷ್ಟು ನೋವು ಇರುತ್ತದೆ.

    ಕೆಲವೊಮ್ಮೆ ಪಾದಗಳ ಚರ್ಮವೂ ಒಣಗಲು ಪ್ರಾರಂಭಿಸುತ್ತದೆ. ಇದಕ್ಕಾಗಿ ಗಾಬರಿಪಡಬೇಕಾಗಿಲ್ಲ. ನಿಮ್ಮ ಅಡುಗೆ ಮನೆಯಲ್ಲೇ ಲಭ್ಯವಿರುವ ಕೆಲವೊಂದು ಮನೆಮದ್ದುಗಳನ್ನು ಮಾಡಬೇಕು.

    1. ಸಾಸಿವೆ ಎಣ್ಣೆ: ಅಡುಗೆ ಮತ್ತು ಕೂದಲಿಗೆ ಸಾಸಿವೆ ಎಣ್ಣೆಯನ್ನು ನೀವು ಅನೇಕ ಬಾರಿ ಬಳಸಿರಬೇಕು. ಆದರೆ ಸಾಸಿವೆ ಎಣ್ಣೆಯ ಸಹಾಯದಿಂದ ಪಾದಗಳ ಊತವನ್ನು ಸಹ ಕಡಿಮೆ ಮಾಡಬಹುದು. ನೀವು ಸಾಸಿವೆ ಎಣ್ಣೆಯನ್ನು ತೆಗೆದುಕೊಂಡು ಊತ ಇರುವ ಕಡೆ ಲಘುವಾಗಿ ಮಸಾಜ್ ಮಾಡಿ. ಹೀಗೆ ಮಾಡುವುದರಿಂದ ಊತದಿಂದ ತ್ವರಿತ ಪರಿಹಾರ ದೊರೆಯುತ್ತದೆ.

    2. ನಿಂಬೆ ರಸ : ನಿಂಬೆ ರಸ ದಿವ್ಯ ಔಷಧವಿದ್ದಂತೆ. ಅನೇಕ ಆರೋಗ್ಯ ಸಮಸ್ಯೆಗಳಿಗೆ ಇದು ರಾಮಬಾಣ. ಕಾಲುಗಳಲ್ಲಿ ಊತ ಮತ್ತು ನೋವು ಇದ್ದರೆ ನಿಂಬೆ ರಸವನ್ನು ಹಚ್ಚಿ ನಿಧಾನವಾಗಿ ಮಸಾಜ್‌ ಮಾಡಿ. ಹೀಗೆ ಮಾಡುವುದರಿಂದ ನೋವು ಬೇಗ ಮಾಯವಾಗುತ್ತದೆ.

    3. ಅರಿಶಿನ: ಅರಿಶಿನ ನಾವು ಪ್ರತಿನಿತ್ಯದ ಅಡುಗೆಗೆ ಬಳಸುವ ಮಸಾಲೆ ಪದಾರ್ಥಗಳಲ್ಲೊಂದು. ಇದು ಪಾದಗಳ ಊತವನ್ನು ತೊಡೆದುಹಾಕಲು ತುಂಬಾ ಪರಿಣಾಮಕಾರಿಯಾಗಿದೆ. ಸ್ವಲ್ಪ ಆಲಿವ್‌ ಎಣ್ಣೆಗೆ ಒಂದು ಚಮಚ ಅರಿಶಿನವನ್ನು ಮಿಶ್ರಣ ಮಾಡಿ. ಈ ಪೇಸ್ಟ್‌ ಅನ್ನು ಊತ ಇರುವ ಜಾಗದಲ್ಲಿ ಹಚ್ಚಿಕೊಳ್ಳಿ. ಸುಮಾರು 2 ಗಂಟೆಗಳ ಅದನ್ನು ಹಾಗೇ ಬಿಡಿ. ನಂತರ ಬೆಚ್ಚಗಿನ ನೀರಿನಿಂದ ಪಾದಗಳನ್ನು ತೊಳೆದುಕೊಳ್ಳಿ. ಹೀಗೆ ಮಾಡುವುದರಿಂದ ಊತ ಕಡಿಮೆಯಾಗುತ್ತದೆ.

    Latest Posts

    ಮಂಗಳೂರು: ಕಟೀಲು ಮೇಳದ ಚೌಕಿ ಸಹಾಯಕ ಹೃದಯಾಘಾತದಿಂದ ನಿಧನ

    ಮಂಗಳೂರು: ಕಟೀಲು ಮೇಳದ ಚೌಕಿ ಸಹಾಯಕನೋರ್ವ ಯಕ್ಷಗಾನ ನಡೆಯುತ್ತಿದ್ದ ಸ್ಥಳವಾದ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ. ಕಟೀಲು ಮೇಳದ ಐದನೇ ಮೇಳದ ಚೌಕಿ...

    ಮಂಗಳೂರು: ಕುಡುಕನ ಕೈಗೆ ಸಿಕ್ತು 10ಲಕ್ಷದ ಬಂಡಲ್;‌ ಮುಂದೇನಾಯ್ತು ನೋಡಿ…

    ಮಂಗಳೂರು: ಕುಡುಕನೋರ್ವನಿಗೆ ಅದೃಷ್ಟವೆಂಬಂತೆ ರಸ್ತೆ ಬದಿಯಲ್ಲಿ ಹತ್ತು ಲಕ್ಷ ರೂಪಾಯಿ ಸಿಕ್ಕಿದ್ದು ಆದರೆ ಈತನ ತಲೆಗೇರಿದ ಅಮಲಿನ ಪರಿಣಾಮ ಅಷ್ಟೂ ದುಡ್ಡು ಅರ್ಧ ಗಂಟೆಯಲ್ಲಿ ಪೊಲೀಸರ ಪಾಲಾದ ಘಟನೆ ಪಂಪ್ವೆಲ್ ನಲ್ಲಿ ನಡೆದಿದೆ.

    BREAKING NEWS : ಬೆಳಗಾವಿಯಲ್ಲಿ ಮಹಾರಾಷ್ಟ್ರದ 5 ಲಾರಿಗಳ ಮೇಲೆ ಕಲ್ಲುತೂರಾಟ : ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ

    ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ಮಹಾರಾಷ್ಟ್ರ ಸಚಿವರು ಕ್ಯಾತೆ ತೆಗೆದಿದ್ದು, ಇಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಹಾರಾಷ್ಟ್ರ ನೊಂದಣಿಯ 5 ಲಾರಿಗಳ...

    ಡಿ.9ರಿಂದ ಮಂಗಳೂರು-ಮುಂಬೈ ಮಧ್ಯೆ ವಿಶೇಷ ರೈಲು ಸಂಚಾರ ವ್ಯವಸ್ಥೆ

    ಮಂಗಳೂರು: ಮುಂಬಯಿ- ಮಂಗಳೂರು ಮಧ್ಯೆ ಸಂಚರಿಸುವ ಪ್ರಯಾಣಿಕರ ಒತ್ತಡವನ್ನು ಗಮನಿಸಿ ಕೊಂಕಣ ರೈಲು ಮಾರ್ಗದಲ್ಲಿ ಮಂಗಳೂರು ಜಂಕ್ಷನ್‌ ಮತ್ತು ಮುಂಬಯಿಯ ಲೋಕಮಾನ್ಯ ತಿಲಕ್‌ ನಿಲ್ದಾಣದ ಮಧ್ಯೆ ವಿಶೇಷ ಸಾಪ್ತಾಹಿಕ ರೈಲು...

    Don't Miss

    ಮಂಗಳೂರು: ಜಿಲ್ಲೆಯ ಮರಳು ಕೇರಳಕ್ಕೆ ಅಕ್ರಮ ಸಾಗಾಟ- ಕಠಿಣ ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

    ಮಂಗಳೂರು: ನಮ್ಮ ಜಿಲ್ಲೆಯಲ್ಲಿ ಇರುವ ಮರಳು ನಮ್ಮ ಜಿಲ್ಲೆಯ ಉಪಯೋಗಕ್ಕೆ ಬಳಕೆ ಮಾಡಬೇಕು. ಸದ್ಯಕ್ಕೆ ನನಗಿರುವ ಮಾಹಿತಿ ಪ್ರಕಾರ ನಮ್ಮ ಜಿಲ್ಲೆಯ ಮರಳು ರಾತ್ರಿಯ ವೇಳೆಗೆ ಕೇರಳದ ಕಡೆಗೆ ಹೋಗುತ್ತಿದೆ...

    ತುಳುವಿನಲ್ಲಿ ʼಕಾಂತಾರʼ ಸಿನೆಮಾ ಬಿಡುಗಡೆ ಬೆನ್ನಲ್ಲೇ ʼಕಾಂತಾರʼಕ್ಕೆ ಮತ್ತೆ ಸಂಕಷ್ಟ – ಕೇರಳ ಹೈಕೋರ್ಟ್ ನಿಂದ ತಡೆಯಾಜ್ಞೆ

    ಕೇರಳ : ತುಳುವಿನಲ್ಲಿ ಕಾಂತಾರ ಸಿನೆಮಾ ಬಿಡುಗಡೆಯಾದ ಮತ್ತೆ ಕಾಂತಾರ ಸಿನೆಮಾ ತಂಡಕ್ಕೆ ಸಂಕಷ್ಟ ಎದುರಾಗಿದ್ದು, ಕಾಂತಾರ’ ಚಿತ್ರದ ನಿರ್ಮಾಪಕ ಹೊಂಬಾಳೆ ಫಿಲಂಸ್ ವಿರುದ್ಧ ‘ವರಾಹ ರೂಪಂ’ ಹಾಡನ್ನು ಬಳಸಿದ್ದಕ್ಕಾಗಿ...

    SHOCKING : 6ನೇ ತರಗತಿ ಪಠ್ಯಪುಸ್ತಕದಲ್ಲಿ ‘ರಮ್ಮಿ’ ಪಾಠ ಶಿಕ್ಷಣ ಇಲಾಖೆ ವಿರುದ್ಧ ಸಿಡಿದೆದ್ದ ಪೋಷಕರು..

    ತಮಿಳುನಾಡಿನ 6ನೇ ತರಗತಿ ಪಠ್ಯಪುಸ್ತಕಗಳಲ್ಲಿ ರಮ್ಮಿ ಆಟದ ಪಾಠಗಳು ಕಂಡು ಬಂದಿದ್ದು, ಶಿಕ್ಷಣ ಇಲಾಖೆ ವಿರುದ್ಧ ಟೀಕೆಗಳ ಮಹಾಪೂರವೇ ಹರಿದು ಬರುತ್ತಿದೆ. ಇನ್ನು ವಿದ್ಯಾರ್ಥಿಗಳ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಗಂಗೊಳ್ಳಿ: ನದಿಗೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

    ಗಂಗೊಳ್ಳಿ: ಗಂಗೊಳ್ಳಿ ಮೀನುಗಾರಿಕಾ ಬಂದರು ಬಳಿ ಬೋಟಿನಿಂದ ಬೋಟಿನಿಂದ ಮೀನು ಖಾಲಿ ಮಾಡುವಾಗ ಅಕಸ್ಮಿಕವಾಗಿ ನದಿಗೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಇಂದು ಪತ್ತೆಯಾಗಿದೆ. ಮೃತರನ್ನು...

    ಮಂಗಳೂರು: ನಿರಪರಾಧಿಯನ್ನು ಬಂಧಿಸಿದ ಇಬ್ಬರು ಪೊಲೀಸ್ ಅಧಿಕಾರಿಗೆ 5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

    ಮಂಗಳೂರು;ಪ್ರಕರಣವೊಂದಕ್ಕೆ ಸಂಬಂಧಿಸಿ ನಿಜವಾದ ಆರೋಪಿಯನ್ನು ಬಂಧಿಸದೆ ಅದೇ ಹೆಸರಿನ ಇನ್ನೊಬ್ಬನನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಹಿಳಾ ಪೊಲೀಸ್‌ ಅಧಿಕಾರಿಗಳಿಬ್ಬರು ಸಂತ್ರಸ್ತರಿಗೆ ತಮ್ಮ ಜೇಬಿನಿಂದಲೇ 5 ಲಕ್ಷ ರೂ.ಪರಿಹಾರ ನೀಡುವಂತೆ ಕೋರ್ಟ್...