Monday, July 15, 2024
spot_img
More

  Latest Posts

  ಜುಲೈ.17ರಂದು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಆಟಿ ಅಮವಾಸ್ಯೆ

  ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ಇದರ ವತಿಯಿಂದ ಆಟಿ ಅಮವಾಸ್ಯೆ ಪ್ರಯುಕ್ತ ನಡೆಯುವ ಆಟಿದ ಕಷಾಯ ವಿತರಣಾ ಕಾರ್ಯಕ್ರಮ 17/07/2023 ಸೋಮವಾರ ಬೆಳಿಗ್ಗೆ 7:00 ಗಂಟೆಗೆ ಸರ್ವೀಸ್ ಬಸ್ ನಿಲ್ದಾಣದ ಹತ್ತಿರ (ಕ್ಲಾಕ್ ಟವರ್) ಸರ್ಕಲ್ ನಲ್ಲಿ ನಡೆಯಲಿದೆ.

  ಈ ಕಾರ್ಯಕ್ರಮಕ್ಕೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ಹಾಗೂ ಜಿಲ್ಲಾದ್ಯಕ್ಷರಾದ ರೋಹಿತ್ ಕರಂಬಳ್ಳಿ ಯವರು ಉಪಸ್ಥಿತರಿರುತ್ತಾರೆಂದು ಪತ್ರಿಕಾ ಪ್ರಕಟಣೆಯಲ್ಲಿ ಪ್ರಧಾನ ಕಾರ್ಯದರ್ಶಿಯಾದ ಅಜರುದ್ದೀನ್ ಸುಬ್ರಹ್ಮಣ್ಯ ನಗರ ತಿಳಿಸಿರುತ್ತಾರೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss