ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಾರ್ಮಿಕ ಘಟಕದ ಸಭೆ ಜಯ ಪೂಜಾರಿ ಲಕ್ಷ್ಮಿ ನಗರ ರವರ ಅಧ್ಯಕ್ಷತೆಯಲ್ಲಿ ದಿನಾಂಕ 10-11-2024 ರಂದು ಉಡುಪಿ ಜಿಲ್ಲಾ ಕಚೇರಿಯಲ್ಲಿ ಜರಗಿತು . ಸಭೆಯಲ್ಲಿ ಕಾರ್ಮಿಕ ಘಟಕ ಬಲಪಡಿಸುವ ಬಗ್ಗೆ ಸಮಾಲೋಚನೆ ನಡೆಸಲಾಯಿತು, ತುಳುನಾಡು ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರು ಹಲವಾರು ಪ್ರಮುಖ ವಿಷಯಗಳ ಬಗ್ಗೆ ಕಾರ್ಮಿಕ ಘಟಕ ಜಿಲ್ಲಾ ಪದಾಧಿಕಾರಿಗಳ ಗಮನಸೆಳೆದರು ಹಾಗೂ ಹೊಸದಾಗಿ ಸೇರ್ಪಡೆಗೊಂಡ ಸದಸ್ಯರಿಗೆ ಪ್ರೋತ್ಸಾಹದಾಯಕ ಮಾತುಗಳನ್ನಾಡಿದರು.
ಉಡುಪಿ ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್, ಉಡುಪಿ ಜಿಲ್ಲಾ ವೀಕ್ಷಕ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಶೋಭಾ ಪಾಂಗಳ, ಕಾರ್ಮಿಕ ಘಟಕ ಉಪಾಧ್ಯಕ್ಷ ಕುಶಲ ಆಮೀನ್, ಕಾರ್ಮಿಕ ಘಟಕ ಪ್ರಧಾನ ಕಾರ್ಯದರ್ಶಿ ಅವಿನಾಶ್ ಮಾಸ್ಟರ್ , ಕಾರ್ಮಿಕ ಘಟಕ ಸಂಘಟನಾ ಕಾರ್ಯದರ್ಶಿ ರೋಷನ್ ಬಂಗೇರ , ಜೊತೆ ಕಾರ್ಯದರ್ಶಿ ಮೊಹಮ್ಮದ್ ಮಜೀದ್ , ಮಹಿಳಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಮಹಿಳಾ ಜಿಲ್ಲಾ ಕೋಶಾಧಿಕಾರಿ ಸುನಂದ ಕೋಟ್ಯಾನ್ , ಮಹಿಳಾ ಮುಖಂಡರುಗಳಾದ ಜ್ಯೋತಿ ಉಡುಪಿ, ಮಮತಾ ಸುಶೀಲಾ ಜ್ಯೋತಿ ಸಾಸ್ತಾನ , ಲಕ್ಷ್ಮೀಬಾಯಿ ರವಿಜಾ ಶ್ಯಾಮಲ ನಿರ್ಮಲ ಸುಶೀಲ ನಂದನ ಮತ್ತಿತರರು ಉಪಸ್ಥಿತರಿದ್ದರು. ಸಭೆಯಲ್ಲಿ ಮಾಧವ ತೋಳಾರ್, ಪುರಂದರ ಕುಂದರ್ , ಬಿಕೆ ಮಂಜುನಾಥ್, ಬಿ ಬಾಲರಾಜ್ , ರಾಯಪ್ಪ ನಾಗಪ್ಪ , ಅಕ್ಕಮ್ಮ , ಅಕ್ಷತಾ , ಸರೋಜಾ ಮತ್ತಿತರರು ಸಂಘಟನೆಗೆ ಸೇರ್ಪಡೆಗೊಂಡರು, ಅವರನ್ನು ಶಾಲು ಹಾಕಿ ಸಂಘಟನೆ ಬರಮಾಡಿಕೊಳ್ಳಲಾಯಿತು.
Trending
- ಉಡುಪಿ ಕ್ಷೇತ್ರದಲ್ಲಿ ಜೆಡಿಎಸ್ ಸಂಘಟನೆಗೆ ಹೊಸ ಚೈತನ್ಯ – ಹಲವಾರು ಪ್ರಮುಖರು ಜೆಡಿಎಸ್ ಸೇರ್ಪಡೆ
- ಗ್ರೇಟರ್ ಬೆಂಗಳೂರು ಪಕ್ಷದ ಮುಸ್ಲಿಂ ಅಲ್ಪಸಂಖ್ಯಾತರ ವಿಭಾಗದ ಸಭೆ: ಜಿಬಿಎ ಚುನಾವಣಾ ಪೂರ್ವ ಸಿದ್ಧತೆ ಕುರಿತು ಮಹತ್ವದ ಚರ್ಚೆ
- ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಉಪನ್ಯಾಸ ಜೂನ್ 9ರಂದು
- ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪ್ರಮುಖರ ಸಭೆ ಯಶಸ್ವಿಸಂಘಟನೆ ಬಲವರ್ಧನೆಗೆ ಒತ್ತು – ಕಾರ್ಯಕರ್ತರಿಗೆ ಮುಖಂಡರ ಕರೆ
- ಜೆಡಿಎಸ್ ಮಹಿಳಾ ಘಟಕದ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷೆಯಾಗಿ ಮೋಹಿನಿ ನಾಯ್ಕ್ ನೇಮಕ
- ಬ್ರಹ್ಮಾವರದಲ್ಲಿ ಯುವತಿ ಅನುಮಾನಾಸ್ಪದ ಸಾವು: ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಮೃತದೇಹ ಪತ್ತೆ, ಮೂರ್ಛೆ ರೋಗ ಕಾರಣವೇ?
- ಮೆಲ್ಕಾರ್ ಫ್ಲೈಓವರ್ ಬಳಿ ಲಕ್ಷಾಂತರ ಮೌಲ್ಯದ ಎಂಡಿಎಂಎ ವಶ: ಮೂವರು ಆರೋಪಿಗಳ ಬಂಧನ
- ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? – ಡಿ.ಕೆ. ಶಿವಕುಮಾರ್ಗೆ ಕಾಂಗ್ರೇಸ್ ಶಾಸಕ ಕೆ.ಎನ್. ರಾಜಣ್ಣ ತಿರುಗೇಟು

