Saturday, December 9, 2023

ಸ್ವ-ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ವಿವಿಧ ‘ಉಚಿತ ತರಬೇತಿ’ಗೆಳಿಗೆ ಅರ್ಜಿ ಆಹ್ವಾನ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ರುಡ್ ಸೆಟ್ ಸಂಸ್ಥೆಯ ಮೂಲಕ ವಿವಿಧ ಉಚಿತ ತರಬೇತಿಗಳನ್ನು ಸ್ವ-ಉದ್ಯೋಗಾಕಾಂಕ್ಷಿಗಳಿಗೆ ನೀಡಲಾಗುತ್ತಿದೆ. ಇದೀಗ ವಿವಿಧ ಕೋರ್ಸ್ ಗಳಿಗೆ ಉಚಿತ ತರಬೇತಿಗಾಗಿ ಅರ್ಜಿಯನ್ನು...
More

    Latest Posts

    ಬಂಟ್ವಾಳ : ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ ಯತ್ನ ಪ್ರಕರಣ|ಆರೋಪಿ ಸುಮ್ಮಿ ಅಲಿಯಾಸ್ ಸುಮಿತ್ ಆಳ್ವ & ಗ್ಯಾಂಗ್ ಬಂಧನ…!

    ಬಂಟ್ವಾಳ : ಮನೆಯಂಗಳಕ್ಕೆ ಪ್ರವೇಶಿಸಿದ ನಾಲ್ಕೈದು ಮಂದಿಯ ಗುಂಪು ಗೇಟ್ ಬಿಸಾಕಿ ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು...

    ಬಂಟ್ವಾಳ: ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ

    ಬಂಟ್ವಾಳ : ಬಂಟ್ವಾಳ ತಾಲೂಕು ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿ ಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆ ಯಾಗಿ ಗುರುವಾರ...

    ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಪೋಲಿಸ್‌ ಅಧೀಕ್ಷಕರಾದ ಡಾ. ಅರುಣ್‌ ರವರ ಭೇಟಿ

    ಇಂದು 08-12-2023 ರಂದು ಮಧ್ಯಾಹ್ನ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

    ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಜಿಲ್ಲಾಧಿಕಾರಿ ವಿಧ್ಯಾಕುಮಾರಿಯವರ ಭೇಟಿ

    ಇಂದು 08-12-2023 ರಂದು ಸಂಜೆ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

    ವಾಮದಪದವು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

    ವಾಮದಪದವು ಹಾಲು ಉತ್ಪಾದಕರ ಸಹಕಾರ ಸಂಘ ವಾಮದಪದವು ಬಂಟ್ವಾಳ ತಾಲೂಕು ಇದರ 2021-22 ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ದಿನಾಂಕ 11 /9/2022 ರಂದು ಚೆನ್ನೈ ತೋಡಿ ಶಾಲಾ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಚೌಟ ಅವರ ಅಧ್ಯಕ್ಷತೆಯಲ್ಲಿ ಜರಗಿಸಲಾಯಿತು. ಸಭೆಯಲ್ಲಿ ವಾರ್ಷಿಕ ವರದಿಯನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ನಾರಾಯಣಶೆಟ್ಟಿಯವರು ಮಂಡಿಸಿದರು. ದಕ್ಷಿಣ ಕನ್ನಡ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಶ್ರೀ ಜಗದೀಶ್ ರವರು ಲೆಕ್ಕಪತ್ರಗಳನ್ನು ಮಂಡಿಸಿದರು ಸಭೆಯಲ್ಲಿ ನಿವ್ವಳ ಲಾಭವನ್ನು ವಿಂಗಡಿಸಲಾಯಿತು. ಸದಸ್ಯರಿಗೆ ಶೇಕಡ 15 ಡಿವಿಡೆಂಡ್ ಘೋಷಿಸಲಾಯಿತು. ಈ ಮೊತ್ತವನ್ನು ಕಟ್ಟಡ ನಿಧಿಗೆ ವರ್ಗಾಯಿಸಲು ಸದಸ್ಯರು ಒಪ್ಪಿಗೆ ನೀಡಿದರು . ನಿವ್ವಳ ಲಾಭ ರೂಪಾಯಿ 20.66 ಲಕ್ಷ ಗಳಿಸಿರುವುದನ್ನು ಸಭೆಯಲ್ಲಿ ತಿಳಿಸಲಾಯಿತು.

    ದಕ್ಷಿಣ ಕನ್ನಡ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ ಡಾ. ಶ್ರೀನಿವಾಸ್ ಇವರು ನಂದಿನಿ ಪಶು ಆಹಾರ ಮತ್ತು ಜಾನುವಾರುಗಳ ವಿಮೆ ಬಗ್ಗೆ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮಕ್ಕಳನ್ನು ಸನ್ಮಾನಿಸಲಾಯಿತು. ಸಂಘದ ಕೃತಕ ಗರ್ಭಧಾರಣ ಕಾರ್ಯಕರ್ತೆ ಶ್ರೀಮತಿ ಶೋಭಾ ಶೆಟ್ಟಿ ಇವರಿಗೆ ದಕ್ಷಿಣ ಕನ್ನಡ ಹಾಲು ಒಕ್ಕೂಟದಿಂದ ಜಿಲ್ಲಾಮಟ್ಟದ ಉತ್ತಮ ಕೃತಕ ಗರ್ಭಧಾರಣೆ ಕಾರ್ಯಕರ್ತೆ ಪ್ರಶಸ್ತಿ ಬಂದಿದ್ದು ಅವರನ್ನು ಸನ್ಮಾನಿಸಲಾಯಿತು.
    ನಿರ್ದೇಶಕರಾದ ಪ್ರಕಾಶ್ ಶೆಟ್ಟಿ, ಸುರೇಶ್ ಗಟ್ಟಿ, ದಿನೇಶ್ ಸಾಲಿಯಾನ್, ಧರಣಪ್ಪ ನಾಯಕ್, ಲೀಲಾವತಿ ರೈ, ಆನಂದಿ ಪೂಜಾರಿ ಹಾಜರಿದ್ದರು. ಸಂಘದ ನಿರ್ದೇಶಕರಾದ ಬೇಬಿ ಗೌಡ ಪ್ರಾರ್ಥಿಸಿ ನಿರ್ದೇಶಕರಾದ ಶ್ರೀ ಶ್ಯಾಮ ಪ್ರಸಾದ ಪೂಜಾ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಂಘದ ಸಿಬ್ಬಂದಿಗಳಾದ ಯಶೋಧರ, ಗುರುಪ್ರಸಾದ್, ಹರಿಶ್ಚಂದ್ರ,ಲೀಲಾಕ್ಷಿ, ರಾಕೇಶ ಉಪಸ್ಥಿತರಿದ್ದರು. ಸಂಘದ ನಿರ್ದೇಶಕ ಶ್ರೀ ಅನಂತರಾಮ ನಾಯಕ ವಂದಿಸಿದರು.

    Latest Posts

    ಬಂಟ್ವಾಳ : ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ ಯತ್ನ ಪ್ರಕರಣ|ಆರೋಪಿ ಸುಮ್ಮಿ ಅಲಿಯಾಸ್ ಸುಮಿತ್ ಆಳ್ವ & ಗ್ಯಾಂಗ್ ಬಂಧನ…!

    ಬಂಟ್ವಾಳ : ಮನೆಯಂಗಳಕ್ಕೆ ಪ್ರವೇಶಿಸಿದ ನಾಲ್ಕೈದು ಮಂದಿಯ ಗುಂಪು ಗೇಟ್ ಬಿಸಾಕಿ ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು...

    ಬಂಟ್ವಾಳ: ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ

    ಬಂಟ್ವಾಳ : ಬಂಟ್ವಾಳ ತಾಲೂಕು ಪುದು ಗ್ರಾಮದ ಕಬೆಲ ನಿವಾಸಿ ಉಮೇಶ್ ಪೂಜಾರಿ ಯವರ ಬಾಡಿಗೆ ಮನೆಯಲ್ಲಿ ಬಾಡಿಗೆದಾರ ಹೊನ್ನಪ್ಪ ಗೌಡ ರವರ ಅಡುಗೆ ಅನಿಲ ಸೋರಿಕೆ ಯಾಗಿ ಗುರುವಾರ...

    ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಪೋಲಿಸ್‌ ಅಧೀಕ್ಷಕರಾದ ಡಾ. ಅರುಣ್‌ ರವರ ಭೇಟಿ

    ಇಂದು 08-12-2023 ರಂದು ಮಧ್ಯಾಹ್ನ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

    ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕ ವತಿಯಿಂದ ಜಿಲ್ಲಾಧಿಕಾರಿ ವಿಧ್ಯಾಕುಮಾರಿಯವರ ಭೇಟಿ

    ಇಂದು 08-12-2023 ರಂದು ಸಂಜೆ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ವೈದ್ಯರ ಘಟಕವು ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅದ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪುರವರ ನೇತ್ರತ್ವದಲ್ಲಿ ನೂರಾರು ವೈದ್ಯರುಗಳು...

    Don't Miss

    2 ತಿಂಗಳ ಹಿಂದಷ್ಟೇ ಪ್ರೇಮ ವಿವಾಹವಾಗಿದ್ದಾಕೆ ನೇಣಿಗೆ ಶರಣು

    ಬೆಂಗಳೂರು): ಎರಡು ತಿಂಗಳ ಹಿಂದೆಷ್ಟೆ ಪ್ರೀತಿಸಿ ಮದುವೆಯಾಗಿದ್ದ ಮಹಿಳೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ಅನುಷಾ (23) ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದು, ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

    ಹಾಗಲಕಾಯಿ ತಿನ್ನುವುದರಿಂದ ಸಿಗಲಿವೆ ಈ ಆರೋಗ್ಯ ಲಾಭಗಳು.!

    ಹಾಗಲಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಲಕಾಯಿಯಲ್ಲಿ ಸೋಡಿಯಂ, ಪೊಟ್ಯಾಸಿಯಮ್, ಕಬ್ಬಿಣ, ಫೈಬರ್ ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ಹಾಗಲಕಾಯಿ ಅನೇಕ ರೋಗಗಳಿಗೆ ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ (ಹಾಗಲಕಾಯಿಯ...

    ಉಡುಪಿ: ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳ ಕಳವು

    ಉಡುಪಿ: ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ. ಸಂತೆಕಟ್ಟೆಯ ಸೋಲಾಂಗೆ ಸ್ಮಿತಾ ಲೂಯಿಸ್‌ ಅವರು ಮುಂಬಯಿಗೆ ತೆರಳಿದ್ದು, ನ. 29 ರಂದು...

    ಮಂಗಳೂರು: ಶಿಶುವನ್ನು ಹತ್ಯೆಗೈದು ಬಾಣಂತಿ ನೇಣಿಗೆ ಶರಣು..!

    ಮಂಗಳೂರು: ಬಾಣಂತಿಯೊಬ್ಬಳು ನಾಲ್ಕುವರೆ ತಿಂಗಳ ಗಂಡು ಶಿಶುವನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್ ಫ್ಲ್ಯಾಟ್ ನಲ್ಲಿ ನಡೆದಿದೆ. ಫಾತಿಮಾ...

    ಬೆಂಗಳೂರು: ಮೇಲಾಧಿಕಾರಿಗಳ ಕಿರುಕುಳ-ವೈದ್ಯರು ಆತ್ಮಹತ್ಯೆ..!

    ಬೆಂಗಳೂರು: ಆರೋಗ್ಯ ಇಲಾಖೆ ಅಧಿಕಾರಿಯಾಗಿದ್ದ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ಡಾಕ್ಟರ್ ಮೃತದೇಹ ಪತ್ತೆಯಾಗಿದೆ. ಮೃತ...