Friday, April 19, 2024
spot_img
More

    Latest Posts

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಅಕ್ರಮ ಸಾಗಾಟ: 11.78 ಲಕ್ಷ ರೂ. ಮೌಲ್ಯದ ಚಿನ್ನ ವಶ

    ಮಂಗಳೂರು: ದೇಹದೊಳಗೆ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದ್ದ 11.78 ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಸೀಝ್ ಮಾಡಿದ್ದಾರೆ.

    ಭಟ್ಕಳ ಮೂಲದ ಪ್ರಯಾಣಿಕ ದುಬೈನಿಂದ ಸ್ಪೈಸ್ ಜೆಟ್ ವಿಮಾನದಲ್ಲಿ ಮಂಗಳೂರು ಏರ್ಪೋಟ್ ನಲ್ಲಿ ಬಂದಿಳಿದಿದ್ದಾನೆ. ಕಸ್ಟಮ್ಸ್ ಅಧಿಕಾರಿಗಳು ಈತನನ್ನು ತಪಾಸಣೆ ನಡೆಸಿದ ವೇಳೆ ಆತನ ದೇಹದಲ್ಲಿ 24 ಕ್ಯಾರೆಟ್ ಪರಿಶುದ್ಧತೆಯ 224 ಗ್ರಾಂ ಚಿನ್ನ ದೊರಕಿದೆ. ತಕ್ಷಣ

    ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿರುವ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಚಿನ್ನ ಸಹಿತ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 11,78,240 ರೂ. ಎಂದು ಅಂದಾಜಿಸಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss