ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ವತಿಯಿಂದ ನಡೆದ ಕಾಡು ಪ್ರಾಣಿಗಳು ಕಾಟ ತಡೆ ಕಟ್ಟುವುದಾಕ್ಕಾಗಿ ಜನ ಜಾಗೃತಿ ಸಭೆ ಇಂದು ವಾಮದಪದವಿನ ಚೆನೈತ್ತೋಡಿ ಗ್ರಾಮದ ಗುರು ನಗರ ಭಜನಾ ಮಂದಿರದಲ್ಲಿ ನಡೆಯಿತು ವೇಣೂರು ಅರಣ್ಯಾಧಿಕಾರಿ ಸುನೀಲ್ ಕುಮಾರ್ ಕೆ.ಎಸ್ ಮಾತಾನಾಡಿ ಚಿರತೆಗಳ ಬಂಧನಕ್ಕೆ ಇಲಾಖೆ ಯಿಂದ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.. ತುಳು ನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ವತಿಯಿಂದ ಅರಣ್ಯಾಧಿಕಾರಿ ಮತ್ತು ಪೋಲಿಸ್ ಅಧಿಕಾರಿ ಗಳಿಗೆ ಮನವಿ ನೀಡಲಾಯಿತು ಈ ಸಂದರ್ಭದಲ್ಲಿ ಪೋಲಿಸ್ ಅಧಿಕಾರಿ ಪುಂಜಾಲಕಟ್ಟೆ ಠಾಣೆ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ಅಧ್ಯಕ್ಷ ಹರೀಶ್ ಪೂಜಾರಿ ಕುಕ್ಕಿ ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೇಖರ ಶೆಟ್ಟಿ ಬಧ್ಯಾರು, ಚೆನೈತ್ತೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವನಿತಾ ನಾಯ್ಕ್, ಚೆನೈತ್ತೋಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ತುಳುನಾಡ ರಕ್ಷಣಾ ವೇದಿಕೆ ಬಂಟ್ಟಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಶ್ರೀ ದೇವಿಪ್ರಸಾದ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು ವಾಮದಪದವು ಘಟಕದ ಕಾರ್ಯಾಧ್ಯಕ್ಷ ರಾದ ಸೌಕತ್ ಅಲಿ ಆಲದ ಪದವು ನಿರೂಪಣೆ ಮಾಡಿದರು ಗ್ರಾಮಸ್ಥರು ಉಪಸ್ಥಿತರಿದ್ದರು
Trending
- ಉಳ್ಳಾಲ: ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಅಟೋ ಚಾಲಕ ಸೇರಿ ಮೂವರ ಬಂಧನ
- ಪುತ್ತೂರು “ಲೋಕಾಯುಕ್ತ ಜನ ಸಂಪರ್ಕ ಸಭೆ
- ಕಾಂತರಾಜ್ ಆಯೋಗದಿಂದ ಪರಿಶಿಷ್ಟ ಸಮುದಾಯಗಳ ವಿರುದ್ಧ ಸಂವಿಧಾನ ವಿರೋಧಿ ಷಡ್ಯಂತ್ರ – ಲೋಲಾಕ್ಷ
- ಕಿರಣಚಂದ್ರ ರೈ.ಬಿ. ಇವರಿಗೆ ಡಾಕ್ಟರೇಟ್ ಪದವಿ
- ತುಳುನಾಡ್ ಕಾನ್ಕ್ಲೇವ್ ಎಂಬ ತುಳುವಿನ ಅದ್ಭುತ ಕಾರ್ಯಕ್ರಮ
- ಮಂಗಳೂರು ಮತ್ತು ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಡಾ.ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ , ರಕ್ತದಾನ ಸಪ್ತಾಹ ಆಯೋಜನೆ
- ಎಪ್ರಿಲ್ 14, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ವತಿಯಿಂದ ಡಾ. ಬಿ.ಆರ್ . ಅಂಬೇಡ್ಕರ್ ಜಯಂತಿ
- ಉಳ್ಳಾಲದಲ್ಲಿ ಸಮಗ್ರ ಆರೋಗ್ಯ ವ್ಯವಸ್ಥೆ: ಸ್ಪೀಕರ್ ಯು.ಟಿ. ಖಾದರ್