Wednesday, May 25, 2022

ಬ್ರಹ್ಮಾವರ: ಬೆಂಕಿ ಕಾಣಿಸಿಕೊಂಡ ಸ್ಥಿತಿಯಲ್ಲಿ ಕಾರು ಪತ್ತೆ; ಸುಟ್ಟು ಕರಕಲಾದ ಯುವಕ – ಯುವತಿ

ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಂದಾರ್ತಿ ಸಮೀಪ ಸುಟ್ಟು ಕರಕಲಾದ ಕಾರು ಮತ್ತು ಕಾರಿನೊಳಗೆ ಜೋಡಿ ಮೃತದೇಹ ನಿಗೂಢವಾಗಿ ಪತ್ತೆಯಾಗಿದೆ.ಮಂದರ್ತಿ ಸಮೀಪ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು...
More

    Latest Posts

    BIG NEWS: ರಾಸಾಯನಿಕ ಸೋರಿಕೆ; 6 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

    ಮಡಿಕೇರಿ: ಲಾರಿಯಿಂದ ರಾಸಾಯನಿಕ ದ್ರವ ಸೋರಿಕೆಯಾದ ಪರಿಣಾಮ 6 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ನೆಲ್ಯಾಹುದಿಕೇರಿಯಲ್ಲಿ ನಡೆದಿದೆ. ಮಾಕುಟ್ಟ ಚೆಕ್ ಪೋಸ್ಟ್ ನಲ್ಲಿ...

    ಬಂಟ್ವಾಳ: ಮನೆಯ ಮಾಡಿನ ಹಂಚು ತೆಗೆದು ಕಳ್ಳತನ

    ಬಂಟ್ವಾಳ: ಮನೆಯ ಮಾಡಿನ ಹಂಚು ತೆಗೆದು ಮನೆಗೆ ನುಗ್ಗಿದ ಕಳ್ಳರು ನಗದು, ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಟ್ಟೆ ಮನೆ ಎಂಬಲ್ಲಿ ನಡೆದಿದೆ.ಕೊಳ್ನಾಡು ಗ್ರಾಮ ಕಟ್ಟೆ ಮನೆ...

    ರಸ್ತೆ ಕಾಮಗಾರಿ ವಿರೋಧಿಸಿ ರಸ್ತೆಗೆ ಅಡ್ಡಲಾಗಿ ಮಲಗಿ ಪ್ರತಿಭಟಿಸಿದ ವೃದ್ಧೆ..!

    ಮಂಗಳೂರು: ಮಹಾನಗರಪಾಲಿಕೆ ಕಾಂಕ್ರೀಟೀಕರಣ ಮಾಡುವ ವೇಳೆ ವೃದ್ದ ಮಹಿಳೆಯೊಬ್ಬರು ಈ ಸ್ಥಳ ಖಾಸಗಿಯಾಗಿದ್ದು ಜಾಗ ನನ್ನದು ಎಂದು ನಡು ರಸ್ತೆಯಲ್ಲೇ ಮಲಗಿ ಅಡ್ಡಿಪಡಿಸಿದ ಘಟನೆ ಮಣ್ಣಗುಡ್ಡ ಗುರ್ಜಿ ಬಳಿ ಇಂದು...

    ಕುಕ್ಕೆ ಸುಬ್ರಮಣ್ಯ ದೇವರ ಸೇವೆಗೆ ತಮ್ಮನ್ನು ಮರುನೇಮಕ ಮಾಡುವಂತೆ DC ಗೆ ಮನವಿ

    ಸುಬ್ರಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪಂಚಪರ್ವ ಸಿಬ್ಬಂದಿಗಳನ್ನು ಕೆಲಸದಿಂದ ವಜಾಗೊಳಿಸಿದ್ದನ್ನು ಖಂಡಿಸಿ ಮತ್ತು ತಮ್ಮನ್ನು ಮರುನೇಮಕ ಮಾಡುವಂತೆ ಒತ್ತಾಯಿಸಿ ಪಂಚಪರ್ವ ಸಿಬ್ಬಂದಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳನ್ನು ಭೇಟಿಮಾಡಿ ಮನವಿ ಸಲ್ಲಿಸಿದರು.

    ನಾವು ಮರಳಿ ಬರುವುದೇ ಡೌಟ್ : ಉಕ್ರೇನ್ ನಿಂದ ಕನ್ನಡಿಗನ ಮಾತು

    ಬೆಂಗಳೂರು : ನಿಲ್ಲದ ಉಕ್ರೇನ್ – ರಷ್ಯಾ ಯುದ್ಧದ ಸ್ಥಳದಿಂದ ಮರಳಿ ತಾಯ್ನಾಡಿಗೆ ಬರಲಾಗದ ಸ್ಥಿತಿಯಲ್ಲಿದ್ದ ಕನ್ನಡಿಗನ ಮಾತು ಕೇಳಿದರೆ ಕರುಳು ಹಿಂಡಿದಂತಾಗುತ್ತದೆ.

    ಹೌದು ಮಂಗಳವಾರವಷ್ಟೇ ಉಕ್ರೇನ್ ನಲ್ಲಿ ಶೆಲ್ ದಾಳಿಗೆ ಬಲಿಯಾದ ಹಾವೇರಿಯ ನವೀನ್ ಸ್ನೇಹಿತ ಶ್ರೀಕಾಂತ್ ತಮ್ಮ ಮನೆಯವರ ಜೊತೆ ಮಾತನಾಡಿದ ನೋವಿನ ಮಾತು ಇಲ್ಲಿವೆ ನೋಡಿ.’ಯಾವ ಸಂದರ್ಭದಲ್ಲಾದರೂ ನಮ್ಮ ಮೇಲೆ ಬಾಂಬ್, ಶೆಲ್ ದಾಳಿ ನಡೆಯಬಹುದು. ಅಂತಿಮವಾಗಿ ನಡೆದುಕೊಂಡು ಬಂದೇ ರೈಲು ನಿಲ್ದಾಣ ಸೇರಿದ್ದೇವೆ. ಯಾವ ರೈಲು ಬರುತ್ತದೆ, ನಾವೆಲ್ಲಿಗೆ ಹೋಗುತ್ತೇವೆ’ ಎಂಬ ಕಲ್ಪನೆಯೂ ಇಲ್ಲದಂತಾಗಿದೆ.

    ಈಗಷ್ಟೇ ಸಾವಿರಕ್ಕೂ ಹೆಚ್ಚು ಭಾರತೀಯರು ರೈಲು ನಿಲ್ದಾಣಕ್ಕೆ ನಡೆದುಕೊಂಡೇ ಬಂದಿದ್ದೇವೆ. 250ಕ್ಕೂ ಹೆಚ್ಚು ಜನ ಕನ್ನಡಿಗರೇ ಇದ್ದೇವೆ. ವಿಪರೀತ ಮಂಜು,ಚಳಿ ತಡೆಯಲು ಆಗುತ್ತಿಲ್ಲ. ಯಾವ ರೈಲು, ಬರುತ್ತದೆ. ಎಲ್ಲಿಗೆ ಹೋಗುತ್ತೇವೆ ಒಂದು ಗೊತ್ತಿಲ್ಲ ಎಂದು ತಮ್ಮ ಕುಟುಂಬಕ್ಕೆ ಧ್ವನಿ ಸಂದೇಶದಲ್ಲಿ ಹೇಳಿದ್ದಾರೆ.

    ಇದಕ್ಕೂ ಮೊದಲು ಉಕ್ರೇನ್ ನ ಬಂಕರ್ ನಲ್ಲಿ ಜೀವ ಕೈಯಲ್ಲಿಟ್ಟುಕೊಂಡು ಮಾತನಾಡಿದ ಶ್ರೀಕಾಂತ್, ‘ಒಂದು ವೇಳೆ ಗುಂಡೇಟಿಗೆ ಸಾಯದಿದ್ದರೂ ಹೊಟ್ಟೆಗೆ ಊಟವಿಲ್ಲದೆ ಸಾಯುವುದು ಖಚಿತ’ ಎಂದಿದ್ದರು.

    Latest Posts

    BIG NEWS: ರಾಸಾಯನಿಕ ಸೋರಿಕೆ; 6 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

    ಮಡಿಕೇರಿ: ಲಾರಿಯಿಂದ ರಾಸಾಯನಿಕ ದ್ರವ ಸೋರಿಕೆಯಾದ ಪರಿಣಾಮ 6 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ನೆಲ್ಯಾಹುದಿಕೇರಿಯಲ್ಲಿ ನಡೆದಿದೆ. ಮಾಕುಟ್ಟ ಚೆಕ್ ಪೋಸ್ಟ್ ನಲ್ಲಿ...

    ಬಂಟ್ವಾಳ: ಮನೆಯ ಮಾಡಿನ ಹಂಚು ತೆಗೆದು ಕಳ್ಳತನ

    ಬಂಟ್ವಾಳ: ಮನೆಯ ಮಾಡಿನ ಹಂಚು ತೆಗೆದು ಮನೆಗೆ ನುಗ್ಗಿದ ಕಳ್ಳರು ನಗದು, ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಟ್ಟೆ ಮನೆ ಎಂಬಲ್ಲಿ ನಡೆದಿದೆ.ಕೊಳ್ನಾಡು ಗ್ರಾಮ ಕಟ್ಟೆ ಮನೆ...

    ರಸ್ತೆ ಕಾಮಗಾರಿ ವಿರೋಧಿಸಿ ರಸ್ತೆಗೆ ಅಡ್ಡಲಾಗಿ ಮಲಗಿ ಪ್ರತಿಭಟಿಸಿದ ವೃದ್ಧೆ..!

    ಮಂಗಳೂರು: ಮಹಾನಗರಪಾಲಿಕೆ ಕಾಂಕ್ರೀಟೀಕರಣ ಮಾಡುವ ವೇಳೆ ವೃದ್ದ ಮಹಿಳೆಯೊಬ್ಬರು ಈ ಸ್ಥಳ ಖಾಸಗಿಯಾಗಿದ್ದು ಜಾಗ ನನ್ನದು ಎಂದು ನಡು ರಸ್ತೆಯಲ್ಲೇ ಮಲಗಿ ಅಡ್ಡಿಪಡಿಸಿದ ಘಟನೆ ಮಣ್ಣಗುಡ್ಡ ಗುರ್ಜಿ ಬಳಿ ಇಂದು...

    ಕುಕ್ಕೆ ಸುಬ್ರಮಣ್ಯ ದೇವರ ಸೇವೆಗೆ ತಮ್ಮನ್ನು ಮರುನೇಮಕ ಮಾಡುವಂತೆ DC ಗೆ ಮನವಿ

    ಸುಬ್ರಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪಂಚಪರ್ವ ಸಿಬ್ಬಂದಿಗಳನ್ನು ಕೆಲಸದಿಂದ ವಜಾಗೊಳಿಸಿದ್ದನ್ನು ಖಂಡಿಸಿ ಮತ್ತು ತಮ್ಮನ್ನು ಮರುನೇಮಕ ಮಾಡುವಂತೆ ಒತ್ತಾಯಿಸಿ ಪಂಚಪರ್ವ ಸಿಬ್ಬಂದಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳನ್ನು ಭೇಟಿಮಾಡಿ ಮನವಿ ಸಲ್ಲಿಸಿದರು.

    Don't Miss

    ಕುಲಶೇಖರ ಕಲ್ಪನೆ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ

    ಮಂಗಳೂರು: ಎರಡು ಮೂರು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಕಾರಣ ಮಂಗಳೂರು ಕುಲಶೇಖರ ಕಲ್ಪನೆ ಬಳಿ ಬೃಹತ್ ಮರವೊಂದು ಧರಾಶಾಹಿಯಾಗಿದೆ. ರಸ್ತೆ ಬದಿಯಲ್ಲಿದ್ದ ಮರವು ಬುಡಸಮೇತ ಕಿತ್ತು ರಸ್ತೆಗೆ ಅಡ್ಡಲಾಗಿ...

    SSLC Result 2022: ಒಟ್ಟಿಗೆ ಪರೀಕ್ಷೆ ಬರೆದ ತಾಯಿ,ಮಗಳು – ಪಾಸ್​

    ವಿಜಯನಗರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಒಟ್ಟಿಗೆ ಬರೆದ ತಾಯಿ - ಮಗಳು ಉತ್ತೀರ್ಣರಾಗಿದ್ದಾರೆ. ವಿಜಯನಗರದ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ನಿವಾಸಿ, ಚಿಲುಗೋಡಿ ಹೈಸ್ಕೂಲ್‌ ಶಿಕ್ಷಕ ಬಿ.ರಾಮಜ್ಜರ ಪತ್ನಿ ಸವಿತಾ (37) ಹಾಗೂ...

    ಕೆನಡಾ ಸಂಸತ್ ನಲ್ಲಿ ಮೊಳಗಿದ ಕನ್ನಡದ ಕಂಪು…!!

    ಕೆನಡಾ : ಕೆನಡಾ ಸಂಸತ್ ನಲ್ಲಿ ಕನ್ನಡದಲ್ಲಿ ಭಾಷಣ ಮಾಡುವ ಮೂಲಕ ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಇತಿಹಾಸ ನಿರ್ಮಿಸಿದ್ದಾರೆ. ತುಮಕೂರು...

    ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಹೋಗಿ ಭೀಕರ ಅಪಘಾತ – ಇಬ್ಬರು ಯುವಕರು ಸ್ಥಳದಲ್ಲೇ ಸಾವು

    ಮೈಸೂರು : ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ನಂಜನಗೂಡು ಸಿಂಧುವಳ್ಳಿ ಬಳಿಯ ಹುಣಸನಾಳು...

    ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ : ಆರೋಪಿ ಬಂಧನ

    ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್​ ಇಟ್ಟು ಸ್ಫೊಟಿಸುವುದಾಗಿ ಇಂದು(ಶುಕ್ರವಾರ) ಮುಂಜಾನೆ ಬೆದರಿಕೆ ಹಾಕಿ ಕೆಲ ಕಾಲ ಆತಂಕ ಸೃಷ್ಟಿಸಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾವನ ಮೇಲಿನ ಸೇಡಿಗಾಗಿ ಏರ್‌ಪೋರ್ಟ್‌ಗೆ...