Saturday, December 10, 2022

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಕುರಿತಂತೆ ಹೈಕೋರ್ಟ್ ಮಹತ್ವದ ಆದೇಶ

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಕುರಿತಂತೆ ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಶಬರಿಮಲೆಯಲ್ಲಿ ಹೆಲಿಕಾಪ್ಟರ್ ಸೇವೆ ಅಥವಾ ವಿಐಪಿ ದರ್ಶನಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಲಾಗಿದ್ದು, ಎರಡು ರೀತಿಯ...
More

  Latest Posts

  BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ‘ನಂದಿನಿ ತುಪ್ಪ, ಸಿಹಿ ತಿನಿಸು’ಗಳ ದರ ಹೆಚ್ಚಳ

  ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದರಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವೆಯೂ ಕೆ ಎಂ ಎಫ್ ನಿಂದ ನಂದಿನಿ ಹಾಲಿನ ದರಗಳನ್ನು ಹೆಚ್ಚಳ ಮಾಡಲಾಗಿತ್ತು....

  ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ.!

  ನವದೆಹಲಿ: ನಾಳೆ ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ‌. ಏಷ್ಯನ್ ಗೇಮ್ಸ್...

  ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ..!

  ಉಡುಪಿ: ಹವಾಮಾನ ಬದಲಾವಣೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಕಾಣಿಸಿಕೊಳ್ಳುತ್ತಿದೆ. ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು...

  ಈ ಫೋಟೋದಲ್ಲಿ ಕಾಣುವ ಬಾಲಕ ಕಾಣೆಯಾಗಿದ್ದಾನೆ

  ಫೋಟೋದಲ್ಲಿ ಕಾಣುವ ಬಾಲಕ ಬೆಂಗಳೂರು ಮೂಲದ ಬಾಲಕನಾಗಿದ್ದು ಸ್ವಲ್ಪ ಸಮಯದ ಹಿಂದೆ ಕಾಣೆಯಾಗಿದ್ದಾನೆ. ಈ ಬಗ್ಗೆ ಬೆಂಗಳೂರು ಅಶೋಕನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ...

  ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ:ನೂತನ ಸಮಿತಿಯ ಪದಗ್ರಹಣ

  ಮಂಗಳೂರು: ಭಾರತ ಸ್ವಾತಂತ್ರ್ಯದ ಪ್ರಪ್ರಥಮ ಮಹಿಳಾ ಹೋರಾಟಗಾರ್ತಿ ಉಳ್ಳಾಲ ರಾಣಿ ಅಬ್ಬಕ್ಕನ ಸಾರ್ಥಕ ಸ್ಮರಣೆಗಾಗಿ ಸಮರ್ಪಿತ ಸಂಸ್ಥೆ ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನದ ಮಹಾಸಭೆಯಲ್ಲಿ 2022-23 ನೇ ಸಾಲಿಗೆ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಸಮಿತಿಯ ಪದಗ್ರಹಣ ಸಮಾರಂಭ ಇತ್ತೀಚೆಗೆ ನಗರದ ಹೊರವಲಯದ ಕಲ್ಲಾಪು ಬಳಿಯ ಖಾಸಗಿ ಹೋಟೆಲ್ ನಲ್ಲಿ ಜರಗಿತು. ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಪ್ರಮಾಣ ವಚನವನ್ನು ನೆರವೇರಿಸಿದರು.


  ಪದಾಧಿಕಾರಿಗಳ ವಿವರ :
  ಡಾ. ಹರಿಕೃಷ್ಣ ಪುನರೂರು (ಗೌರವಾಧ್ಯಕ್ಷರು), ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ (ಅಧ್ಯಕ್ಷರು), ರವೀಂದ್ರ ಶೆಟ್ಟಿ ಉಳಿದೊಟ್ಟು (ಪ್ರಧಾನ ಸಂಚಾಲಕರು), ನಮಿತಾ ಶ್ಯಾಮ್,ವಾಮನ್ ಬಿ. ಮೈಂದನ್ (ಉಪಾಧ್ಯಕ್ಷರು), ತ್ಯಾಗಮ್ ಹರೇಕಳ (ಪ್ರಧಾನ ಕಾರ್ಯದರ್ಶಿ), ಪಿ.ಡಿ.ಶೆಟ್ಟಿ (ಕೋಶಾಧಿಕಾರಿ), ಸುಮಾ ಪ್ರಸಾದ್,ದೀಪಕ್ ರಾಜ್ ಉಳ್ಳಾಲ್ (ಜೊತೆ ಕಾರ್ಯದರ್ಶಿಗಳು), ನಿರ್ಮಲ್ ಭಟ್ ಕೊಣಾಜೆ (ಜೊತೆ ಕೋಶಾಧಿಕಾರಿ), ವಿಜಯಲಕ್ಷ್ಮಿ ಬಿ. ಶೆಟ್ಟಿ (ಸಂಚಾಲಕರು), ಸುಹಾಸಿನಿ ಬಬ್ಬುಕಟ್ಟೆ (ಹಿರಿಯ ಸಲಹೆಗಾರರು), ಲಕ್ಷ್ಮೀನಾರಾಯಣ ರೈ ಹರೇಕಳ, ಸತೀಶ್ ಸುರತ್ಕಲ್ (ಸಾಂಸ್ಕೃತಿಕ ಕಾರ್ಯದರ್ಶಿಗಳು), ತೋನ್ಸೆ ಪುಷ್ಕಳ ಕುಮಾರ್,ವಿಜಯಲಕ್ಷ್ಮಿ ಕಟೀಲು (ಸಂಘಟನಾ ಕಾರ್ಯದರ್ಶಿಗಳು), ತುಕಾರಾಂ ಉಳ್ಳಾಲ್,ಲೋಕನಾಥ ರೈ (ಕ್ರೀಡಾ ಕಾರ್ಯದರ್ಶಿಗಳು), ಪ್ರಕಾಶ್ ಸಿಂಪೋನಿ,ಮೋಹನ್ ದಾಸ್ ರೈ,ಡಾ. ಅರುಣ್ ಉಳ್ಳಾಲ್ (ಯೋಜನಾ ನಿರ್ದೇಶಕರು).
  ಕಾರ್ಯಕಾರಣಿ ಸಮಿತಿ ಸದಸ್ಯರುಗಳಾಗಿ ಚಂದ್ರಹಾಸ ಅಡ್ಯಂತಾಯ,ಕೆ.ತಾರಾನಾಥ ರೈ, ಎಂ.ಸುಂದರ್ ಶೆಟ್ಟಿ,ಲೋಹಿತ್ ಕುಮಾರ್ ಪಜೀರು, ಬಾದಶಾ ಸಾಂಬಾರ್ ತೋಟ,ಗೀತಾ ಜುಡಿತ್ ಸಲ್ದಾನ್ಹ,ಪ್ರತಿಮಾ ಹೆಬ್ಬಾರ್,ವಿನುತಾ,ಸುಮತಿ ಹೆಗ್ಡೆ, ಆನಂದ ಶೆಟ್ಟಿ,ಪ್ರಭಾಕರ ರೈ ,ಅರುಂಧತಿ, ಜಯಲಕ್ಷ್ಮಿ,ಎ.ಕೆ ಬಾಬು,ವಸಂತ್ ರೈ ಪ್ರಮಾಣವಚನ ಸ್ವೀಕರಿಸಿದರು


  ಅಬ್ಬಕ್ಕ ಜಾಗೃತಿ ಕಾರ್ಯಕ್ರಮ:
  ಪದಗ್ರಹಣದ ಬಳಿಕ ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಅವರು ‘ಪ್ರತಿಷ್ಠಾನದ ವತಿಯಿಂದ ಮೂರು ತಿಂಗಳಿಗೊಮ್ಮೆ ವಿವಿಧ ಕಡೆಗಳಲ್ಲಿ ರಾಣಿ ಅಬ್ಬಕ್ಕ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಗುವುದು; ಅಲ್ಲದೆ ನಮ್ಮ ಅಬ್ಬಕ್ಕ ವಾರ್ಷಿಕ ಸಮಾರಂಭದಲ್ಲಿ ಸಾಧಕರನ್ನು ಗುರುತಿಸಿ ಅಬ್ಬಕ್ಕ ಸೇವಾ ಪ್ರಶಸ್ತಿ ನೀಡಲಾಗುವುದು’ ಎಂದರು.
  ಸಂಘಟನಾ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಪ್ರಾರ್ಥಿಸಿದರು ಸಾಂಸ್ಕೃತಿಕ ಕಾರ್ಯದರ್ಶಿ, ಲಕ್ಷ್ಮೀನಾರಾಯಣ ರೈ ಹರೇಕಳ ಸ್ವಾಗತಿಸಿದರು. ಉಪಾಧ್ಯಕ್ಷೆ ನಮಿತಾ ಶ್ಯಾಂ ವಂದಿಸಿದರು; ಪ್ರಧಾನ ಕಾರ್ಯದರ್ಶಿ ತ್ಯಾಗಂ ಹರೇಕಳ ಕಾರ್ಯಕ್ರಮ ನಿರೂಪಿಸಿದರು.

  ಕೊನೆಯಲ್ಲಿ ನಮ್ಮ ಸಂಸ್ಥೆಯ ಉಪಾಧ್ಯಕ್ಷರು ಶ್ರೀಮತಿ ನಮಿತಾ ಶ್ಯಾಮ್ ಅವರು ಸರ್ವರಿಗೂ ಧನ್ಯವಾದ ಸಲ್ಲಿಸಿದರು.

  Latest Posts

  BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ‘ನಂದಿನಿ ತುಪ್ಪ, ಸಿಹಿ ತಿನಿಸು’ಗಳ ದರ ಹೆಚ್ಚಳ

  ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದರಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವೆಯೂ ಕೆ ಎಂ ಎಫ್ ನಿಂದ ನಂದಿನಿ ಹಾಲಿನ ದರಗಳನ್ನು ಹೆಚ್ಚಳ ಮಾಡಲಾಗಿತ್ತು....

  ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ.!

  ನವದೆಹಲಿ: ನಾಳೆ ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ‌. ಏಷ್ಯನ್ ಗೇಮ್ಸ್...

  ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ..!

  ಉಡುಪಿ: ಹವಾಮಾನ ಬದಲಾವಣೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಕಾಣಿಸಿಕೊಳ್ಳುತ್ತಿದೆ. ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು...

  ಈ ಫೋಟೋದಲ್ಲಿ ಕಾಣುವ ಬಾಲಕ ಕಾಣೆಯಾಗಿದ್ದಾನೆ

  ಫೋಟೋದಲ್ಲಿ ಕಾಣುವ ಬಾಲಕ ಬೆಂಗಳೂರು ಮೂಲದ ಬಾಲಕನಾಗಿದ್ದು ಸ್ವಲ್ಪ ಸಮಯದ ಹಿಂದೆ ಕಾಣೆಯಾಗಿದ್ದಾನೆ. ಈ ಬಗ್ಗೆ ಬೆಂಗಳೂರು ಅಶೋಕನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ...

  Don't Miss

  ದುಬೈಯಲ್ಲಿ ಕಲಿಯಲೆಂದು ತೆರಳಿದ್ದ ಕಾಪು ಮೂಲದ ವಿದ್ಯಾರ್ಥಿ ನಿಧನ

  ಉಡುಪಿ: ಪದವಿ ಶಿಕ್ಷಣ ಕಲಿಯಲೆಂದು ದುಬೈಗೆ ತೆರಳಿದ್ದ ಮೂಲತಃ ಕಾಪು ತಾಲೂಕಿನ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಸೋಮವಾರ ನಿಧನರಾದರು. ಕಾಪು ಕೊಪ್ಪಲಂಗಡಿ ನಿವಾಸಿ ಅಬ್ದುಸ್ಸಲಾಂ ಸೂರಿಂಜೆ ಎಂಬವರ ಮಗ ...

  ಬಂಟ್ವಾಳ: ಯುವ ವಕೀಲರ ಮೇಲೆ ಪೊಲೀಸರ ದೌರ್ಜನ್ಯ-ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

  ಬಂಟ್ವಾಳ: ನ್ಯಾಯವಾದಿ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಲೀಗಲ್ ಫೋರಂ ಹಾಗೂ...

  ಚಾರ್ಮಾಡಿ ಘಾಟ್: ಟ್ರ್ಯಾಕ್ಟರ್ ಪಲ್ಟಿ ಓರ್ವ ಸಾವು..!

  ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮತ್ತೋರ್ವ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ...

  ಹಳೆ ವಿದ್ಯಾರ್ಥಿ ಸಂಘ ( ರಿ.) ಕೊಳಂಬೆ ಇವರ ವತಿಯಿಂದ ಅಯೋಜಿಸಿದ್ದ ʼಹಳ್ಳಿ ಕ್ರೀಡೋತ್ಸವʼ ಹಾಗೂ ʼವಾರ್ಷಿಕೋತ್ಸವʼದ ಸಮಾರೋಪ ಸಮಾರಂಭ

  ಮಂಗಳೂರು: ಹಳೆ ವಿದ್ಯಾರ್ಥಿ ಸಂಘ ( ರಿ.) ಕೊಳಂಬೆ ಇವರ ವತಿಯಿಂದ ಅಯೋಜಿಸಿದ್ದ ʼಹಳ್ಳಿ ಕ್ರೀಡೋತ್ಸವʼ ಹಾಗೂ ʼವಾರ್ಷಿಕೋತ್ಸವʼದ ಸಮಾರೋಪ ಸಮಾರಂಭ (ಡಿ.3)ಆದಿತ್ಯವಾರ ದಂದು ನಡೆಯಿತು.

  ಹೆಬ್ರಿ: ಆಟವಾಡುತ್ತಿದ್ದ 4ವರ್ಷದ ಬಾಲಕ ಸೆಗಣಿ ಗುಂಡಿಗೆ ಬಿದ್ದು ಸಾವು

  ಹೆಬ್ರಿ: ತೋಟದಲ್ಲಿ ಆಟವಾಡುತ್ತಿದ್ದ 4ರ ಹರೆಯದ ಪುಟ್ಟ ಬಾಲಕ ಸೆಗಣಿ ಗುಂಡಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿಯ ಬಚ್ಚಪ್ಪು ಎಂಬಲ್ಲಿ ನಡೆದಿದೆ.