Monday, July 15, 2024
spot_img
More

    Latest Posts

    ಉಡುಪಿ : ಅಕ್ಟೋಬರ್ 14 ರ ಸಂಜೆ 6 ರಿಂದ 15 ರ ಸಂಜೆವರೆಗೆ ಜಿಲ್ಲಾದ್ಯಂತ ನಿಷೇಧಾಜ್ಞೆ

    ಉಡುಪಿ: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅಕ್ಟೋಬರ್ 14ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್ 15ರ ಸಂಜೆ 6ರವರೆಗೆ ಉಡುಪಿ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಮಹಿಷ ದಸರಾ ಆಚರಣೆಯ ಪರ ಅಥವಾ ವಿರೋಧದ ಪೋಸ್ಟರ್, ಬ್ಯಾನರ್, ಬಂಟಿಂಗ್ಸ್ ಅಳವಡಿಸುವುದನ್ನು, ಮೆರವಣಿಗೆ ನಡೆಸಿ ಘೋಷಣೆ ಕೂಗುವುದನ್ನು ಪ್ರಚೋದನಕಾರಿ ಭಾಷಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss