ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಮಹಿಳಾ ದಿನಾಚರಣೆ ಸುನಂದ ಕೋಟ್ಯಾನ್ ಕಟಪಾಡಿರವರ ಅಧ್ಯಕ್ಷತೆಯಲ್ಲಿ ನಡೆಯಿತು
ದಿನಾಂಕ 08-03-2025 ರಂದು ಉಡುಪಿ ಜಿಲ್ಲಾ ಮಹಿಳಾ ಘಟಕ ವತಿಯಿಂದ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಿತು. ಕೇಂದ್ರೀಯ ಮಂಡಳಿ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಮಹಿಳಾ ಘಟಕದ ಪ್ರಮುಖರಾದ ಜ್ಯೋತಿ ಬನ್ನಂಜೆ, ಸುಲೋಚನಾ, ಶ್ಯಾಮಲಾ, ಅಶ್ವಿನಿ , ದನವಂತಿ ಮತ್ತಿತರರು ಉಪಸ್ಥಿತರಿದ್ದರು.