Monday, November 29, 2021

ಮಂಗಳೂರು: ‘ಡಿ. 8ರವರೆಗೆ ಕೊರೊನಾ ಮಾರ್ಗಸೂಚಿ ವಿಸ್ತರಣೆ’

ಕೋವಿಡ್-19 ಕಣ್ಣಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದ ಮಾರ್ಗಸೂಚಿಗಳು ಹಾಗೂ ಈ ಮಾರ್ಗಸೂಚಿಗಳಿಗೆ ಸಂಬಂಧಿಸಿ ಹೊರಡಿಸಿರುವ ಸರ್ಕಾರದ ವಿಸ್ತರಣೆ ಆದೇಶಗಳನ್ನು ಡಿಸೆಂಬರ್ 8ರ ಬೆಳಗ್ಗೆ 6 ಗಂಟೆವರೆಗೆ ಮುಂದುವರಿಸಿ ಆದೇಶ...
More

    Latest Posts

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಅಗ್ನಿ ಅವಗಢ; ಅಗ್ನಿಶಾಮಕ ದಳ ಆಗಮನ

    ಬೆಂಗಳೂರು: ನಗರದ ಕೆ.ಆರ್.‌ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್‌ ಗೋಡೌನ್‌ನಿಂದ ದಟ್ಟ ಹೊಗೆ ಹರಡಿದೆ. ಕೆ.ಆರ್‌. ಮಾರುಕಟ್ಟೆಯ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ....

    ಹುಬ್ಬಳ್ಳಿ : ಗಡಿಯಲ್ಲಿ ದೇಶ ಕಾಯೋ ಯೋಧ; ಊರಲ್ಲಿ ಮೂರು ಮದುವೆಯಾಗಿ ವಂಚಿಸಿದ ಭೂಪ!

    ಹುಬ್ಬಳ್ಳಿ : ಸೇನೆಯಲ್ಲಿ ಸೇವೆ ಸಲ್ಲಿಸುವ ಯೋಧರಿಗೆ ಸಾರ್ವಜನಿಕರು ಅತ್ಯಂತ ಗೌರವದಿಂದ ಕಾಣುತ್ತಾರೆ. ಆದರೆ ಹುಬ್ಬಳ್ಳಿಯಲ್ಲಿನ ಯೋಧನೋರ್ವ ಮೂರು ಮದುವೆಯಾಗಿದ್ದು, ಆತನಿಂದ ಮೋಸ ಹೋದ ಮೊದಲ ಹಾಗೂ ಎರಡನೇ ಪತ್ನಿಯರು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

    ಹುಬ್ಬಳ್ಳಿ ತಾಲೂಕಿನ ನೆಲವಡಿ ಗ್ರಾಮದ ನಿವಾಸಿ ಗುರುಸಿದ್ದಪ್ಪ ಶಿರೋಳ ಎಂಬಾತ ಪಂಜಾಬಿನಲ್ಲಿ ಬಿಎಸ್ಎಫ್ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕುಟುಂಬಸ್ಥರೇ ನಿಶ್ಚಯಿಸಿ 2015 ರಲ್ಲಿ ಗುರುಸಿದ್ದಪ್ಪನಿಗೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದ ದೀಪಾ ಎಂಬುವರೊಂದಿಗೆ ಮದುವೆ ಮಾಡಿದ್ದರು. ಇವರಿಗೆ ಓರ್ವ ಮಗ ಕೂಡ ಇದ್ದಾನೆ. ಆದ್ರೆ ಮೊದಲ ಪತ್ನಿ ದೀಪಾ ಜೊತೆ ಗುರುಸಿದ್ದಪ್ಪ ಕಿರಿಕ್ ಮಾಡಿಕೊಂಡಿದ್ದ.

    ಪತಿ ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ ನೀಡುತ್ತಿದ್ದಾನೆ. ಆತನೊಂದಿಗೆ ಜೀವನ ನಡೆಸಲು ಆಗಲ್ಲ ಎಂದು ದೀಪಾ ಮಗುವಿನ ಜೊತೆ ತವರು ಸೇರಿದ್ದರು. ಇತ್ತ ಮೊದಲ ಪತ್ನಿ ದೀಪಾ ತವರು ಮನೆ ಸೇರುತ್ತಿದ್ದಂತೆ ಗುರುಸಿದ್ದಪ್ಪ, ಮ್ಯಾಟ್ರಿಮೋನಿಯಲ್ಲಿ ಮಂಜುಳಾ ಎಂಬುವರನ್ನು ಪರಿಚಯ ಮಾಡಿಕೊಂಡಿದ್ದನು. ಮದುವೆಯಾದ ವಿಚಾರವನ್ನು ಬಚ್ಚಿಟ್ಟು ಆಕೆಯೊಂದಿಗೆ ಬಾಡಿಗೆ ಮನೆಯಲ್ಲಿ ಗುಟ್ಟಾಗಿ ಸಂಸಾರ ನಡೆಸುತ್ತಿದ್ದನು. ಇಷ್ಟಕ್ಕೆ ಗುರುಸಿದ್ದಪ್ಪನ ರಂಗೀನಾಟ ನಿಂತಿಲ್ಲ. ಮಂಜುಳಾ ನಂತರ ಸುಧಾ ಎಂಬುವರನ್ನು ಸಹ ಮೋಸ ಮಾಡಿ ಮದುವೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪತಿಯ ಮೊದಲ ಮತ್ತು ಮೂರನೇ ಮದುವೆ ವಿಷಯ ತಿಳಿದ ಮಂಜುಳಾ, ಪತಿ ಗುರುಸಿದ್ದಪ್ಪ ತನ್ನನ್ನು ಮೋಸದಿಂದ ವಿವಾಹವಾಗಿದ್ದಾನೆ ಎಂದು ಆರೋಪಿಸಿ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಗುರುಸಿದ್ದಪ್ಪನ ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.

    ಇತ್ತ ಮೊದಲ ಹೆಂಡತಿ ಮದುವೆ ಆಗಿ ತವರು ಮನೆ ಸೇರಿದ್ದು, ನ್ಯಾಯಕ್ಕಾಗಿ ಅಲೆದಾಟ ನಡೆಸಿದ್ದಾರೆ. ಇದರ ನಡುವೆ ಗುರುಸಿದ್ದಪ್ಪ ಇದೇ ವರ್ಷ ಸುಧಾ ಎಂಬುವರ ಜೊತೆ ಮೂರನೇ ಮದುವೆಯಾಗಿದ್ದಾನೆ. ಇದೆಲ್ಲವೂ ಮೊದಲಿಬ್ಬರು ಹೆಂಡತಿಯರಿಗೆ ಗೊತ್ತಾಗಿದ್ದು, ಇದೀಗ ನಮಗೆ ಆದಂತಹ ಮೋಸ ಮತ್ಯಾರಿಗೂ ಆಗಬಾರದು ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ. ದೇಶದ ಸೇನೆಯಲ್ಲಿದ್ದುಕೊಂಡು ಗುರುಸಿದ್ದಪ್ಪ ಮೂವರಿಗೂ ಮೋಸ ಮಾಡಿದ್ದಾನೆ. ಮೂರು ಮದುವೆಯಾಗಿ ಪ್ರತ್ಯೇಕ ಮನೆಗಳಲ್ಲಿದ್ದುಕೊಂಡು ಅವರ ಜೊತೆ ದೈಹಿಕ ಸಂಪರ್ಕ ಹೊಂದಿದ ಬಳಿಕ ಕೈ ಕೊಡುವ ಕೆಲಸ ಮಾಡುತ್ತಿದ್ದಾನೆ ಎಂದು ಮೋಸ ಹೋದ ಮಹಿಳೆಯರು ಆರೋಪಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    Latest Posts

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಅಗ್ನಿ ಅವಗಢ; ಅಗ್ನಿಶಾಮಕ ದಳ ಆಗಮನ

    ಬೆಂಗಳೂರು: ನಗರದ ಕೆ.ಆರ್.‌ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್‌ ಗೋಡೌನ್‌ನಿಂದ ದಟ್ಟ ಹೊಗೆ ಹರಡಿದೆ. ಕೆ.ಆರ್‌. ಮಾರುಕಟ್ಟೆಯ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ....

    Don't Miss

    ರಷ್ಯಾದಲ್ಲಿ ಕಲ್ಲಿದ್ದಲು ಗಣಿ ದುರಂತ: 52 ಮಂದಿ ದಾರುಣ ಸಾವು

    ಮಾಸ್ಕೊ: ರಷ್ಯಾದ ಕೆಮೆರೊವೊ ಎಂಬಲ್ಲಿ ಸಂಭವಿಸಿದ ಕಲ್ಲಿದ್ದಲು ಗಣಿ ದುರಂತದಲ್ಲಿ 52 ಗಣಿಕಾರ್ಮಿಕರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈ ಐದು ವರ್ಷಗಳಲ್ಲಿ ನಡೆದ ಅತಿ ದೊಡ್ಡ ಗಣಿ...

    SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶೇ. 20 ರಷ್ಟು ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಇಲಾಖೆ

    ಬೆಂಗಳೂರು (ನ. 26): ಎಸ್‌ಎಸ್‌ಎಲ್‌ಸಿ (SSLC Students ) ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್! ಶೇ. 20 ರಷ್ಟು ಪಠ್ಯ ಕಡಿತಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.  ಕೊರೋನಾದಿಂದ ಪ್ರಸಕ್ತ...

    BIG BREAKING: ದಕ್ಷಿಣ ಕನ್ನಡ ಸರಕಾರಿ ವೈದ್ಯನ ರಾಸಲೀಲೆ; ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗಳ ಜೊತೆ ರಂಗಿನಾಟ!

    ಮಂಗಳೂರು: ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜೊತೆ ಸರಸ ಸಲ್ಲಾಪವಾಡುತ್ತಿದ್ದ ಮಂಗಳೂರಿನ ಪ್ರತಿಷ್ಠಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಅವರ ಕಾಮಪುರಾಣ ಬಯಲಾಗಿದೆ. ಈ ದೃಶ್ಯಗಳು ಸಾಮಾಜಿಕ...

    ಮಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗಳು 4 ದಿನ ಪೊಲೀಸ್ ಕಸ್ಟಡಿಗೆ

    ಮಂಗಳೂರು: ವಾಮಂಜೂರು ಉಳಾಯಿಬೆಟ್ಟು ಪರಾರಿಯ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ...

    ಮಂಗಳೂರು: ಇಂದಿನಿಂದ ‘ಬೃಹತ್ ಕೋವಿಡ್ ವಾಕ್ಸಿನ್ ಮೇಳ’ ಆರಂಭ

    ಮಂಗಳೂರು: ನಗರದಲ್ಲಿ ಕೊವೀಡ್ ರೋಗ ನಿರೋಧಕ ಲಸಿಕೆ ಪ್ರಗತಿ ಹೆಚ್ಚಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆಯಲ್ಲಿ ಬೃಹತ್ ಕೋವಿಡ್ ಲಸಿಕಾ ಶಿಬಿರ ಆರಂಭವಾಗಲಿದೆ.