Wednesday, February 21, 2024
spot_img
More

  Latest Posts

  ಕಾಲೇಜಿನ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು…!!

  ಚಿಕ್ಕಬಳ್ಳಾಪುರ: ವಿಕೇಂಡ್ ಎಂದು ಪಿಕ್ ನಿಕ್ ಬಂದಿದ್ದ ವಿಧ್ಯಾರ್ಥಿಗಳು ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಘಟನೆ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಇಮ್ರಾನ್ ಖಾನ್(20), ರಾಧಿಕಾ(19) ಹಾಗೂ ಪೂಜಾ ಎಂದು ಗುರುತಿಸಲಾಗಿದೆ.

  ವೀಕೆಂಡ್ ಎಂದು ಕರ್ನಾಟಕ ಫಾರ್ಮಸಿ ಕಾಲೇಜಿನ ಸುನೀತಾ, ರಾಧಿಕ, ಪೂಜಾ, ಇಮ್ರಾನ್ ಖಾನ್, ವಿಕಾಸ್, ಚನ್ನರಾಮ್ ಎಂಬ ಆರು ವಿದ್ಯಾರ್ಥಿಗಳು ಮೂರು ಬೈಕುಗಳಲ್ಲಿ ಶನಿವಾರ ಬೆಂಗಳೂರಿನಿಂದ ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಜಲಾಶಯಕ್ಕೆ ಪಿಕ್‌ನಿಕ್ ಬಂದಿದ್ದರು. ಈ ವೇಳೆ ಸುನಿತಾಳನ್ನು ಹೊರತುಪಡಿಸಿ ಉಳಿದ 5 ಮಂದಿ ವಿದ್ಯಾರ್ಥಿಗಳು ಜಲಾಶಯ ಹಿಂಭಾಗದ ಹಿನ್ನೀರಿನಲ್ಲಿ ಈಜಾಡಲು ಹೋಗಿದ್ದು, ರಾಧಿಕಾ, ಪೂಜಾ ಮತ್ತು ಇಮ್ರಾನ್ ಖಾನ್ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss