Tuesday, May 30, 2023

ಐಕಳ ಹರೀಶ್ ಶೆಟ್ಟಿ ಯವರ ಸಮಾಜ ಕಲ್ಯಾಣ ಕಾರ್ಯಕ್ರಮಕ್ಕೆ ಹರ್ಷ ವ್ಯಕ್ತ ಪಡಿಸಿದ ಪುಣೆಯ ಉದ್ಯಮಿ ಕೆ.ಕೆ. ಶೆಟ್ಟಿ

ಕುಂಬ್ಳೆ ರಾಜರಾಜೇಶ್ವರಿ ದೇವಸ್ಥಾನದ ಧರ್ಮದರ್ಶಿಗಳು ಹಾಗೂ ಶಬ್ರಿ ಇಂಡಸ್ಟ್ರಿಯಲ್ ಕೇಟರಿಂಗ್ ಅಹಮದ್ ನಗರ, ಮುಂಬೈ ಇದರ ಅಧ್ಯಕ್ಷರಾದ ಶ್ರೀ ಕೆ ಕೆ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ...
More

    Latest Posts

    ಕುಂದಾಪುರ: ತೆಂಗಿನ ಮರಕ್ಕೆ ಢಿಕ್ಕಿಯಾದ ಆಟೋ ರಿಕ್ಷಾ – ಪ್ರಯಾಣಿಕ ಮೃತ್ಯು

    ಕುಂದಾಪುರ: ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಆನಗೋಡು...

    ಮಂಗಳೂರು: ಗಣೇಶ್ ಕುಲಾಲ್ ಮಾಣಿಲರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

    ಮಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಪಿ ಎಸ್ ದಿನೇಶ್ ಕುಮಾರ್ ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೊಜ ಡಾಕ್ಟರ್ ಮಹೇಶ್ ಜೋಶಿ ಹಾಗೂ...

    ‘ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸುತ್ತೇವೆ’ – ಡಿಕೆಶಿ

    ಬೆಂಗಳೂರು: ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 1ರಂದು...

    ಬೈಂದೂರು : ನಿರುದ್ಯೋಗದಿಂದ ಮನನೊಂದ ಯುವತಿ ಆತ್ಮಹತ್ಯೆ

    ಬೈಂದೂರು: ನಿರುದ್ಯೋಗದ ಕಾರಣದಿಂದ  ಮನನೊಂದ ಯುವತಿ ಡೆತ್‌ ನೋಟ್‌ ಬರೆದು  ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ  ಗೌತಮಿ...

    ತುಳು ನಾಟಕ ಕಲಾವಿದರ ಒಕ್ಕೂಟ ಬಂಟ್ವಾಳ ತಾಲೂಕು ಘಟಕ: ತುಳು ನಾಟಕೊತ್ಸವ ‘ಪರಿಮಳ ಕಾಲೊನಿ’ ಪ್ರಥಮ , ‘ನನ ದಾದ ಒರಿಂಡ್’ ದ್ವಿತೀಯ

    ಬಂಟ್ವಾಳ : ತುಳು ನಾಟಕ ಕಲಾವಿದರ ಒಕ್ಕೂಟದ ಬಂಟ್ವಾಳ ತಾಲೂಕು ಘಟಕದ ವತಿಯಿಂದ ತುಳು ಸಾಹಿತ್ಯ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಒಂದು ವಾರ ವರೆಗೆ ನಡೆದ ತುಳು ನಾಟಕ ಸ್ಪರ್ಧೆಯಲ್ಲಿ ಪುಂಜಾಲಕಟ್ಟೆ ತಾಂಬೂಲ ಕಲಾವಿದೆರ್ ತಂಡದ ‘ಪರಿಮಳ ಕಾಲೊನಿ’ ನಾಟಕ ಪ್ರಥಮ ಪ್ರಶಸ್ತಿ ಪಡೆದಿದೆ.
    ಅಭಿನಯ ಕಲಾವಿದೆರ್ ಕುಡ್ತಮುಗೇರ್ ತಂಡದ ‘ನನ ದಾದ ಒರಿಂಡ್’ ದ್ವಿತೀಯ, ಓಂ ಶ್ರೀ ಕಲಾವಿದೆರ್ ಬಿ.ಸಿ.ರೋಡ್ ತಂಡದ ‘ಅಂದ್ಂಡ ಅಂದ್ ಪನ್ಲೆ’ ತೃತೀಯ ಸ್ಥಾನ ಪಡೆದಿದೆ.
    ಶುಕ್ರವಾರ ಸಂಜೆ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆದ ಸಮಾರೋಪದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
    ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ಅಧ್ಯಕ್ಷ ಕಿಶೋರ್ ಡಿ.ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ತುಳು ಭಾಷೆ, ಸಂಸ್ಕೃತಿಯ ಉಳಿವಿಗೆ ತುಳು ನಾಟಕಗಳ ಕೊಡುಗೆ ಅಪಾರ. ರಂಗ ಭೂಮಿ ಕಲಾವಿದರಿಗೆ ಪ್ರೋತ್ಸಾಹ ಅಗತ್ಯ ಎಂದರು. ಬಂಟ್ವಾಳ ಸ್ವರ್ಣೋದ್ಯಮಿ ಬಿ.ನಾಗೇಂದ್ರ ಬಾಳಿಗ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಒಕ್ಕೂಟದ ಬಂಟ್ವಾಳ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಸಮಾರೋಪ ಭಾಷಣ ಮಾಡಿದರು .


    ಕಾರ್ಯಕ್ರಮದಲ್ಲಿ ಬಿ.ಸಿ.ರೋಡ್ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸಂಚಾಲಕ ಪ್ರೊ.ತುಕಾರಾಮ ಪೂಜಾರಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಸಂಚಾಲಕ ಪಟ್ಲ ಸತೀಶ್ ಶೆಟ್ಟಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸರಪಾಡಿ ಅಶೋಕ ಶೆಟ್ಟಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯರಾಮ ಆಚಾರ್ಯ, ದ. ಕ. ಜಿಲ್ಲಾ ಸಂಸ್ಕಾರ ಭಾರತಿ ಅಧ್ಯಕ್ಷ ತಾರಾನಾಥ ಕೊಟ್ಟಾರಿ,ಚಲನಚಿತ್ರ ನಟ ವಿನೀತ್ ವಿ.ಜೆ., ತುಳುಕೂಟ ಬಂಟ್ವಾಳ ಅಧ್ಯಕ್ಷ ಸುದರ್ಶನ ಜೈನ್, ಬಂಟ್ವಾಳ ತಾಲೂಕು ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಮಾಕ್ಸಿಂ ಸಿಕ್ವೇರಾ,ಕೋಶಾದಿಕಾರಿ ಐವಾನ್ ಡಿಸೋಜ, ಸಮಿತಿ ಸಹ ಸಂಚಾಲಕ ಪದ್ಮನಾಭ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.


    ಈ ಸಂದರ್ಭದಲ್ಲಿ ಪಟ್ಲ ಸತೀಶ್ ಶೆಟ್ಟಿ, ಸರಪಾಡಿ ಅಶೋಕ ಶೆಟ್ಟಿ, ವಿನೀತ್ ವಿಜೆ, ತೀರ್ಪುಗಾರರಾದ ರಾಮಚಂದ್ರ ರಾವ್, ಸದಾಶಿವಗಿರಿ ಕಲ್ಲಡ್ಕ, ಮಧು ಬಂಗೇರ ಕಲ್ಲಡ್ಕ ಅವರನ್ನು ಸಮ್ಮಾನಿಸಲಾಯಿತು.
    ದಿವಾಕರ ದಾಸ್ ಸ್ವಾಗತಿಸಿದರು. ಮಂಜು ವಿಟ್ಲ ವಂದಿಸಿದರು. ರಾಮಚಂದ್ರ ರಾವ್ ಫಲಿತಾಂಶ ವಿವರ ನೀಡಿದರು. ಕಲಾವಿದ ಎಚ್ಕೇ ನಯನಾಡು ಕಾರ್ಯಕ್ರಮ ನಿರ್ವಹಿಸಿದರು.
    ಫಲಿತಾಂಶ: ನಿರ್ದೇಶನ: ಪ್ರಥಮ -ರಾಘವೇಂದ್ರ ಕಾರಂತ(ಪರಿಮಳ ಕಾಲೊನಿ)ದ್ವಿತೀಯ:ರಾಜಶೇಖರ ಶೆಟ್ಟಿ(ನನ ದಾದ ಒರಿಂಡ್), ತೃತೀಯ: ಸುರೇಶ್ ಕುಲಾಲ್( ಅಂದ್ಂಡ ಅಂದ್ ಪನ್ಲೆ ).
    ಉತ್ತಮ ನಾಯಕ ನಟ:ಪ್ರಥಮ: ಚೇತನ್(ಅಂದ್ಂಡ ಅಂದ್ ಪನ್ಲೆ), ದ್ವಿತೀಯ: ಜಯರಾಜ್ ಅತ್ತಾಜೆ (ಪರಿಮಳ ಕಾಲೊನಿ), ತೃತೀಯ: ಮನೀಶ್ (ನನ ದಾದ ಒರೀಂಡ್).
    ಉತ್ತಮ ನಾಯಕಿ ನಟಿ: :ಪ್ರಥಮ: ಚೈತ್ರಾ ಕಲ್ಲಡ್ಕ (ಅಂದ್ಂಡ ಅಂದ್ ಪನ್ಲೆ), ದ್ವಿತೀಯ: ಅನೀಶ (ಕೆಂಪು ಗುಲಾಬಿ ಮೋಕೆದ ಸಂಕೇತ-ಶ್ರೀ ಸಿದ್ದಿ ವಿನಾಯಕ ಮೋಕೆದ ಕಲಾವಿದೆರ್, ಬೆಂಜನ ಪದವು), ತೃತೀಯ: ನಿಶ್ಚಿತ ಪೆರುವಾಯಿ (ಆರ್ ತೂಪೆರ್, ಶ್ರೀ ದುರ್ಗಾ ಕಲಾತಂಡ ಮೈರ, ಕೇಪು).
    ಉತ್ತಮ ಪೋಷಕ ನಟ: ಪ್ರಥಮ: ರತ್ನದೇವ್ ಪುಂಜಾಲಕಟ್ಟೆ(ಪರಿಮಳ ಕಾಲೊನಿ)
    ದ್ವಿತೀಯ: ಗಣೇಶ( ನನ ದಾದ ಒರೀಂಡ್). ತೃತೀಯ: ರಾಜೇಶ್ ಆಚಾರ್ಯ( ಅಂದ್ಂಡ ಅಂದ್ ಪನ್ಲೆ).
    ಉತ್ತಮ ಪೋಷಕ ನಟಿ: ನವೀಕ್ಷಾ ಪಚ್ಚಿನಡ್ಕ(ಅಂದ್ಂಡ ಅಂದ್ ಪನ್ಲೆ), ದ್ವಿತೀಯ:ಕಾವ್ಯಶ್ರೀ ನಾಕುನಾಡ್(ಪರಿಮಳ ಕಾಲೊನಿ), ತೃತೀಯ: ಸುರೇಶ್ ವಿಟ್ಲ(ಚಂದ್ರ ಗ್ರಹಣ-ಸ್ಪಂದನಾ ಕಲಾವಿದೆರ್ ಬಂಟ್ವಾಳ).
    ಉತ್ತಮ ಖಳ ನಟ: ದಾಮೋದರ ಆಚಾರ್ಯ, ವಗ್ಗ(ಪರಿಮಳ ಕಾಲೊನಿ), ದ್ವಿತೀಯ: ಅಕ್ಷತ್( ನನ ದಾದ ಒರೀಂಡ್), ತೃತೀಯ: ಸುನಿಲ್ (ಚಂದ್ರಗ್ರಹಣ).
    ಉತ್ತಮ ಖಳ ನಟಿ: ಪ್ರಥಮ : ಯಶು ತುಂಬೆ( ನನ ದಾದ ಒರೀಂಡ್)
    ಉತ್ತಮ ಹಾಸ್ಯ ನಟ:ಪ್ರಥಮ : ಸುರೇಶ್ ಸುವರ್ಣ(ಪರಿಮಳ ಕಾಲೊನಿ), ದ್ವಿತೀಯ: ಸಚಿನ್ ಅತ್ತಾಜೆ(ಪರಿಮಳ ಕಾಲೊನಿ) ತೃತೀಯ: ನಿತಿನ್ ಹೊಸಂಗಡಿ(ಆರ್ ತೂಪೆರ್).
    ಉತ್ತಮ ಹಾಸ್ಯ ನಟಿ: ಪ್ರಥಮ;ಜೋಸ್ಲಿನ್ ಪಿಂಟೋ( ನನ ದಾದ ಒರೀಂಡ್), ದ್ವಿತೀಯ: ವಾಣಿಶ್ರೀ ನಾಕುನಾಡ್(ಪರಿಮಳ ಕಾಲೊನಿ), ತೃತೀಯ: ಹರ್ಷಿತ್ ಮಿತ್ತನಡ್ಕ( ಆರ್ ತೂಪೆರ್).
    ರಂಗ ಸಜ್ಜಿಕೆ: ತಾಂಬೂಲ ಕಲಾವಿದೆರ್, ಪುಂಜಾಲಕಟ್ಟೆ.

    Latest Posts

    ಕುಂದಾಪುರ: ತೆಂಗಿನ ಮರಕ್ಕೆ ಢಿಕ್ಕಿಯಾದ ಆಟೋ ರಿಕ್ಷಾ – ಪ್ರಯಾಣಿಕ ಮೃತ್ಯು

    ಕುಂದಾಪುರ: ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಆನಗೋಡು...

    ಮಂಗಳೂರು: ಗಣೇಶ್ ಕುಲಾಲ್ ಮಾಣಿಲರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

    ಮಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಪಿ ಎಸ್ ದಿನೇಶ್ ಕುಮಾರ್ ಕರ್ನಾಟಕ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೊಜ ಡಾಕ್ಟರ್ ಮಹೇಶ್ ಜೋಶಿ ಹಾಗೂ...

    ‘ಕೊಟ್ಟ ಮಾತಿನಂತೆ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸುತ್ತೇವೆ’ – ಡಿಕೆಶಿ

    ಬೆಂಗಳೂರು: ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 1ರಂದು...

    ಬೈಂದೂರು : ನಿರುದ್ಯೋಗದಿಂದ ಮನನೊಂದ ಯುವತಿ ಆತ್ಮಹತ್ಯೆ

    ಬೈಂದೂರು: ನಿರುದ್ಯೋಗದ ಕಾರಣದಿಂದ  ಮನನೊಂದ ಯುವತಿ ಡೆತ್‌ ನೋಟ್‌ ಬರೆದು  ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ  ಗೌತಮಿ...

    Don't Miss

    ಬೆಳ್ತಂಗಡಿ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ; ಗಂಭೀರ ಗಾಯಗೊಂಡಿದ್ದ KSRTC ಬಸ್ ಚಾಲಕ ಸಾವು

    ಬೆಳ್ತಂಗಡಿ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಸಾವನ್ನಪ್ಪಿದ್ದಾರೆ. ಮೇ.18ರಂದು ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಸೇತುವೆ ಸಮೀಪ...

    BREAKING NEWS: ವಿಧಾನಸಭೆ ನೂತನ ಸ್ಪೀಕರ್ ಆಗಿ ಯು.ಟಿ ಖಾದರ್ ಸರ್ವಾನುಮತದಿಂದ ಆಯ್ಕೆ

    ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ವಿಧಾನಸಭೆ ನೂತನ ಸಭಾಧ್ಯಕ್ಷರು ಯಾರು ಆಗಲಿದ್ದಾರೆ ಎನ್ನುವುದಕ್ಕೆ ತೆರೆ ಬಿದ್ದಿದೆ. ಸ್ಪೀಕರ್ ಆಗಿ ಶಾಸಕ ಯು.ಟಿ ಖಾದರ್ ಆಯ್ಕೆಯಾಗಿದ್ದಾರೆ. ಇಂದು...

    ಖ್ಯಾತ ನಟ ನಿತೇಶ್ ಪಾಂಡೆ ಹೃದಯಾಘಾತದಿಂದ ನಿಧನ

    ಮುಂಬೈ: ಕಿರುತೆರೆ ರಂಗದಲ್ಲಿ ಸಾಲು ಸಾಲು ಸಾವುಗಳು ಸಂಭವಿಸುತ್ತಿದ್ದು, ಇಂದು ಬೆಳಿಗ್ಗೆ ಕಿರುತೆರೆ ನಟಿಯೊಬ್ಬಳು ಕಾರು ಅಪಘಾತದಲ್ಲಿ ಸಾವನಪ್ಪಿದ್ದ ಸುದ್ದಿಯ ಬೆನ್ನಲ್ಲೇ ಇದೀಗ ಮತ್ತೋರ್ವ ಖ್ಯಾತ ನಟ ಹೃದಯಾಘಾತದಿಂದ ನಿಧನರಾಗಿದ್ದಾರೆ.

    ನೆರೆ ಹಾಗೂ ಪ್ರಾಕೃತಿಕ ವಿಕೋಪ ಸಂದರ್ಭಗಳಲ್ಲಿ ಪರಿಹಾರ ಕಾರ್ಯಗಳನ್ನು ತುರ್ತು ಕೈಗೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

    ಉಡುಪಿ: ಮಳೆಯಿಂದ ಉಂಟಾಗುವ ನೆರೆ ಸೇರಿದಂತೆ ಪ್ರಕೃತಿ ವಿಕೋಪಗಳಲ್ಲಿ ಮಾನವ ಹಾನಿ ಹಾಗೂ ಹೆಚ್ಚಿನ ಆಸ್ತಿ ಹಾನಿ ಉಂಟಾಗದAತೆ ತಪ್ಪಿಸಲು ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಕೂರ್ಮಾರಾವ್...

    ಮಂಗಳೂರು: ಜೂನ್ 1ರಿಂದ ಜುಲೈ 31ರವರೆಗೆ ಮೀನುಗಾರಿಕೆ ನಿಷೇಧ

    ಮಂಗಳೂರು: ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ...