ದಿನಾಂಕ 10- 12-2024 ಮಂಗಳವಾರ ಸಂಜೆ 4.23 ರಂದು ಕೇಂದ್ರೀಯ ಕಚೇರಿಯಲ್ಲಿ ನಡೆದ ಕೇಂದ್ರೀಯ ಪ್ರಮುಖರ ಸಭೆಯಲ್ಲಿ ಈ ಕೂಡಲೇ ಜಾರಿಗೆ ಬರುವಂತೆ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಫ್ರ್ಯಾಂಕೀ ಡಿಸೋಜಾ ಕೊಳಲಗಿರಿ ರವರನ್ನು
ಮತ್ತು ಉಡುಪಿ ಜಿಲ್ಲಾ ಗೌರವ ಅಧ್ಯಕ್ಷರಾಗಿ ಕೃಷ್ಣಕುಮಾರ್ ರವರನ್ನು
ನೇಮಕ ಮಾಡಲಾಗಿದೆ. ನೇಮಕಾತಿ ಪತ್ರ ನನ್ನು ಕೇಂದ್ರೀಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ನೀಡಿದರು ಉಡುಪಿ ಜಿಲ್ಲಾ ಹಿರಿಯ ಉಪಾಧ್ಯಕ್ಷ ಜಯರಾಮ್ ಪೂಜಾರಿ ಉಪಸ್ಥಿತರಿದ್ದರು ಎಂದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಕಚೇರಿ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..