Wednesday, April 17, 2024
spot_img
More

    Latest Posts

    ಉಡುಪಿ:ಅ.19 ರಂದು ಬೃಹತ್ ಉದ್ಯೋಗ ಮೇಳ

    ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅ.19ರಂದು ಬೆಳಗ್ಗೆ 10:30ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.

    ಎಸೆಸೆಲ್ಸಿ, ಪಿಯುಸಿ, ಐಟಿಐ, ಬಿಕಾಂ, ಬಿಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಗ್ಯೂಮ್/ಸಿವಿ ಹಾಗೂ ಆಧಾರ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155, 9901472710 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss