Tuesday, April 16, 2024
spot_img
More

    Latest Posts

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ‘ಆಟಿಡೊಂಜಿ ದಿನ’

    ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆಗಸ್ಟ್-14 ರಂದು ಉಡುಪಿ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ನಡೆಯಲಿದೆ.
    ಕಾರ್ಯಕ್ರಮದಲ್ಲಿ ಪ್ರತೀಕ್ಷಾ ರಿಧಮಿಕ್ ವಾಯ್ಸ್ ಆಫ್ ಉಡುಪಿ ಮತ್ತು ಉಡುಪಿ ಕರೋಕೆ ತಂಡದಿಂದ ತುಳು ರಸಮಂಜರಿ ಕಾರ್ಯಕ್ರಮ ನಡೆಯಲಿದೆ.
    ಕಾರ್ಯಕ್ರಮಕ್ಕೆ ಹಲಾವರು ರಾಜ್ಯ ಮತ್ತು ಜಿಲ್ಲಾ ನಾಯಕರು ಗಣ್ಯ ವ್ಯಕ್ತಿಗಳು ಭಾಗವಹಿಸಲಿರುವರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss