Monday, July 15, 2024
spot_img
More

  Latest Posts

  ಪುತ್ತೂರು: ಚಲಿಸುತ್ತಿದ್ದ ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಮರ- ಇಬ್ಬರಿಗೆ ಗಾಯ

  ಪುತ್ತೂರು: ಚಲಿಸುತ್ತಿದ್ದ ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಮರ ಬಿದ್ದು ಚಾಲಕ ಸೇರಿ ಇಬ್ಬರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ ಸಮೀಪದ ಕೈಕಂಬ ಎಂಬಲ್ಲಿ ನಡೆದಿದೆ.ಸುಬ್ರಹ್ಮಣ್ಯ ಸಮೀಪದ ಕೈಕಂಬ ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಬಿದ್ದಿದ್ದು, ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಟಾಟಾ ಸುಮೋ ಮೇಲೆ ಮರ ಬಿದ್ದಿದ್ದು, ಟಾಟಾ ಸುಮೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಘಟನೆಯಲ್ಲಿ ಟಾಟಾ ಸುಮೋದ ಚಾಲಕ ಸೇರಿ ಇಬ್ಬರಿಗೆ ಗಾಯಗಳಾಗಿದೆ. ಕಾರಿನ ಜೊತೆಗೆ ರಸ್ತೆಯ ಬದಿಯಲ್ಲಿದ್ದ ಗೂಡಂಗಡಿಯ ಮೇಲೂ ಮರ ಬಿದ್ದಿದ್ದು, ಗೂಡಂಗಡಿ ಸಂಪೂರ್ಣ ಜಖಂಗೊಂಡಿದೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss