Sunday, September 15, 2024
spot_img
More

    Latest Posts

    ದ.ಕ- 68.93% , ಉಡುಪಿ – 73.75% : ಸಂಜೆ 5 ಗಂಟೆವರೆಗೆ ಮತದಾನ

    ಮಂಗಳೂರು: 2023ರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ.

    ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ  ಸಂಜೆ 5ಗಂಟೆವರೆಗೆ ಕ್ರಮವಾಗಿ 68.93% ಮತ್ತು 73.75%ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ಮಾಹಿತಿ ನೀಡಿದೆ.

    ಬೈಂದೂರು – 71.83%,ಕುಂದಾಪುರ – 75.61%, ಉಡುಪಿ -71.26%, ಕಾಪು – 71.16%,ಕಾರ್ಕಳ – 75.54% ರಷ್ಟು ಮತದಾನವಾಗಿದೆ.

    ಬೆಳ್ತಂಗಡಿ 73.64%, ಮಂಗಳೂರು-69.5%, ಮಂಗಳೂರು ಉತ್ತರ-67.23%, ಮಂಗಳೂರು ದಕ್ಷಿಣ 59.31%, ಮೂಡುಬಿದಿರೆ-70.47%, ಬಂಟ್ವಾಳ-74.71% , ಸುಳ್ಯ 62.5% ಪುತ್ತೂರು- 74.96% ರಷ್ಟು ಮತದಾನವಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss