Saturday, June 25, 2022

SSLC ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೇವೆ ಕಲ್ಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಸಿಟಿ) ತಿಳಿಸಿದೆ. SSLC ಪೂರಕ...
More

    Latest Posts

    ಕುಂದಾಪುರ: ಪುರಾತನ ಕಾಲದ ಆನೆ ನೀರು ಕುಡಿಯುವ ಕೊಪ್ಪರಿಗೆ ಪತ್ತೆ

    ಕುಂದಾಪುರ: ಪುರಾತನ ಕಾಲದಲ್ಲಿ ಬಳಕೆಯಲ್ಲಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ, ಆನೆ ಕಟ್ಟುವ ಕಲ್ಲಿನ ಕಂಬವೊಂದು ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ನಿನ್ನೆ ಪತ್ತೆಯಾಗಿದೆ. ಶತವಸಂತಗಳಿಗೂ ಹಿಂದಿನ ಕಾಲದ ರಾಜರ, ಆನೆ...

    BIG NEWS: ಹಳ್ಳದಲ್ಲಿ ತೇಲಿ ಬಂದ 7 ನವಜಾತ ಶಿಶುಗಳ ಶವ; ಕಂಗಾಲಾದ ಗ್ರಾಮಸ್ಥರು

    ಬೆಳಗಾವಿ: ಹಳ್ಳದಲ್ಲಿ ತೇಲಿ ಬಂದ ಬೃಹತ್ ಡಬ್ಬಿಯಲ್ಲಿ 7 ನವಜಾತ ಶಿಶುಗಳ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂ ಕಿನಲ್ಲಿ ಬೆಳಕಿಗೆ ಬಂದಿದೆ. ಆಗತಾನೇ...

    ರಕ್ತ ಪರೀಕ್ಷೆಯ ಮೂಲಕ ʻಸ್ತನ ಕ್ಯಾನ್ಸರ್‌ʼ ಪತ್ತೆ: ಭಾರತದಲ್ಲೂ ಈ ತಂತ್ರಜ್ಞಾನ ಲಭ್ಯ

    ದೆಹಲಿ: ರಕ್ತ ಪರೀಕ್ಷೆ ಮೂಲಕ ಸ್ತನ ಕ್ಯಾನ್ಸರ್ ಅನ್ನು ಅದರ ಆರಂಭಿಕ ಹಂತದಲ್ಲೇ ಪತ್ತೆ ಮಾಡಬಹುದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ತಂತ್ರಜ್ಞಾನ ಈಗ ಭಾರತದಲ್ಲೂ ಲಭ್ಯವಿದೆ.

    ಮಂಗಳೂರು: ಜುಲೈ 3ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    ಮಂಗಳೂರು: ಬಿಲ್ಲವ ಸಂಘ (ರಿ.) ಉರ್ವ -ಅಶೋಕನಗರ ವತಿಯಿಂದ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ,ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜುಲೈ-3 ಆದಿತ್ಯವಾರದಂದು ಉರ್ವ ಬಿಲ್ಲವ ಸಂಘದ ನಾರಾಯಣ...

    ಉಪ್ಪಿನಂಗಡಿ: ಮಲ್ಲಿಗೆಗೆ ಆರ್ಡರ್‌ ನೀಡಿ ಅಂಗಡಿಯಾತನಿಗೆ ವಂಚಿಸಿದ ಖದೀಮ

    ವ್ಯಕ್ತಿಯೋರ್ವ ಮಲ್ಲಿಗೆಗೆ ಆರ್ಡರ್‌ ನೀಡಿ ಅಂಗಡಿಯಾತನಿಂದಲೇ ಹಣ ಪಡೆದು ವಂಚಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

    ನನ್ನ ಅಪ್ಪ ನಿವೃತ್ತ ಬ್ಯಾಂಕ್‌ ಆಫೀಸರ್‌‌‌, ಅವರು ನಿಮ್ಮಲ್ಲೇ ಖಾಯಂ ಹೂವು ಖರೀದಿ ಮಾಡುವುದು. ನಮ್ಮ ಮನೆಯಲ್ಲಿ ದೈವದ ಕೋಲ ಇದ್ದು, ಹಾಗಾಗಿ 15 ಅಟ್ಟಿ ಮಲ್ಲಿಗೆ ಬೇಕಾಗಿದೆ ಎಂದೆಲ್ಲಾ ಮಾತನಾಡಿ ವಿಶ್ವಾಸ ಮೂಡಿಸಿ, ಬಳಿಕ ಅಂಗಡಿಯವರ ಬಳಿಯಿಂದಲೇ ಹಣ ಪಡೆದುಕೊಂಡು ವಂಚಿಸಿದ್ದಾನೆ.ಬೈಕ್‌ನಲ್ಲಿ ಬಂದಿದ್ದ ವ್ಯಕ್ತಿ ಮುಖಕ್ಕೆ ಮಾಸ್ಕ್‌‌ ಧರಿಸಿಕೊಂಡೇ ಮಾತನಾಡಿದ್ದು, ಮನೆಯಲ್ಲಿ ದೈವದ ಕೋಲ ಇದೆ, ಹಾಗಾಗಿ 15 ಅಟ್ಟಿ ಮಲ್ಲಿಗೆ ತಲುಪಿಸುವಂತೆ ತಿಳಿಸಿ ವ್ಯಾಪಾರಿಯ ಮೊಬೈಲ್‌‌‌ ನಂಬರ್‌ ಪಡೆದುಕೊಂಡಿದ್ದ. ಸ್ವಲ್ಪ ಸಮಯದ ಬಳಿಕ ಹೂವಿನ ವ್ಯಾಪಾರಿಗೆ ಕರೆ ಮಾಡಿದ ವ್ಯಕ್ತಿ ದಿನಸಿ ಅಂಗಡಿಯಲ್ಲಿ 42 ಸಾವಿರ ರೂ. ಮೌಲ್ಯದ ಸಾಮಾನು ಖರೀದಿ ಮಾಡಿದ್ದು, 40 ಸಾವಿರ ರೂ. ಪಾವತಿಸಿದ್ದೇನೆ. 2 ಸಾವಿರ. ರೂ. ಕಡಿಮೆಯಾಗಿದೆ. ಇವತ್ತಿನ ಮಟ್ಟಿಗೆ ನೀವು ಹೊಂದಿಸಬಹುದಾ? ಎಂದು ಹೇಳಿ ಎರಡು ಸಾವಿರ ರೂ ಪಡೆದುಕೊಂಡಿದ್ದಾನೆ. ಇದಾದ ಬಳಿಕ ಆ ವ್ಯಕ್ತಿ ಮೊಬೈಲ್‌‌ ಸ್ವಿಚ್‌ ಆಫ್‌‌‌‌ ಮಾಡಿದ್ದಾಗಲೇ ವಂಚಿಸಿದ್ದಾನೆ ಎನ್ನುವ ವಿಚಾರ ತಿಳಿದುಬಂದಿದೆ.ಈ ಬಗ್ಗೆ ವ್ಯಾಪಾರಿಗಳು ದೂರು ದಾಖಲಿಸಿದ್ದಾರೆ.

    Latest Posts

    ಕುಂದಾಪುರ: ಪುರಾತನ ಕಾಲದ ಆನೆ ನೀರು ಕುಡಿಯುವ ಕೊಪ್ಪರಿಗೆ ಪತ್ತೆ

    ಕುಂದಾಪುರ: ಪುರಾತನ ಕಾಲದಲ್ಲಿ ಬಳಕೆಯಲ್ಲಿದ್ದ ಆನೆ ನೀರು ಕುಡಿಯುವ ಕೊಪ್ಪರಿಗೆ, ಆನೆ ಕಟ್ಟುವ ಕಲ್ಲಿನ ಕಂಬವೊಂದು ತಾಲೂಕಿನ ಹೊಸಂಗಡಿ ಪೇಟೆಯಲ್ಲಿ ನಿನ್ನೆ ಪತ್ತೆಯಾಗಿದೆ. ಶತವಸಂತಗಳಿಗೂ ಹಿಂದಿನ ಕಾಲದ ರಾಜರ, ಆನೆ...

    BIG NEWS: ಹಳ್ಳದಲ್ಲಿ ತೇಲಿ ಬಂದ 7 ನವಜಾತ ಶಿಶುಗಳ ಶವ; ಕಂಗಾಲಾದ ಗ್ರಾಮಸ್ಥರು

    ಬೆಳಗಾವಿ: ಹಳ್ಳದಲ್ಲಿ ತೇಲಿ ಬಂದ ಬೃಹತ್ ಡಬ್ಬಿಯಲ್ಲಿ 7 ನವಜಾತ ಶಿಶುಗಳ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂ ಕಿನಲ್ಲಿ ಬೆಳಕಿಗೆ ಬಂದಿದೆ. ಆಗತಾನೇ...

    ರಕ್ತ ಪರೀಕ್ಷೆಯ ಮೂಲಕ ʻಸ್ತನ ಕ್ಯಾನ್ಸರ್‌ʼ ಪತ್ತೆ: ಭಾರತದಲ್ಲೂ ಈ ತಂತ್ರಜ್ಞಾನ ಲಭ್ಯ

    ದೆಹಲಿ: ರಕ್ತ ಪರೀಕ್ಷೆ ಮೂಲಕ ಸ್ತನ ಕ್ಯಾನ್ಸರ್ ಅನ್ನು ಅದರ ಆರಂಭಿಕ ಹಂತದಲ್ಲೇ ಪತ್ತೆ ಮಾಡಬಹುದಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ತಂತ್ರಜ್ಞಾನ ಈಗ ಭಾರತದಲ್ಲೂ ಲಭ್ಯವಿದೆ.

    ಮಂಗಳೂರು: ಜುಲೈ 3ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    ಮಂಗಳೂರು: ಬಿಲ್ಲವ ಸಂಘ (ರಿ.) ಉರ್ವ -ಅಶೋಕನಗರ ವತಿಯಿಂದ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ,ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜುಲೈ-3 ಆದಿತ್ಯವಾರದಂದು ಉರ್ವ ಬಿಲ್ಲವ ಸಂಘದ ನಾರಾಯಣ...

    Don't Miss

    `ಹಿಜಾಬ್’ ವಿವಾದ : ಕಾಲೇಜಿನಿಂದ ವರ್ಗಾವಣೆ ಪ್ರಮಾಣಪತ್ರ ಕೋರಿದ ಐವರು ವಿದ್ಯಾರ್ಥಿನಿಯರು!

    ಮಂಗಳೂರು : ರಾಜ್ಯದಲ್ಲಿ ಹಿಜಾಬ್ ವಿವಾದ ಮತ್ತೆ ಶುರುವಾಗಿದ್ದು, ಹಿಜಾಬ್ ಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಮತ್ತೆ ಐವರು ವಿದ್ಯಾರ್ಥಿನಿಯರು ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ್ದಾರೆ. ಹಂಪನಕಟ್ಟೆ...

    ಕಾರ್ಕಳ: ಜೀಪ್ ಪಲ್ಟಿ- ಯುವತಿ ಮೃತ್ಯು, ಮೂವರಿಗೆ ಗಂಭೀರ ಗಾಯ

    ಕಾರ್ಕಳ : ಬೆಳ್ಮಣ್‌ನ ಮುಂಡ್ಕೂರು ಸಮೀಪದ ಸಂಕಲಕರಿಯ ಎಂಬಲ್ಲಿ ಜೀಪು ಪಲ್ಟಿಯಾದ ಪರಿಣಾಮ ಯುವತಿಯೊಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತರನ್ನು...

    ಕರ್ನಾಟಕಕ್ಕೆ ಹೋಗುತ್ತಿದ್ದೇನೆ; ಕನ್ನಡದಲ್ಲಿಯೇ ಟ್ವೀಟ್ ಮಾಡಿ ತಿಳಿಸಿದ ಪ್ರಧಾನಿ ಮೋದಿ

    ನವದೆಹಲಿ: ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿ, ಕಾರ್ಯಕ್ರಮಗಳ ವಿವರವನ್ನು ತಿಳಿಸಿದ್ದಾರೆ. ಮೊದಲು ಬೆಂಗಳೂರಿನ ಮಿದುಳು...

    ಮಂಗಳೂರು – ಮುಂಬಯಿ: ಇಂಡಿಗೋ ವಿಮಾನಯಾನ ಆರಂಭ

    ಮಂಗಳೂರು: ಮಂಗಳೂರು – ಮುಂಬಯಿ ನಡುವೆ ಇಂಡಿಗೋ ವಿಮಾನದ ದೈನಂದಿನ ಸಂಚಾರ ರವಿವಾರ ಆರಂಭಗೊಂಡಿದೆ. ಇಂಡಿಗೋದ ಏರ್‌ಬಸ್‌ ಎ320 ವಿಮಾನ ಪ್ರತಿದಿನ ಬೆಳಗ್ಗೆ 8.50ಕ್ಕೆ ಮುಂಬಯಿಯಿಂದ ಹೊರಟು...

    ಉಡುಪಿ: ಕಡಿಯಾಳಿ ದೇವಸ್ಥಾನದ ತಿರುಗುವ ಮುಚ್ಚಿಗೆಗೆ ಅಮಿತಾಬ್ ಬಚ್ಚನ್ ಮೆಚ್ಚುಗೆ

    ಉಡುಪಿ: ಕಡಿಯಾಳಿ ದೇವಸ್ಥಾನದ ತಿರುಗುವ ಮುಚ್ಚಿಗೆಗೆ ಅಮಿತಾಬ್ ಬಚ್ಚನ್ ಮೆಚ್ಚುಗೆಉಡುಪಿ: ದೇಶಾದ್ಯಂತ ಮೆಚ್ಚುಗೆ ಗಳಿಸಿದ ಕಡಿಯಾಳಿ ದೇವಳದ ತಿರುಗುವ ಮುಚ್ಚಿಗೆ ಮತ್ತು ತಾಯಿ ಮಹಿಷಮರ್ದಿನಿಯ ಚಿತ್ರವನ್ನು ಬಿಗ್ ಬಿ ಖ್ಯಾತಿಯ...