Saturday, May 25, 2024
spot_img
More

  Latest Posts

  ಹಿರಿಯ ಕಲಾವಿದ ರಂಗ ನಿರ್ದೇಶಕ ತಮ್ಮಲಕ್ಷ್ಮಣ ಅವರಿಗೆ ತುಳುನಾಟಕ ಬ್ರಹ್ಮ ರಾಮ ಕಿರೋಡಿಯನ್ ಸಂಸ್ಮರಣೆ

  ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ದಿನಾಂಕ 25-11-2023ರ ಶನಿವಾರ ಸಂಜೆ 5 ಗಂಟೆ ಸಮಯದಲ್ಲಿ ಜರಗುವ ಯಕ್ಷಾಂಗಣ ಮಂಗಳೂರು’ ಇವರ ಸರಣಿ ಸಂಸ್ಕರಣ ಸಮಾರಂಭದಲ್ಲಿ ತುಳು ನಾಟಕ ಬ್ರಹ್ಮ ದಿ| ಬಿ. ರಾಮ ಕಿರೋಡಿಯನ್ ಅವರ ಶತಮಾನ ಸಂಸ್ಮರಣೆ ಕಾರ್ಯಕ್ರಮ ನಡೆಯಲಿದ್ದು, ಆ ಸಂದರ್ಭದಲ್ಲಿ ಹಿರಿಯ ಕಲಾವಿದ ರಂಗ ನಿರ್ದೇಶಕ ತಮ್ಮಲಕ್ಷ್ಮಣ ಅವರಿಗೆ ‘ರಾಮ ಕಿರೋಡಿಯನ್-100’ ವಿಶೇಷ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss