Tuesday, July 16, 2024
spot_img
More

  Latest Posts

  ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶೀರ್ವಾದ ಪಡೆದ ಉಮಾನಾಥ್ ಕೋಟ್ಯಾನ್

  ಮೂಲ್ಕಿ:ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ರವರು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
  ಈ ಸಂದರ್ಭ ಆಶ್ರಮದ ನಿರ್ದೇಶಕಿ ರಜನಿ ಸಿ ಭಟ್, ರಾಹುಲ್ ಸಿ ಭಟ್, ಸಂಚಾಲಕ ಪುನೀತ್ ಕೃಷ್ಣ, ಗುರುಪ್ರಸಾದ್ ಭಟ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss