Saturday, July 27, 2024
spot_img
More

    Latest Posts

    ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು

    ಸುಳ್ಯ: ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಮಗು ಮೃತಪಟ್ಟಿರುವ ಘಟನೆ ಐವರ್ನಾಡಿನಲ್ಲಿ ನಡೆದಿದೆ.

    ಐವರ್ನಾಡಿನ ಆದಂ ಎಂಬವರ ಪುತ್ರಿ ಅಪ್ಸರವರ ಮಗ ಹೈದರ್ ಅಲಿ(4) ವಿದ್ಯುತ್ ಶಾಕ್‌ನಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಇನ್ನು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss