Monday, November 29, 2021

ಮಂಗಳೂರು: ನಾಗಬನ ಧ್ವಂಸ ಪ್ರಕರಣ; 8 ಆರೋಪಿಗಳ ಬಂಧನ

ಮಂಗಳೂರು: ನಗರದ ಕೂಳೂರು ಹಾಗೂ ಕೋಡಿಕಲ್ ನಲ್ಲಿ ನಾಗಬನಕ್ಕೆ ನುಗ್ಗಿ ನಾಗದೇವರ ಬಿಂಬದ ಕಲ್ಲಿಗೆ ಹಾನಿ ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ‌. ಸಫ್ವಾನ್, ಪ್ರವೀಣ್...
More

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    ರಾಷ್ಟ್ರಮಟ್ಟದ ಆನ್‌ಲೈನ್ ಫೋಟೋ ಸ್ಪರ್ಧೆ “ತೌಳವ ಪೊರ್ಲು ಬಾಲೆ 2021” ವಿಜೇತರು

    ಮಂಗಳೂರು: ಮಕ್ಕಳ ದಿನಾಚರಣೆಯ ಪ್ರಯುಕ್ತ ತುಳುನಾಡ ಸೂರ್ಯ ನ್ಯೂಸ್ ಮತ್ತು ತುಳುನಾಡ ರಕ್ಷಣಾ ವೇದಿಕೆ (ರಿ) ಅರ್ಪಿಸುವ ತೌಳವ ಪೊರ್ಲು ಬಾಲೆ 2021 ರಾಷ್ಟ್ರಮಟ್ಟದ ಆನ್‌ಲೈನ್ ಫೋಟೋ ಸ್ಪರ್ಧೆ ಎರ್ಪಡಿಸಲಾಗಿದ್ದು,. ತೌಳವ ಪೊರ್ಲು ಬಾಲೆ 2021 ರಾಷ್ಟ್ರಮಟ್ಟದ ಆನ್‌ಲೈನ್ ಫೋಟೋ ಸ್ಪರ್ಧೆಯಲ್ಲಿ – ಪ್ರಥಮ ಉದಿತ್ ಎಮ್ ಕೋಟ್ಯಾನ್ , ದ್ವಿತೀಯ ತನಿಸ್ಕಾ ಎಕ್ಕೂರು,ಅದ್ರಷ್ಟ ಶಾಲಿ ಪ್ರೀಶಾ ಪ್ರದೀಪ್ ಕುಮಾರ್ ಸುದೇಕರ್ ವಿಜೇತರಾಗಿದ್ದಾರೆ.


    ತುಳುನಾಡ ರಕ್ಷಣಾ ವೇದಿಕೆ ಪೇಜ್ ಸುಮಾರು 1ಲಕ್ಷದ 86 ಸಾವಿರದ 400 ಲೈಕ್ಸ್ ಗಳನ್ನು ಪಡೆಯುವುದರ ಮೂಲಕ ಯಶಸ್ವಿಯಾಗಿದೆ.

    14-11-2021 ರವಿವಾರ ಮಕ್ಕಳ ದಿನಾಚರಣೆ ದಿನದಂದು ಸಂಜೆ 4 ಗಂಟೆಗೆ ತುಳುನಾಡ ರಕ್ಷಣಾ ವೇದಿಕೆ ಗೌರವ ಅಧ್ಯಕ್ಷರಾದ ಡಾ. ಡೇವಿಡ್ ಫ್ರಾಂಕ್ ಫರ್ನಾಂಡಿಸ್ ಮಾರ್ಗ ದರ್ಶನದಲ್ಲಿ ತುಳುನಾಡ ರಕ್ಷಣಾ ವೇದಿಕೆ ಮುಖಂಡರು ಗಳಾದ ವಿವೇಕಾನಂದ ರಾವ್, ಜ್ಯೋತಿ ಜೈನ್, ಪ್ರಶಾಂತ್ ಭಟ್, ಸುಧಾಕರ್ ಆಳ್ವ ,ಕ್ಲಿಟಸ್ ಲೋಬೋ, ಹರೀಶ್ ಶೆಟ್ಟಿ ,ವರ್ಷಿತ ಸಂದೀಪ್, ರಮೇಶ್ ಪೂಜಾರಿ, ಜೋಸೆಫ್ ಲೋಬೊ,ಪೇರಿ ಡಿ’ಸೋಜಾ, ಗೈಟನ್,ಪಾರುಖ್, ಮುನೀರ್ ಮುಕ್ಕಚೇರಿ, ಆಶೀಶ್ ಅಂಚನ್, ರೋಶನ್ , ರಕ್ಷಿತ್ ಬಂಗೆರ, ರಾದೀಕ , ಶೋನ್ ಡಿಸೋಜ, ಸುಪ್ರೀತ್ ಪೂಜಾರಿ, ರೇಷ್ಮಾ ಉಳ್ಳಾಲ್ ಮತ್ತಿತರರ ಗಣ್ಯರ ಉಪಸ್ಥಿತಿಯಲ್ಲಿ ತೌಳವ ಪೊರ್ಲು ಬಾಲೆ 2021 ರಾಷ್ಟ್ರ ಮಟ್ಟದ ಆನ್ ಲೈನ್ ಪೋಟೋ ಸ್ಪರ್ಧೆ ಯಲ್ಲಿ ವಿಜೇತರನ್ನು ತುಳುನಾಡ ರಕ್ಷಣಾ ವೇದಿಕೆ ಕಚೇರಿಯಲ್ಲಿ ಬಿರುದು ನೀಡಿ ಪ್ರಶಸ್ತಿ ಪ್ರದಾನ ಮಾಡಲಾಗುವುದು, ಹಾಗೂ ಭಾಗವಹಿಸಿರುವ ಎಲ್ಲರಿಗೂ ಮಕ್ಕಳಿಗೆ ಪ್ರಶಂಸಾ ಪ್ರಶಸ್ತಿ ಪತ್ರ ಕೊಡಲಾಗುತ್ತದೆ.

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    Don't Miss

    ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

    ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ...

    ಪಾಣೆಮಂಗಳೂರು ನೇತ್ರಾವತಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ!

    ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಮೃತಪಟ್ಟ ವ್ಯಕ್ತಿ....

    ಕಾಪು: ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು

    ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನ.26ರ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (48)...

    ಮಂಗಳೂರು: ದೋಣಿಯಿಂದ ಬಿದ್ದು ಮೀನುಗಾರ ಸಾವು

    ಮಂಗಳೂರು: ಇಲ್ಲಿನ ಹಳೆ ಬಂದರು ದಕ್ಕೆಯಿಂದ ಮೀನುಗಾರಿಕೆಗೆಂದು ಬೋಟ್‌ನಲ್ಲಿ ಹೊರಟಿದ್ದ ಮೀನುಗಾರರ ಪೈಕಿ ಮನೋಜ್ ಎಂಬವರು ಸಮುದ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಇವರ ವಿಳಾಸ ಹಾಗೂ ಇತರೆ ವಿವರಗಳು ಲಭ್ಯವಾಗಿಲ್ಲ....

    ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿ ನಾಪತ್ತೆ- ದೂರು ದಾಖಲು !

    ಬೆಳ್ತಂಗಡಿ: ಕಸಬಾ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿದ್ದ ವಿದ್ಯಾರ್ಥಿ ನಿಯೋರ್ವರು ನ.24 ರಂದು ನಾಪತ್ತೆಯಾಗಿದ್ದಾರೆ. ಬೆಳ್ತಂಗಡಿಯ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ...