ಉಡುಪಿ: ಇಡೀ ರಾಜ್ಯವನ್ನೇ ಬೆಚ್ಚಿ ಬಿಳಿಸಿದ ಉಡುಪಿ ನೇಜಾರಿನಲ್ಲಿ ನಡೆದ ಮುಸ್ಲಿಂ ಕುಟುಂಬದ 4 ಮಂದಿಯನ್ನು ಹತ್ಯಾಕಾಂಡ ನಡೆಸಿದ ಶಂಕಿತ ಆರೋಪಿ ಪ್ರವೀಣ್ ಅರುಣ್ ಚೌಗಲೆ ಯನ್ನು ಉಡುಪಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದರು.
ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ಚೌಗಲೆ ಯನ್ನು ವಶಕ್ಕೆ ಪಡೆಯಲಾಗಿದ್ದು. ಪೊಲೀಸರ ಕಾರ್ಯ ವೈಖರಿಗೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ಶ್ಲಾಘನೆ ವ್ಯಕ್ತಪಡಿಸಿದರು.