Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಉಡುಪಿ: ಹಿರಿಯ ಸಾಹಿತಿ, ನಾಟಕಕಾರ, ಚಲನಚಿತ್ರ ನಟ, ನಿರ್ಮಾಪಕ , ನಿರ್ದೇಶಕ ಸುಧಾಕರ್ ಬನ್ನಂಜೆ ಯವರಿಗೆ ಸನ್ಮಾನ

    1 June 2025

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಹಾವಂಜೆ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ ಆಯ್ಕೆ.

    1 June 2025

    ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ

    1 June 2025
    Facebook WhatsApp Telegram
    Trending
    • ಉಡುಪಿ: ಹಿರಿಯ ಸಾಹಿತಿ, ನಾಟಕಕಾರ, ಚಲನಚಿತ್ರ ನಟ, ನಿರ್ಮಾಪಕ , ನಿರ್ದೇಶಕ ಸುಧಾಕರ್ ಬನ್ನಂಜೆ ಯವರಿಗೆ ಸನ್ಮಾನ
    • ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಹಾವಂಜೆ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ ಆಯ್ಕೆ.
    • ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ
    • ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!
    • ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ
    • ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!
    • ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ
    • ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Monday, June 2
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » “ಟಾಸ್” ತುಳು ಮತ್ತು ಕನ್ನಡ ಚಲನ ಚಿತ್ರದ ಮುಹೂರ್ತ

    “ಟಾಸ್” ತುಳು ಮತ್ತು ಕನ್ನಡ ಚಲನ ಚಿತ್ರದ ಮುಹೂರ್ತ

    Tulunada SuryaBy Tulunada Surya12 May 2025Updated:12 May 2025 ಇತರೆ No Comments1 Min Read
    Share
    Facebook WhatsApp
    Share on:

    ಮಂಗಳೂರು: ಬೊಳ್ಳಿ ಮೂವೀಸ್ ಮತ್ತು ಅವಿಕಾ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗುತ್ತಿರುವ “ಟಾಸ್” ತುಳು ಮತ್ತು ಕನ್ನಡ ಚಲನ ಚಿತ್ರದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜರಗಿತು. ಶರವು ಶ್ರೀ ಮಹಾಗಣಪತಿ ದೇವಸ್ಥಾದ ಪ್ರಧಾನ ಅರ್ಚಕರಾದ ರಾಘವೇಂದ್ರ ಶಾಸ್ತ್ರಿ ಆಶೀರ್ವಚನ ನೀಡಿದರು.

    ಡಾ ದೇವದಾಸ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್, ಸುತ್ತೇಜ್ ಶೆಟ್ಟಿ, ಕ್ಯಾಟ್ಕಾದ ಅಧ್ಯಕ್ಷ ಲಂಚೂಲಾಲ್, ಶರ್ಮಿಳಾ ಕಾಪಿಕಾಡ್, ಶೋಭರಾಜ್ ಪಾವೂರು, ಬಾಳ ಜಗನ್ನಾಥ ಶೆಟ್ಟಿ, ಮಣಿಕಾಂತ್ ಕದ್ರಿ, ಅನೂಪ್ ಸಾಗರ್, ಯತೀಶ್ ಪೂಜಾರಿ, ನಿತೇಶ್ ಸುವರ್ಣ, ಕೃತಿ ಶೆಟ್ಟಿ, ಚೈತ್ರ ಶೆಟ್ಟಿ ಉಪಸ್ಥಿತರಿದ್ದರು.
    ರಾಜ್ಯ ಪ್ರಶಸ್ತಿ ಪುರಸ್ಜೃತ ತೆಲಿಕೆದ ಬೊಳ್ಳಿ ಡಾ ದೇವದಾಸ್ ಕಾಪಿಕಾಡ್ ರಚನೆ ಸಂಭಾಷಣೆ, ಅರ್ಜುನ್ ಕಾಪಿಕಾಡ್ ನಿರ್ದೇಶನ ಮತ್ತು ಅಭಿನಯದ ಟಾಸ್ ಸಿನಿಮಾದ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆಯಲಿದೆ.

    ನಿರ್ಮಾಪಕರು: ಪಿ ಆ್ಯಂಡ್ ವೈ ವಲ್ಡ್ ಟೂರ್ಸ್ ಎಲ್ ಎಲ್ ಪಿ ಸಾಗರ್ ಪೂಜಾರಿ, ಸಂಗೀತ ಮಣಿಕಾಂತ್ ಕದ್ರಿ, ಕ್ಯಾಮರಾ ಜಾಯಿಲ್ ಶಮನ್ ಡಿಸೋಜಾ, ಸಂಕಲನ ಯಶ್ವಿನ್ ಶೆಟ್ಟಿಗಾರ್, ಸಹ-ನಿರ್ದೇಶಕರು ಪ್ರಶಾಂತ್ ಅಲ್ವಾ, ಅನೂಪ್ ಸಾಗರ್, ವಿಕ್ರಮ್ ದೇವಾಡಿಗ, ಸುನಿಲ್, ಸೌರವು, ಎಸ್ಕ್ಯೂಟಿವ್ ಪ್ರೊಡ್ಯೂಸರ್ ಸಂದೀಪ್ ಶೆಟ್ಟಿ, ಪ್ರೊಡಕ್ಷನ್ ಮ್ಯಾನೇಜರ್ ಶಬರೀಶ್ ಕಬ್ಬಿನಳೆ, ಪ್ರೊಡಕ್ಷನ್ – ಸಂತೋಶ್ ಪಂಜಿಕಲ್,
    ತಾರಾಗಣದಲ್ಲಿ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್, ಅರ್ಜುನ್ ಕಾಪಿಕಾಡ್, ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರ್, ಅರವಿಂದ್ ಬೋಳಾರ್, ಶಶಿರಾಜ್ ಕಾವೂರು, ಸುತ್ತೆಜ್ ಶೆಟ್ಟಿ ,ಶೋಭರಾಜ್ ಪಾವೂರ್, ಚೈತ್ರ ಶೆಟ್ಟಿ, ಕೃತಿ ಶೆಟ್ಟಿ ಅಭಿನಯಿಸಲಿದ್ದಾರೆ.

    Share on:
    Arjun kapikad Devadash kapikad Tos tulu film Tulunada surya

    Keep Reading

    ಉಡುಪಿ: ಹಿರಿಯ ಸಾಹಿತಿ, ನಾಟಕಕಾರ, ಚಲನಚಿತ್ರ ನಟ, ನಿರ್ಮಾಪಕ , ನಿರ್ದೇಶಕ ಸುಧಾಕರ್ ಬನ್ನಂಜೆ ಯವರಿಗೆ ಸನ್ಮಾನ

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಹಾವಂಜೆ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ ಆಯ್ಕೆ.

    ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.