Friday, March 29, 2024
spot_img
More

    Latest Posts

    ಬಂಟ್ವಾಳ: ಮನೆಯ ಮಾಡಿನ ಹಂಚು ತೆಗೆದು ಕಳ್ಳತನ

    ಬಂಟ್ವಾಳ: ಮನೆಯ ಮಾಡಿನ ಹಂಚು ತೆಗೆದು ಮನೆಗೆ ನುಗ್ಗಿದ ಕಳ್ಳರು ನಗದು, ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಟ್ಟೆ ಮನೆ ಎಂಬಲ್ಲಿ ನಡೆದಿದೆ.
    ಕೊಳ್ನಾಡು ಗ್ರಾಮ ಕಟ್ಟೆ ಮನೆ ನಿವಾಸಿ ಕೆ. ಎಂ ಮಹಮ್ಮದ್(60) ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಗೆ ನಗ್ಗಿದ ಕಳ್ಳರು ಸುಮಾರು 5 ಪವನ್ ತೂಕದ ನಕ್ಲೇಸ್ 1, ಸುಮಾರು 1 ಪವನ್ ತೂಕದ ಸರ 1, ಸುಮಾರು ಅರ್ದ ಪವನ್ ತೂಕದ ಉಂಗುರ1, ಹಾಗೂ ಗಾದ್ರೇಜ್ ಪಕ್ಕದಲ್ಲಿದ್ದ ಮೇಜಿನ ಡ್ರಾವರ್ ಒಳಗೆ ಇದ್ದ 5000 ನಗದು ದೋಚಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss