Friday, March 29, 2024
spot_img
More

    Latest Posts

    ಉತ್ತರಕನ್ನಡ ಜಿಲ್ಲೆಯಾದ್ಯಂತ ‘ ಭಾರೀ ಮಳೆ ‘ : ಅಣಶಿ ಘಾಟ್‌ನಲ್ಲಿ ‘ವಾಹನಗಳ ಸಂಚಾರ’ಕ್ಕೆ ನಿರ್ಬಂಧ

    ಉತ್ತರಕನ್ನಡ : ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಅಣಶಿ ಘಾಟ್‌ನಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಉಪವಿಭಾಗಾಧಿಕಾರಿ ಜಯಲಕ್ಷ್ಮೀ ಆದೇಶ ಹೊರಡಿಸಿದ್ದಾರೆ.

    ಕಾರವಾರ-ಜೋಯಿಡಾ ಸಂಚಾರ ಮಾರ್ಗದಲ್ಲಿ ಎರಡು ವಾರ ಭಾರೀ ವಾಹನಗಳಿಗೆ ಸಂಚಾರಕ್ಕೆ ನಿಷೇಧಿಸಲಾಗಿದೆ. ಮಳೆ ಆರ್ಭಟಕ್ಕೆ ಗುಡ್ಡ ಕುಸಿತದ ಆತಂಕ ಸೃಷ್ಠಿಯಾಗಿದ್ದು, ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಮಾಡಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss