ವೈದ್ಯನಾಥ ಗೇಮ್ಸ್ ಕ್ಲಬ್ ಸಿದ್ಧಾರ್ಥ ನಗರ, ಬಜ್ಪೆ, ಇದರ 2025-26ನೇ ಸಾಲಿನ ಅಧ್ಯಕ್ಷರಾಗಿ ವೆಂಕಟೇಶ್ ಅಮೀನ್, ಉಪಾಧ್ಯಕ್ಷರಾಗಿ ಬಾಲಕೃಷ್ಣ ಕೋಟ್ಯಾನ್, ಕಾರ್ಯದರ್ಶಿಯಾಗಿ ಲೋಕೇಶ್ ಎಂ. ಬಿ. ಹಾಗೂ ಖಜಾಂಚಿ ಯಾಗಿ ಉದಯ್ ಪದಕಣ್ಣಯ ಆಯ್ಕೆಯಾಗಿರುತ್ತಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ನಾಗೇಶ್ ಸಾಲ್ಯಾನ್,ಹರೀಶ್ ಕಾಂಚನ್, ಚಂದ್ರಹಾಸ್ ಅಮೀನ್, ಅಶೋಕ್ ಸಾಲ್ಯಾನ್ ಹಾಗೂ ಸುರೇಶ್ ಕುಂದರ್ ಆಯ್ಕೆಯಾಗಿದ್ದಾರೆ.
Trending
- ಬಂಟ ಕ್ರೀಡೋತ್ಸವದಿಂದ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ: ಡಾ. ಶಿವಶರಣ್ ಶೆಟ್ಟಿ
- ಕರ್ತವ್ಯ ಲೋಪ, ನಿರ್ಲಕ್ಷ್ಯ ಆರೋಪ ಬಂಟ್ವಾಳ ಗ್ರಾಮಾಂತರ ಠಾಣೆಯ ಕಾನ್ಸ್ಟೇಬಲ್ ಅಮಾನತು
- ಜನರ ಕಾಲಬುಡಕ್ಕೆ ಸರ್ಕಾರಿ ಸೇವೆ ತಲುಪಬೇಕು ಮಧ್ಯವರ್ತಿಗಳ ಹಾವಳಿ ತಪ್ಪಿಸುವುದೇ ಪ್ರಜಾಸೇವೆ ಆಂದೋಲನದ ಗುರಿ: ಯು.ಟಿ. ಖಾದರ್
- ಅಮ್ಮುಂಜೆ ಸೆಕ್ರೇಡ್ ಹಾರ್ಟ್ ಶಾಲೆಯಲ್ಲಿ ಅರ್ಥಪೂರ್ಣ ಶಿಕ್ಷಕರ ದಿನಾಚರಣೆ
- ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ: ಮಂಗಳೂರಿನಲ್ಲಿ ಸಂಚಾರ ಬದಲಾವಣೆ, ಮೊಸರುಕುಡಿಕೆ ಮೆರವಣಿಗೆ ಹಿನ್ನೆಲೆ; ಸೆ.5ರ ಸಂಜೆ 5ರಿಂದ ಪ್ರಮುಖ ರಸ್ತೆಗಳಲ್ಲಿ ದಟ್ಟಣೆ ಸಾಧ್ಯತೆ
- ಮಹಿಳೆಯ ರಕ್ಷಣೆಗೆ ಧಾವಿಸಿದ ಬೀದಿ ನಾಯಿಗಳು! ಲೈಂಗಿಕ ದೌರ್ಜನ್ಯ ಯತ್ನಕ್ಕೆ ತಡೆ: ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ, ಆರೋಪಿ ಬಂಧನ
- ಬಿಪಿನ್ ರಾವತ್ ಸ್ವ ಸಹಾಯ ಸಂಘ ಹಾವಂಜೆ ಇದರ 5ನೇ ವರ್ಷದ ಕಾರ್ಯಕ್ರಮ
- ಮೊಟ್ಟೆಯಲ್ಲಿ ಹುಳ ಪತ್ತೆ ದೂರು: ಫಳ್ನೀರ್ನ ಬ್ಲಿಂಕಿಟ್ ಮಳಿಗೆಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

